Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪುನರ್ವಸತಿ ಕೇಂದ್ರದಿಂದಲೇ ಬಾಲಕಿ ಅಪಹರಣ, ಬಾಯ್ ಫ್ರೆಂಡ್ ಜತೆ ಎಸ್ಕೇಪ್ ಶಂಕೆ, ವಿಡಿಯೊ ನೋಡಿ
ದೇಶ

ಪುನರ್ವಸತಿ ಕೇಂದ್ರದಿಂದಲೇ ಬಾಲಕಿ ಅಪಹರಣ, ಬಾಯ್ ಫ್ರೆಂಡ್ ಜತೆ ಎಸ್ಕೇಪ್ ಶಂಕೆ, ವಿಡಿಯೊ ನೋಡಿ

Share
2 Min Read
SHARE

newsics.com

ಗ್ವಾಲಿಯರ್(ಮಧ್ಯಪ್ರದೇಶ): ಗ್ವಾಲಿಯರ್‌ನಲ್ಲಿ ಮಹಿಳಾ ಪುನರ್ವಸತಿ ಕೇಂದ್ರದಿಂದಲೇ ಬಾಲಕಿಯೊಬ್ಬಳನ್ನು ಮಾಸ್ಕ್‌ ಧರಿಸಿ ಬಂದ ಆರು ಯುವಕರು ಅಪಹರಿಸಿದ್ದಾರೆ.

20 ನಿಮಿಷದಲ್ಲಿ ಈ ಯುವಕರು ಅತ್ಯಂತ ಭದ್ರತೆಯ ಪುನರ್ವಸತಿ ಕೇಂದ್ರದಿಂದ ಬಾಲಕಿಯನ್ನು ಅಪಹರಿಸಿದ್ದಾರೆ. ಈ ದೃಶ್ಯ ಪುನರ್ವಸತಿ ಕೇಂದ್ರದ ಮುಂಭಾಗದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ಒಬ್ಬರು ಮಹಿಳಾ ಭದ್ರತಾ ಸಿಬ್ಬಂದಿ, ಇಬ್ಬರು ಇತರ ಭದ್ರತಾ ಸಿಬ್ಬಂದಿ, ಒಬ್ಬ ಪೊಲೀಸ್‌ ಅಧಿಕಾರಿ ನಿದ್ದೆಯಲ್ಲಿದ್ದ ವೇಳೆ ಭಾನುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಗ್ವಾಲಿಯರ್‌ನ ಕಂಪೂನಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಈ ಮಹಿಳಾ ಪುನರ್ವಸತಿ ಕೇಂದ್ರದ 4 ಅಡಿ ಎತ್ತರದ ಕಾಂಪೌಂಡ್ ಹಾರಿದ ಆರು ಅಪಹರಣಕಾರರು ಈ ಪುನರ್ವಸತಿ ನಿಲಯದ ಕೀ ಪಡೆಯಲು ಕೋಲೊಂದನ್ನು ಬಳಸಿ ಗಾರ್ಡ್‌ ರೂಮ್‌ನಲ್ಲಿದ್ದ ಕೀಯನ್ನು ಕಿಟಕಿ ಮೂಲಕ ಹೊರತೆಗೆದಿದ್ದಾರೆ. ಬಳಿಕ ಡೋರ್ ಒಪನ್ ಮಾಡಿದ್ದು, ಬಾಲಕಿಯನ್ನು ಹೊರಗೆ ಕರೆದುಕೊಂಡು ಬಂದು ಕೈಹಿಡಿದು ಕರೆದೊಯ್ದಿದ್ದಾರೆ.

ವೀಡಿಯೋದಲ್ಲಿ ಕಾಣಿಸುವಂತೆ ಬಾಲಕಿ ಮಾಸ್ಕ್ ಧರಿಸಿದವರಲ್ಲಿ ಒಬ್ಬನ ಕೈ ಹಿಡಿದು ಜತೆಗೆ ಹೋಗುತ್ತಿರುವುದು ಕಾಣುತ್ತಿದೆ. ಈ ವೇಳೆ ನಿಲಯದ ಭದ್ರತೆಗೆ ಇದ್ದ ಇಬ್ಬರು ಮಹಿಳಾ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿ ಇಬ್ಬರೂ ನಿದ್ದೆಗೆ ಜಾರಿದ್ದಾರೆ.

