Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವು
ಕರ್ನಾಟಕ

ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವು

Share
0 Min Read
SHARE

newsics.com

ಬೆಂಗಳೂರು:  ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ ಸವಾರನೋರ್ವ ಸ್ಥಳದಲ್ಲೇ ಸಾವನಪ್ಪಿರುವ ಘಟನೆ    ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ.

ಬೈಕ್ ಸವಾರ ರೋಷನ್ ಎಂಬಾತ ದಾರುಣವಾಗಿ ಸಾವನ್ನಪ್ಪಿದ್ದಾನೆ. ಬಿಎಂಟಿಸಿ 8 ನೇ ಡಿಪೋಗೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ.ರೋಶನ್ ಎಂಬ ವ್ಯಕ್ತಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದು , ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಲ್ಲಿ ವೈದ್ಯರು ಸವಾರ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮಗುವಿಗೆ ಉಪಹಾರ ತರಲು ಬೈ‍ಕ್ ನಲ್ಲಿ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.ಸಂಜಯನಗರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2025/08/19/husband-tried-to-bury-his-sick-wife-alive/

 

TAGGED:#Biker #dies #BMTCbus #banglore #police #case
Share This Article
Facebook Twitter Copy Link Print
Previous Article Viral ಅನಾರೋಗ್ಯ ಪೀಡಿತ ಪತ್ನಿಯನ್ನು ಜೀವಂತವಾಗಿ ಹೂಳಲು ಯತ್ನಿಸಿದ ಗಂಡ – ವೈರಲ್ ವಿಡಿಯೋ ನೋಡಿ
Next Article Asia Cup 2025 ಏಷ್ಯಾಕಪ್ ಟೂರ್ನಿ’ಗೆ ಟೀಮ್ ಇಂಡಿಯಾ ಪ್ರಕಟ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?