Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Asia Cup 2025 ಏಷ್ಯಾಕಪ್ ಟೂರ್ನಿ’ಗೆ ಟೀಮ್ ಇಂಡಿಯಾ ಪ್ರಕಟ
ದೇಶ

Asia Cup 2025 ಏಷ್ಯಾಕಪ್ ಟೂರ್ನಿ’ಗೆ ಟೀಮ್ ಇಂಡಿಯಾ ಪ್ರಕಟ

Share
1 Min Read
SHARE

newsics.com

2025ರ ಏಷ್ಯಾಕಪ್ ಮತ್ತು ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಗಳಿಗೆ ಭಾರತ ತಂಡಗಳನ್ನು ಪ್ರಕಟಿಸಲಾಗಿದೆ. ಏಷ್ಯಾಕಪ್ ಸೆಪ್ಟೆಂಬರ್ 9 ರಿಂದ ಯುಎಇನಲ್ಲಿ ಆರಂಭವಾಗಲಿದ್ದು, ವಿಶ್ವಕಪ್ ಸೆಪ್ಟೆಂಬರ್ 30 ರಿಂದ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ.

ತಂಡವನ್ನು ಅಧಿಕೃತವಾಗಿ ಆಗಸ್ಟ್ 19 ರಂದು ಮಂಗಳವಾರ ಘೋಷಿಸಲಾಯಿತು, ಅಜಿತ್ ಅಗರ್ಕರ್ ಅವರು ಮುಂಬೈನ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಕೂಲಂಕಷ ಚರ್ಚೆಗಳ ನಂತರ ತಂಡವನ್ನು ಅನಾವರಣಗೊಳಿಸಿದರು.

ಸೂರ್ಯಕುಮಾರ್ ಯಾದವ್’ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ, ಭಾರತದ ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ,ಜಸ್ಪ್ರೀತ್ ಬುಮ್ರಾ ಅವರನ್ನು ಎಸಿಸಿ ಪುರುಷರ ಏಷ್ಯಾ ಕಪ್ ಟಿ20 ಗಾಗಿ ಸೂರ್ಯಕುಮಾರ್ ಯಾದವ್ ನೇತೃತ್ವದ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

 

https://x.com/CricCrazyJohns/status/1957477117073187013?ref_src=twsrc%5Etfw%7Ctwcamp%5Etweetembed%7Ctwterm%5E1957477117073187013%7Ctwgr%5E1f55149981e80289ea7104a9ec92c8eb903725f1%7Ctwcon%5Es1_c10&ref_url=https%3A%2F%2Fd-32098872842250967434.ampproject.net%2F2507172035000%2Fframe.html

TAGGED:#TeamIndia #announced #AsiaCup #tournament #bcci
Share This Article
Facebook Twitter Copy Link Print
Previous Article ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವು
Next Article ರ‌್ಯಾಲಿ ವೇಳೆ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ರಾಹುಲ್ ಗಾಂಧಿ ಕಾರು- ವೈರಲ್ ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?