Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿಯಲು ಹಣ ಕೊಡದ್ದಕ್ಕೆ ಪತ್ನಿಯನ್ನೇ ಕೊಂ*ದ ಪತಿ!
ಕರ್ನಾಟಕ

ಕುಡಿಯಲು ಹಣ ಕೊಡದ್ದಕ್ಕೆ ಪತ್ನಿಯನ್ನೇ ಕೊಂ*ದ ಪತಿ!

Share
1 Min Read
SHARE

newsics.com

ಮೈಸೂರು: ಕುಡಿತಕ್ಕೆ ಹಣ ನೀಡದ ಕಾರಣಕ್ಕೆ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.

ಗಾಯತ್ರಿ ಕೊಲೆಯಾದವರು. ಪಾಪಣ್ಣ ಪತ್ನಿ ಕೊಲೆ ಆರೋಪಿ. ಪಾಪಣ್ಣ ರಿಯಲ್ ವಹಿವಾಟು ನಡೆಸುತ್ತಿದ್ದ. ಸಾಲಗಾರನಾಗಿ ಕುಡಿತದ ಚಟಕ್ಕೆ ದಾಸನಾಗಿದ್ದ.

ಹಣಕ್ಕಾಗಿ ಪತ್ನಿ ಮಕ್ಕಳನ್ನು ಪೀಡಿಸುತ್ತಿದ್ದ. ಅಷ್ಟೆ ಅಲ್ಲ, ಜಮೀನು ಮಾರಿ ಹಣ ನೀಡುವಂತೆ ಹೆಂಡತಿಯನ್ನು ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಪತಿ, ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ
ಕೊಲೆ ಮಾಡಿ ಓಡಿ ಹೋಗುವಾಗ ಮಗನ ಕೈಗೆ ಸಿಕ್ಕಿಬಿದ್ದಿದ್ದಾನೆ.

ಬಳಿಕ ವಿಜಯನಗರ ಪೊಲೀಸ್ ಠಾಣೆಗೆ ತಾಯಿಯನ್ನು ತಂದೆ ಕೊಲೆ ಮಾಡಿದ್ದಾರೆ ಎಂದು ಮಗ ದೂರು ಕೊಟ್ಟಿದ್ದಾನೆ. ದೂರಿನ ಅನ್ವಯ ಪಾಪಣ್ಣನನ್ನು ಬಂಧಿಸಿದ್ದಾರೆ.

World Record ವಿಶ್ವ ದಾಖಲೆ ಪುಟಕ್ಕೆ ಶಕ್ತಿ ಯೋಜನೆ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ ಸಂತಸ

TAGGED:Husband ki*lls wife for not paying for drinks!
Share This Article
Facebook Twitter Copy Link Print
Previous Article Expecting world’s first robot baby ಮಗು ಹೆರಲು ಇನ್ನು ಮಹಿಳೆ ಬೇಕಿಲ್ವಂತೆ, ಜಗತ್ತಿನ ಮೊದಲ ರೋಬೋಟ್ ಮಗು ನಿರೀಕ್ಷೆಯಲ್ಲಿ ವಿಜ್ಞಾನಿಗಳು
Next Article Zelensky talks with US President ಅಮೆರಿಕ ಅಧ್ಯಕ್ಷ ಡೊನಾಲ್ಡ್- ಝೆಲೆನ್ಸ್ಕಿ ಮಾತುಕತೆ; ಎಲ್ಲವೂ ಸರಿಯಾದರೆ ಪುಟಿನ್ ಜತೆ ತ್ರಿಪಕ್ಷೀಯ ಮಾತುಕತೆ: ಟ್ರಂಪ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?