Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Asia Firdos ಮಾಡರ್ನ್​ ಡ್ರೆಸ್​ನಲ್ಲಿ ಮಿಂಚಿದ ಶ್ರಾವಣಿ ಸುಬ್ರಮಣ್ಯ ಸೀರಿಯಲ್‌ ಚೆಲುವೆ
ಮನರಂಜನೆ

Actress Asia Firdos ಮಾಡರ್ನ್​ ಡ್ರೆಸ್​ನಲ್ಲಿ ಮಿಂಚಿದ ಶ್ರಾವಣಿ ಸುಬ್ರಮಣ್ಯ ಸೀರಿಯಲ್‌ ಚೆಲುವೆ

Share
1 Min Read
SHARE

newsics.com

ಸ್ಯಾಂಡಲ್‌ವುಡ್‌ನ ಶ್ರಾವಣಿ ಸುಬ್ರಮಣ್ಯ ಸೀರಿಯಲ್ ನಟಿ ಆಸಿಯಾ ಫಿರ್ದೋಸ್ ರಿಯಲ್‌ ಲೈಫ್‌ನಲ್ಲಿ ಹೀಗಿದ್ದಾರೆ ನೋಡಿ. ಸೀರಿಯಲ್‌ನಲ್ಲಿ ಸಿಂಪಲ್ ಸಿಂಪಲ್ ಆಗಿಯೇ ಕಾಣಿಸುತ್ತಾರೆ. ಆದರೆ, ರಿಯಲ್ ಲೈಫ್‌ನಲ್ಲಿ ಇಷ್ಟು ಮಾಡ್ರನ್ ಆಗಿದ್ದಾರೆ.

ಆಸಿಯಾ ಫಿರ್ದೋಸ್ ಈ ಹಿಂದೆ ಕನ್ಯಾಕುಮಾರಿ ಸೀರಿಯಲ್ ಮಾಡಿದ್ದಾರೆ. ಇದಲ್ಲದೇ ದ್ವಂದ್ವ ಚಿತ್ರದ ಮೂಲಕವೂ ಬೆಳ್ಳಿ ತೆರೆಗೆ ಕಾಲಿಟ್ಟಿದ್ದಾರೆ. ಇದೀಗ ಮತ್ತೊಮ್ಮೆ ಸೀರಿಯಲ್ ಲೋಕಕ್ಕೂ ಕಾಲಿಟ್ಟಿದ್ದಾರೆ. ಹಾಗೆ ವಾಪಾಸ್ ಬಂದ ಸೀರಿಯಲ್ ಈಗಾಗಲೇ ಹೇಳಿದಂತೆ ಶ್ರಾವಣಿ ಸುಬ್ರಮಣ್ಯನೇ ಆಗಿದೆ.

ಆಸಿಯಾ ಫಿರ್ದೋಸ್ ಸಿಂಪಲ್ ಆಗಿಯೂ ಕಾಣಿಸುತ್ತಾರೆ. ಮಾಡ್ರನ್ ಡ್ರೆಸ್‌ನಲ್ಲೂ ಮಿಂಚುತ್ತಾರೆ. ಟ್ರೆಡಿಷನಲ್ ಅನಿಸೋ ಡ್ರೆಸ್ ತೊಟ್ಟು ಕಾಣಿಸಿಕೊಳ್ಳುವುದು ಇದೆ. ಸೀರೆಯನ್ನ ಉಟ್ಟು ಹೊಳೆಯೋದು ಇದೆ. ಒಟ್ಟಾರೆ, ಆಸಿಯಾ ಫಿರ್ದೋಸ್ ಸ್ಪೆಷಲ್ ಆಗಿಯೇ ಕಾಣಿಸುತ್ತಾರೆ.

ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಌಕ್ಟೀವ್​ ಆಗಿದ್ದಾರೆ. ಆಗಾಗ ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಲೇ ಇರುತ್ತಾರೆ. ಆದ್ರೆ ಇದೀಗ ನಟಿ ಆಸಿಯಾ ಫಿರ್ದೋಸ್ ಬಾಲಿವುಡ್​ ಬ್ಯೂಟಿಯಂತೆ ಕಂಗೊಳಿಸಿದ್ದಾರೆ.

ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ನಟಿ ಆಸಿಯಾ ಫಿರ್ದೋಸ್ ಅಂದಕ್ಕೆ ಫಿದಾ ಆಗಿದ್ದಾರೆ.

https://www.instagram.com/reel/DNabjK8JsMM/?igsh=MTk1aGtiZmZ4bjQydw==

TAGGED:#Actress #AsiaFirdos #serial #photoshoot #Instagram
Share This Article
Facebook Twitter Copy Link Print
Previous Article ಗಂಡನ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ – ಮಗನ ಬಗ್ಗೆಯೇ ಚಿಂತೆಯಲ್ಲಿದ್ದಾರಾ ಡೆವಿಲ್?
Next Article ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಗಗನಯಾತ್ರಿ ಶುಭಾಂಶು ಶುಕ್ಲಾ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?