Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Modi and Shubhanshu ಪ್ರಧಾನಿ ಭೇಟಿಯಾದ ಶುಭಾಂಶು ಶುಕ್ಲಾ, ಬಾಹ್ಯಾಕಾಶ ಯಾತ್ರೆ ಕೇಳಿ ಮೋದಿ ರೋಮಾಂಚನ, ವಿಡಿಯೋ ನೋಡಿ
ದೇಶಪ್ರಮುಖವಿದೇಶ

Modi and Shubhanshu ಪ್ರಧಾನಿ ಭೇಟಿಯಾದ ಶುಭಾಂಶು ಶುಕ್ಲಾ, ಬಾಹ್ಯಾಕಾಶ ಯಾತ್ರೆ ಕೇಳಿ ಮೋದಿ ರೋಮಾಂಚನ, ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಆಕ್ಸಿಯಮ್‌-4 ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದ ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಭಾರತೀಯ ಗಗನಯಾತ್ರಿಗೆ ಪ್ರಧಾನಿ ಮೋದಿ ಅಪ್ಪುಗೆಯ ಸ್ವಾಗತ ನೀಡಿದ್ದಾರೆ. ಶುಭಾಂಶು ಶುಕ್ಲಾ ಅವರು ಭಾರತಕ್ಕೆ ವಾಪಸ್ಸಾದ ಬಳಿಕ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಗಮನ ಸೆಳೆದಿದೆ.

ಪ್ರಧಾನಿ ಅಧಿಕೃತ ಕಚೇರಿಗೆ ಭೇಟಿ ನೀಡಿದ ಶುಭಾಂಶು ಶುಕ್ಲಾ ಅವರನ್ನು, ನರೇಂದ್ರ ಮೋದಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ವೇಳೆ ಶುಭಾಂಶು ಶುಕ್ಲಾ ಅವರನ್ನು ಭಾರತದ ಬಾಹ್ಯಾಕಾಶ ಯೋಜನೆಯ ಪ್ರತಿನಿಧಿ ಎಂದು ಪ್ರಧಾನಿ ಮೋದಿ ಬಣ್ಣಿಸಿದರು.

ಶುಭಾಂಶು ಶುಕ್ಲಾ ಅವರಿಂದ ಆಕ್ಸಿಯಮ್-4 ಬಾಹ್ಯಾಕಾಶ ಕಾರ್ಯಾಚರಣೆಯ ವಿವರ ಪಡೆದುಕೊಂಡ ಪ್ರಧಾನಿ ಮೋದಿ, ಭಾರತೀಯ ಗಗನಯಾತ್ರಿಯ ಬಾಹ್ಯಾಕಾಶ ಯಾತ್ರೆಯ ಅನುಭವಗಳನ್ನು ಕೇಳಿ ರೋಮಾಂಚನಗೊಂಡರು.

ಇದೇ ವೇಳೆ ಶುಭಾಂಶು ಶುಕ್ಲಾ ಅವರು ಪ್ರಧಾನಿ ಮೋದಿ ಅವರಿಗೆ, ಆಕ್ಸಿಯಮ್ -4 ಮಿಷನ್ ಪ್ಯಾಚ್‌ವೊಂದನ್ನು ಉಡುಗೊರೆಯಾಗಿ ನೀಡಿದರು. ಪ್ರಧಾನಿ ಮೋದಿ ಈ ಉಡುಗೊರೆಯನ್ನು ಅತ್ಯಂತ ಸಂತಸದಿಂದ ಸ್ವೀಕರಿಸಿದರು ಎಂದು ಪಿಎಂಒ ಮೂಲಗಳು ತಿಳಿಸಿವೆ.

https://twitter.com/i/status/1957440038230278298

School holiday ಮುಂದುವರಿದ ಮಳೆ – ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಕೇಸ್ ಗೆ ಹೊಸ ತಿರುವು – ಎಸ್ ಐ ಟಿ ವಿಚಾರಣೆ ವೇಳೆ ಅಸಲಿ ಸತ್ಯ ಬಿಚ್ಚಿಟ್ಟ ದೂರುದಾರ

Little Ganesha ready to take off! ವಿಮಾನವೇರಲು ಸಿದ್ಧನಾದ ಪುಟ್ಟ ಗಣಪ! ಮಂಗಳೂರಲ್ಲಿ ತಯಾರಿ, ಕ್ಯಾಲಿಫೋರ್ನಿಯಾದಲ್ಲಿ ಪೂಜೆ!

TAGGED:Modi excited to hear about space travelShubanshu Shukla meets PM
Share This Article
Facebook Twitter Copy Link Print
Previous Article ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಗಗನಯಾತ್ರಿ ಶುಭಾಂಶು ಶುಕ್ಲಾ
Next Article ಜೈಲಿನಲ್ಲಿ ದರ್ಶನ್ ಮೇಲೆ 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?