ಅಪಹರಣಕ್ಕೊಳಗಾದ ಹುಡುಗಿ ಈ ಹಿಂದೆಯೂ ಎರಡು ಬಾರಿ ಮನೆಬಿಟ್ಟು ಓಡಿ ಹೋಗಿದ್ದಳು. ಈ ಪ್ರಕರಣದಲ್ಲಿ ಆಕೆಯ ಲವರ್ ಭಾಗಿಯಾಗಿರುವ ಬಾಲಕಿ ಥಾತಿಪುರ್ ಪ್ರದೇಶದಿಂದ ನಾಪತ್ತೆಯಾಗಿದ್ದಳು. ಆತನ ಬಾಯ್‌ ಫ್ರೆಂಡ್ ವಿರುದ್ಧ ಆತ ಅಪಹರಣ ಪ್ರಕರಣ ದಾಖಲಾಗಿತ್ತು.

ಇದಾದ ನಂತರ ಬಾಲಕಿಯನ್ನು ಪತ್ತೆ ಮಾಡಿ ಜೂನ್ 7ರಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಆಕೆ ಮತ್ತೆ ಪೋಷಕರ ಜತೆ ಹೋಗುವುದಕ್ಕೆ ನಿರಾಕರಿಸಿದಳು. ಇದಾದ ನಂತರ ಪೊಲೀಸರು ಆಕೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದ್ದರು.

ಪುನರ್ವಸತಿ ಕೇಂದ್ರದಿಂದಲೂ ಆಕೆ ಓಡಿ ಹೋಗಲು ಯತ್ನಿಸಿದ್ದಳು. ಹೀಗಾಗಿ ಆಕೆಯನ್ನು ಪುನರ್ವಸತಿ ಕೇಂದ್ರದ ತುಂಬಾ ಒಳಭಾಗದಲ್ಲಿರುವ ಕೋಣೆಯಲ್ಲಿರಿಸಲಾಗಿತ್ತು. ಆದರೆ ಅಲ್ಲಿಂದಲೂ ಆಕೆ ಎಸ್ಕೇಪ್ ಆಗಿದ್ದಾಳೆ.

#WATCH | CCTV Footage: Six Masked Men Abduct 17-Year-Old Girl In Middle Of The Night From Shelter Home In Gwalior #MPNews #MadhyaPradesh pic.twitter.com/zUtU4KJ23C

— Free Press Madhya Pradesh (@FreePressMP) July 21, 2024

ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್

‘ಬಿಸ್ಸಿಲ್ಲೆರಿ’ ನೀರು ಕುಡಿದ ವ್ಯಕ್ತಿ ಐಸಿಯುಗೆ!!

ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ರೀಲ್ಸ್ ಮಾಡಲು ಹೋಗಿ ವಿದ್ಯಾರ್ಥಿ ಸಾವು

ಚಾಲೆಂಜ್ ಸ್ವೀಕರಿಸಿ ಲೈವ್‌ನಲ್ಲೇ ಪ್ರಾಣ ಬಿಟ್ಟ ಇನ್ಫ್ಲ್ಯೂಯೆನ್ಸರ್‌!

ಕಾರ್ ಡ್ರೈವಿಂಗ್ ಕಲಿಯಲು ಬಂದ ಹುಡುಗಿಯೆದುರೇ ಹಸ್ತಮೈಥುನ!!

ಕಾರಿನ ಸೈಲೆನ್ಸರ್‌ನೂ ಬಿಡದ ಕಾಮುಕ! ವಿಡಿಯೋ ವೈರಲ್

ಕೊನೆಗೂ ಕನ್ನಡಿಗರ ಕ್ಷಮೆ ಯಾಚಿಸಿದ ಪೋನ್ ಪೇ ಸಿಇಒ..!

ಮೀಸಲಾತಿ ಬಳಿಕ ಕೆಲಸದ ಅವಧಿ ವಿಸ್ತರಣೆ ವಿವಾದ… ಸರ್ಕಾರದ ವಿರುದ್ಧ ಐಟಿ ಉದ್ಯೋಗಿಗಳು ಅಸಮಾಧಾನ!

TAGGED:Kidnapping of a girl from a rehabilitation centersuspected of escaping with her boyfriend
Share This Article
Facebook Twitter Copy Link Print
Previous Article ಕಾರ್ ಡ್ರೈವಿಂಗ್ ಕಲಿಯಲು ಬಂದ ಹುಡುಗಿಯೆದುರೇ ಹಸ್ತಮೈಥುನ!!
Next Article ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ಪ್ರತಿಪದ, ಸೋಮವಾರ 22-07-2024 ಪೈ ಅಂದಾಜು ದಿನ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?