Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪುಷ್ಪಾ ಸಿನಿಮಾ ಶೈಲಿಯಲ್ಲಿ ರಕ್ತಚಂದನ ಸಾಗಣೆ: ಇಬ್ಬರ ಬಂಧನ
ಕರ್ನಾಟಕಪ್ರಮುಖ

ಪುಷ್ಪಾ ಸಿನಿಮಾ ಶೈಲಿಯಲ್ಲಿ ರಕ್ತಚಂದನ ಸಾಗಣೆ: ಇಬ್ಬರ ಬಂಧನ

Share
1 Min Read
SHARE

newsics.com

ಚಾಮರಾಜನಗರ: ‘ಪುಷ್ಪ’ ಸಿನಿಮಾ ಶೈಲಿಯಲ್ಲಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಬ್ರೇಜ್ ಖಾನ್, ಸಾದಿಕ್ ಪಾಷಾ ಬಂಧಿತರು.
ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಟಾಟಾ ಸುಮೋ ವಾಹನದ ಹಿಂಬದಿ ಸೀಟ್ ಆಲ್ಟ್ರೇಷನ್ ಮಾಡಿ ಅನುಮಾನ ಬಾರದಂತೆ ರಕ್ತಚಂದನ ತುಂಡನ್ನು ಸಾಗಾಟ ಮಾಡುತ್ತಿದ್ದರು. ಬಂಧಿತರಿಂದ 205 ಕೆಜಿ ತೂಕದ 28 ರಕ್ತಚಂದನ ತುಂಡು, ಒಂದು ಟಾಟಾ ಸುಮೋ ವಾಹನವನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆ ಇಳಿಕೆ; ಇಂದಿನ ಬಂಗಾರದ ಬೆಲೆ ಎಷ್ಟಿದೆ?

Missing person case ಅನನ್ಯಾ ಭಟ್ ನಿಜವಾಗ್ಲೂ ಸುಜಾತಾ ಭಟ್ ಮಗಳಾ? ಧರ್ಮಸ್ಥಳದ ನಾಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್

TAGGED:Two arrested for transporting red sandalwood in the style of Pushpa movie
Share This Article
Facebook Twitter Copy Link Print
Previous Article Manika Vishwakarma ಮಣಿಕಾ ವಿಶ್ವಕರ್ಮಗೆ ಒಲಿದ ಮಿಸ್ ಇಂಡಿಯಾ ಯೂನಿವರ್ಸ್ ಕಿರೀಟ
Next Article ಉಪರಾಷ್ಟ್ರಪತಿ ಚುನಾವಣೆಗೆ INDIA ಒಕ್ಕೂಟದ ಅಭ್ಯರ್ಥಿಯಾಗಿ ನಿವೃತ್ತ ಜಡ್ಜ್ ಸುದರ್ಶನ್ ರೆಡ್ಡಿ ಆಯ್ಕೆ.!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?