Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Zelensky talks with US President ಅಮೆರಿಕ ಅಧ್ಯಕ್ಷ ಡೊನಾಲ್ಡ್- ಝೆಲೆನ್ಸ್ಕಿ ಮಾತುಕತೆ; ಎಲ್ಲವೂ ಸರಿಯಾದರೆ ಪುಟಿನ್ ಜತೆ ತ್ರಿಪಕ್ಷೀಯ ಮಾತುಕತೆ: ಟ್ರಂಪ್
ಪ್ರಮುಖವಿದೇಶ

Zelensky talks with US President ಅಮೆರಿಕ ಅಧ್ಯಕ್ಷ ಡೊನಾಲ್ಡ್- ಝೆಲೆನ್ಸ್ಕಿ ಮಾತುಕತೆ; ಎಲ್ಲವೂ ಸರಿಯಾದರೆ ಪುಟಿನ್ ಜತೆ ತ್ರಿಪಕ್ಷೀಯ ಮಾತುಕತೆ: ಟ್ರಂಪ್

Share
1 Min Read
SHARE

newsics.com

ವಾಷಿಂಗ್ಟನ್: ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ತಮ್ಮ ಸಭೆ ಚೆನ್ನಾಗಿ ನಡೆದರೆ, ಉಕ್ರೇನ್-ರಷ್ಯಾ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ರಷ್ಯಾದ ನಾಯಕ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ತ್ರಿಪಕ್ಷೀಯ ಸಭೆ ನಡೆಸುವ ನಿರೀಕ್ಷೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಶ್ವೇತಭವನದಲ್ಲಿ ಭೇಟಿಯಾಗಿದ್ದಾರೆ.
ಝೆಲೆನ್ಸ್ಕಿಯೊಂದಿಗಿನ ಭೇಟಿಯ ಸಮಯದಲ್ಲಿ ಟ್ರಂಪ್, ‘ಯುದ್ಧ ಕೊನೆಗೊಳ್ಳಲಿದೆ. ಅದು ಯಾವಾಗ ಕೊನೆಗೊಳ್ಳುತ್ತದೆ ಎಂದು ನಾನು ನಿಮಗೆ ಹೇಳಲಾರೆ. ಆದರೆ ಈ ಯುದ್ಧ ನಿಲ್ಲುತ್ತದೆ. ವ್ಲಾಡಿಮಿರ್ ಪುಟಿನ್ ಯುದ್ಧ ಕೊನೆಗೊಳಿಸಲು ಬಯಸುತ್ತಿದ್ದು ಝೆಲೆನ್ಸ್ಕಿ ಕೂಡ ಒಪ್ಪಿಕೊಂಡರೆ ಶೀಘ್ರದಲ್ಲೇ ಯುದ್ಧ ನಿಲ್ಲುತ್ತದೆ ಎಂದರು.

ಇಡೀ ಜಗತ್ತು ಇದರಿಂದ ಬೇಸತ್ತಿದೆ ಎಂದು ನಾನು ಭಾವಿಸುತ್ತೇನೆ. ನಾವು ಅದನ್ನು ಕೊನೆಗೊಳಿಸುತ್ತೇವೆ. ನಾನು 6 ಯುದ್ಧಗಳನ್ನು ಕೊನೆಗೊಳಿಸಿದ್ದೇನೆ. ಬಹುಶಃ ಇದು ಸುಲಭವಾದದ್ದಾಗಿರಬಹುದು ಎಂದು ನಾನು ಭಾವಿಸಿದ್ದೆ. ಆದರೆ ಅದು ಅಷ್ಟು ಸುಲಭವಲ್ಲ ಎಂದು ಟ್ರಂಪ್ ಹೇಳಿದರು.

ಜೈಲಿನಲ್ಲಿ ದರ್ಶನ್ ಮೇಲೆ 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು

World Record ವಿಶ್ವ ದಾಖಲೆ ಪುಟಕ್ಕೆ ಶಕ್ತಿ ಯೋಜನೆ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ ಸಂತಸ

TAGGED:Zelensky talks with US President Donald; trilateral talks with Putin if all goes well: Trump
Share This Article
Facebook Twitter Copy Link Print
Previous Article ಕುಡಿಯಲು ಹಣ ಕೊಡದ್ದಕ್ಕೆ ಪತ್ನಿಯನ್ನೇ ಕೊಂ*ದ ಪತಿ!
Next Article ಸಾಯಬೇಕೆಂದು ನದಿಗೆ ಹಾರಿದ ಮಾಜಿ ಸೈನಿಕ, ಕೊನೇ ಕ್ಷಣದಲ್ಲಿ ಬದುಕಲು ಬಯಸಿ ಕೂಗಿಕೊಂಡ… ಆಮೇಲೇನಾಯ್ತು?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?