Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲಿನಲ್ಲಿ ದರ್ಶನ್ ಮೇಲೆ 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು
ಕರ್ನಾಟಕಮನರಂಜನೆ

ಜೈಲಿನಲ್ಲಿ ದರ್ಶನ್ ಮೇಲೆ 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು

Share
1 Min Read
SHARE

newsics.com

ಬೆಂಗಳೂರು: ಜಾಮೀನು ರದ್ದಾದ ಹಿನ್ನೆಲೆ ನಟ ದರ್ಶನ್ ಮತ್ತೆ ಜೈಲು ಸೇರುವಂತಾಗಿದೆ. ಜೈಲಲ್ಲಿರುವ ದಾಸನಿಗೆ ಅವರಿಗೆ ಸಂಕಷ್ಟ ಹೆಚ್ಚಾಗಿದೆ. ಈ ಮೊದಲ ಜೈಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ ಅವರು ಈಗ ಪರದಾಡುತ್ತಿದ್ದಾರೆ. ಜೈಲು ಕೊಠಡಿಯಿಂದ ಹೊರಗೆ ಬರಲು ಕೂಡ ಸಾಧ್ಯವಾಗುತ್ತಿಲ್ಲ. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.

 

ದಿನದ 24 ಗಂಟೆ ಕೂಡ ನಾಲ್ಕು ಗೋಡೆ ಮಧ್ಯೆಯೇ ಕಾಲ ಕಳೆಯಬೇಕಿದೆ. ಕಾರಿಡಾರ್​ನಲ್ಲಿ ವಾಕ್ ಮಾಡಲು ಕೂಡ ಅನುಮತಿ ಇಲ್ಲ. ದರ್ಶನ್ ಇರುವ ಕೊಠಡಿಗೆ ಸಿಬ್ಬಂದಿ ಊಟ, ತಿಂಡಿ ಪೂರೈಸುತ್ತಿದ್ದಾರೆ. ದರ್ಶನ್ ಇರುವ ಕೋಣೆಯಲ್ಲಿ ಟಿವಿ ಕೂಡ ಇಲ್ಲ. ಖಾಲಿ ಕೂರಬೇಕು ಇಲ್ಲವೇ ಪುಸ್ತಕ‌ ಓದಲು ಮಾತ್ರ ಅವಕಾಶ ಇದೆ. ದಿನದ 24 ಗಂಟೆ ಕೂಡ ಜೈಲು ಸಿಬ್ಬಂದಿಗಳಿಂದ ಹದ್ದಿನ ಕಣ್ಣು ಇಡಲಾಗಿದೆ.

ದರ್ಶನ್ ಕೊಠಡಿಯೊಳಗೆ ವಾಕಿಂಗ್ ಮಾಡುತ್ತಾ, ಅಲ್ಲಿಯೇ ಮಲಗುತ್ತಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಾಡಿವೋರ್ನ್ ಕ್ಯಾಮೆರಾವನ್ನು ಹಿರಿಯ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಕೊಠಡಿಯಲ್ಲಿ ವಾಕ್ ಮಾಡುತ್ತಿರುವುದು, ಮಲಗಿರೋದಷ್ಟೇ ವಿಡಿಯೋದಲ್ಲಿದೆ ಎಂಬುದು ತಿಳಿದುಬಂದಿದೆ. ಒಟ್ಟಿನಲ್ಲಿ ದರ್ಶನ್ ಅವರಿಗೆ ಈ ಬಾರಿ ಜೈಲಿನ ನಿಯಮಗಳು ಬಹಳ ಕಠಿಣವಾಗಿವೆ.

 

ತೆಳುವಾದ ಬೆಡ್ ಮೇಲೆಯೇ ಮಲಗಿ ದರ್ಶನ್ ಅವರು ನಿದ್ದೆಗೆ ಜಾರಿದ್ದಾರೆ. ಕಳೆದ ಬಾರಿ ಜೈಲಿಗೆ ಬಂದಿದ್ದಾಗ ಸಹ ಖೈದಿಗಳ ಬೆಡ್​​ಗಳನ್ನು ಕೂಡ ದರ್ಶನ್ ತೆಗೆದುಕೊಂಡಿದ್ದರು. ಎರಡು ಬೆಡ್​ಗಳನ್ನು ಜೋಡಿಸಿ ಮಲಗಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಎಲ್ಲದಕ್ಕೂ ಜೈಲು ಸಿಬ್ಬಂದಿ ಕಡಿವಾಣ ಹಾಕಿದ್ದಾರೆ. ಬೇರೆ ಸಿಬ್ಬಂದಿ ಬರದಂತೆ ದರ್ಶನ್ ಕೊಠಡಿ ಮುಂದೆ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.

https://www.newsics.com/2025/08/18/shubanshu-shukla-meets-pm-modi-excited-to-hear-about-space-travel/

Share This Article
Facebook Twitter Copy Link Print
Previous Article Modi and Shubhanshu ಪ್ರಧಾನಿ ಭೇಟಿಯಾದ ಶುಭಾಂಶು ಶುಕ್ಲಾ, ಬಾಹ್ಯಾಕಾಶ ಯಾತ್ರೆ ಕೇಳಿ ಮೋದಿ ರೋಮಾಂಚನ, ವಿಡಿಯೋ ನೋಡಿ
Next Article Health Benefits ಮೂಸಂಬಿ ಹಣ್ಣಿನ ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?