Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Benefits ಮೂಸಂಬಿ ಹಣ್ಣಿನ ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ!
ಆರೋಗ್ಯ

Health Benefits ಮೂಸಂಬಿ ಹಣ್ಣಿನ ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ!

Share
2 Min Read
SHARE

newsics.com

ಮುಸಂಬಿ ಜನಪ್ರಿಯ ಹಣ್ಣಾಗಿದ್ದು,ದೇಶದ ಬಹುತೇಕ ಭಾಗಗಳಲ್ಲಿ ಮುಸಂಬಿಯನ್ನು ಜ್ಯೂಸ್ ಅಂಗಡಿಗಳನ್ನು ಕಾಣಬಹುದು. ಈ ಹಣ್ಣಿನಲ್ಲಿ ಅನೇಕ ಆರೋಗ್ಯ ಪ್ರಯೋಜನಗಳಿದೆ. ನೈಸರ್ಗಿಕ ನೀರಿನಾಂಶ, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಈ ಹಣ್ಣನ್ನು ಯಾವಾಗಬೇಕಾದರೂ ಸೇವಿಸಬಹುದು.

 

ಸಾಮಾನ್ಯವಾಗಿ ಮೂಸಂಬಿ ಯಥೇಚ್ಛವಾಗಿ ನೀರಿನಾಂಶ ಹೊಂದಿದ್ದು, ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳಗೊಂಡಿದೆ. ಈ ಹಣ್ಣು ದೇಹಕ್ಕೆ ತುಂಬಾನೇ ತಂಪು. ವಿಶೇಷ ಬಗೆಯ ವಿಟಮಿನ್ಗಳು ಹಾಗೂ ಖನಿಜಾಂಶಗಳು ಅಗಾಧ ಪ್ರಮಾಣದಲ್ಲಿ ಮೂಸಂಬಿಯಲ್ಲಿರುವುದರಿಂದ ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು, ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು, ಪಾರ್ಶ್ವವಾಯು, ಗಂಟುಗಳು ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇನ್ನು ಈ ಹಣ್ಣನ್ನು ಹಾಗೆಯೇ ತಿನ್ನಬಹುದು ಅಥವಾ ಇದರಿಂದ ಜ್ಯೂಸ್ ಮಾಡಿ ಸಹ ಕುಡಿಯಬಹುದು.

 

ಮೋಸಂಬಿ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚು ಸಿಗಲಿದೆ. ಇದು ಕೊಲ್ಯಾಜನ್ ಎಂಬ ಪ್ರೋಟಿನ್ ಉತ್ಪತ್ತಿ ಯಲ್ಲಿ ನೆರವಾಗುತ್ತದೆ. ಇದರಿಂದ ನಮ್ಮ ತ್ವಚೆಯ ಸೌಂದರ್ಯ ಅಭಿವೃದ್ಧಿ ಯಾಗುತ್ತದೆ ಜೊತೆಗೆ ಚರ್ಮ ಕೂಡ ಸದೃಢವಾಗುತ್ತದೆ. ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಾಗಿ ಸಿಗುವುದರಿಂದ ವಯಸ್ಸಾದಂತೆ ತ್ವಚೆ ಮೇಲೆ ಕಂಡುಬರುವ ಸಣ್ಣ ಸಣ್ಣ ಗೆರೆಗಳು, ಸುಕ್ಕುಗಳು ಮಾಯವಾಗುತ್ತವೆ.

 

ಮೋಸಂಬಿ ಹಣ್ಣಿನಲ್ಲಿ ಅಪಾರ ಪ್ರಮಾಣದ ಫ್ಲೆವೊನೈಡ್ ಇರುವುದರಿಂದ ನಾವು ಸೇವಿಸಿದ ಆಹಾರ ಚೆನ್ನಾಗಿ ಜೀರ್ಣವಾಗಲು ಅನುಕೂಲವಾಗುವಂತೆ ವಿವಿಧ ಜೀರ್ಣ ರಸಗಳನ್ನು ಉತ್ಪತ್ತಿ ಮಾಡಲು ಇದು ನೆರವಾಗುತ್ತದೆ. ಇದರಿಂದ ನಮ್ಮ ದೇಹದಲ್ಲಿರುವ ವಿಷಕಾರಿ ಅಂಶಗಳು ಸುಲಭವಾಗಿ ಹೊರ ಹೋಗಿ ನಮ್ಮ ಜೀರ್ಣ ಶಕ್ತಿ ಹೆಚ್ಚಾಗುತ್ತದೆ.

ದೇಹದಲ್ಲಿ ಜೀವಕೋಶಗಳು ಒಟ್ಟಾಗಿ ಕ್ಯಾನ್ಸರ್ ಸಮಸ್ಯೆ ಕಂಡು ಬರುವಂತೆ ಗಡ್ಡೆ ಆಕಾರದಲ್ಲಿ ಅನಿಯಮಿತ ಬೆಳವಣಿಗೆಯೊಂದಿಗೆ ತೊಂದರೆಗೆ ಕಾರಣವಾಗುತ್ತದೆ. ಆದರೆ ಇಂತಹ ಒಂದು ಸಮಸ್ಯೆ ಯನ್ನು ಮೂಸಂಬಿ ಹಣ್ಣು ತನ್ನಲ್ಲಿ ಇರುವಂತಹ ಲೆಮೋನೈಡ್ ಪ್ರಮಾಣದಿಂದ ಕಡಿಮೆ ಮಾಡಬಲ್ಲ ಸಾಮರ್ಥ್ಯ ಹೊಂದಿದೆ. ಇದರಿಂದ ಮನುಷ್ಯರ ದೇಹವನ್ನು ಕ್ಯಾನ್ಸರ್ ಸಮಸ್ಯೆಯಿಂದ ಪಾರು ಮಾಡುತ್ತದೆ.

 

ಸಿಟ್ರಸ್ ಜಾತಿಗೆ ಸೇರಿರುವ ಮೂಸಂಬಿ ಹಣ್ಣಿನಲ್ಲಿ ಹೇರಳವಾಗಿ ವಿಟಮಿನ್ ಸಿ ಅಂಶ ಕಂಡು ಬರುತ್ತದೆ. ಇವು ಉರಿಯೂತ ಹಾಗೂ ಊತವನ್ನು ಕಡಿಮೆ ಮಾಡಿ, ಸಂಧಿವಾತದಂತಹ ಸಮಸ್ಯೆಯನ್ನು ನಿವಾರಣೆ ಮಾಡಲು ಸಹಾಯ ಮಾಡುತ್ತದೆ. ಹೀಗಾಗಿ ಈ ಹಣ್ಣಿನ ಪೂರ್ಣ ಪ್ರಯೋಜನಗಳನ್ನು ಪಡೆಯಲು, ದಿನಕ್ಕೊಂದು ಮೂಸಂಬಿ ಸೇವಿಸಿ, ಇಲ್ಲಾಂದ್ರೆ ಇದರಿಂದ ಮಾಡಿದ ಜ್ಯೂಸ್‌ನ್ನು ಸೇವನೆ ಮಾಡಿ.

https://www.newsics.com/2025/08/18/prison-guards-keep-a-24-hour-eye-on-darshan-in-jail/

TAGGED:#helath #benefits #musambi #fruit #lifestyle
Share This Article
Facebook Twitter Copy Link Print
Previous Article ಜೈಲಿನಲ್ಲಿ ದರ್ಶನ್ ಮೇಲೆ 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು
Next Article World Record ವಿಶ್ವ ದಾಖಲೆ ಪುಟಕ್ಕೆ ಶಕ್ತಿ ಯೋಜನೆ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ ಸಂತಸ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?