Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rashmika Mandanna ರಶ್ಮಿಕಾ ಮಂದಣ್ಣ ಅಭಿನಯದ ಥಮಾ ಚಿತ್ರದ ಫಸ್ಟ್ ಲುಕ್ ರಿಲೀಸ್
ಮನರಂಜನೆ

Rashmika Mandanna ರಶ್ಮಿಕಾ ಮಂದಣ್ಣ ಅಭಿನಯದ ಥಮಾ ಚಿತ್ರದ ಫಸ್ಟ್ ಲುಕ್ ರಿಲೀಸ್

Share
1 Min Read
SHARE

newsics.com

ನಟಿ ರಶ್ಮಿಕಾ ಮಂದಣ್ಣ  ಅಭಿನಯದ  ಹೊಸ ಹಿಂದಿ ಸಿನಿಮಾ ‘ಥಮ’ ಹಾರರ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಪರೇಶ್ ರಾವಲ್ ಕೂಡ ನಟಿಸಿದ್ದಾರೆ.ಈ ಹಿಂದಿ ಹಾರರ್ ಸಿನಿಮಾ ಥರ್ ಅಕ್ಟೋಬರ್ ನಲ್ಲಿ ರಿಲೀಸ್ ಆಗಲಿದೆ.

ಹಲವು ಹಾರರ್ ಸಿನಿಮಾಗಳನ್ನು ನೀಡಿದ ಖ್ಯಾತಿ ಮ್ಯಾಡಾಕ್ ಫಿಲ್ಮ್ಸ್​ಗೆ ಇದೆ. ಈ ನಿರ್ಮಾಣ ಸಂಸ್ಥೆಯು ‘ಥಮ’ ಸಿನಿಮಾನ ನಿರ್ಮಾಣ ಮಾಡಿದೆ. ಆಯುಷ್ಮಾನ್-ರಶ್ಮಿಕಾ ಜೊತೆಗೆ ನವಾಜುದ್ದೀನ್ ಸಿದ್ದಿಖಿ, ಪರೇಶ್ ರಾವಲ್ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಆಯುಷ್ಮಾನ್ ರಕ್ಷಕ ಅಲೋಕ್ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಮೊದಲ ನೋಟವನ್ನು ಬಿಡುಗಡೆ ಮಾಡಿದ ಮ್ಯಾಡಾಕ್ ಫಿಲ್ಮ್ಸ್, ಆಯುಷ್ಮಾನ್ ಖುರಾನಾ ಅವರನ್ನು ಅಲೋಕ್ ಆಗಿ ಪ್ರಸ್ತುತಪಡಿಸಲಾಗುತ್ತಿದೆ ಎಂದು ಬರೆದಿದೆ.

https://www.instagram.com/reel/DNffa9Jy2wJ/?igsh=MTVmMDYybm0zeHo3YQ==

TAGGED:#Firstlook #RashmikaMandanna #Thama #movie #released
Share This Article
Facebook Twitter Copy Link Print
Previous Article ಉಪರಾಷ್ಟ್ರಪತಿ ಚುನಾವಣೆಗೆ INDIA ಒಕ್ಕೂಟದ ಅಭ್ಯರ್ಥಿಯಾಗಿ ನಿವೃತ್ತ ಜಡ್ಜ್ ಸುದರ್ಶನ್ ರೆಡ್ಡಿ ಆಯ್ಕೆ.!
Next Article Viral ಅನಾರೋಗ್ಯ ಪೀಡಿತ ಪತ್ನಿಯನ್ನು ಜೀವಂತವಾಗಿ ಹೂಳಲು ಯತ್ನಿಸಿದ ಗಂಡ – ವೈರಲ್ ವಿಡಿಯೋ ನೋಡಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?