Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರ‌್ಯಾಲಿ ವೇಳೆ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ರಾಹುಲ್ ಗಾಂಧಿ ಕಾರು- ವೈರಲ್ ವಿಡಿಯೋ ನೋಡಿ
ದೇಶವೈರಲ್

ರ‌್ಯಾಲಿ ವೇಳೆ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ರಾಹುಲ್ ಗಾಂಧಿ ಕಾರು- ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನವಾಡಾ :  ಮತದಾರ ಅಧಿಕಾರ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನ ಕರೆದೊಯ್ಯುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಗಾಯಗೊಂಡಿರುವ ಘಟನೆ ಬಿಹಾರದ ನವಾಡಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ರಾಜಕೀಯ ರ್ಯಾಲಿಗಾಗಿ ಭಾರೀ ಜನಸಂದಣಿ ಸೇರುತ್ತಿದ್ದಾಗ ಕಾನ್‌ಸ್ಟೆಬಲ್‌’ನ ಕಾಲು ವಾಹನದ ಕೆಳಗೆ ಸಿಲುಕಿಕೊಂಡಾಗ ಈ ಘಟನೆ ಸಂಭವಿಸಿದೆ. ಭದ್ರತಾ ಸಿಬ್ಬಂದಿ ತಕ್ಷಣ ಪ್ರತಿಕ್ರಿಯಿಸಿ, ಗಾಯಗೊಂಡ ಅಧಿಕಾರಿಯನ್ನ ಹೊರತೆಗೆದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.

ರಾಹುಲ್ ಗಾಂಧಿ ಅವರು ಅಧಿಕಾರಿಯ ಸ್ಥಿತಿಯ ಬಗ್ಗೆ ವೈಯಕ್ತಿಕವಾಗಿ ವಿಚಾರಿಸಿದ್ದು, ಅವರು ಸ್ಥಿರವಾಗಿದ್ದಾರೆಂದು ತಿಳಿದ ನಂತ್ರ ಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗ್ತಿದೆ.

 

https://x.com/KreatelyMedia/status/1957726264988692917

TAGGED:#RahulGandhi #car #policeconstable #rally #viral #video
Share This Article
Facebook Twitter Copy Link Print
Previous Article Asia Cup 2025 ಏಷ್ಯಾಕಪ್ ಟೂರ್ನಿ’ಗೆ ಟೀಮ್ ಇಂಡಿಯಾ ಪ್ರಕಟ
Next Article ಧರ್ಮಸ್ಥಳದ ವಿವಾದದ ಬಗ್ಗೆ ಮೌನ ಮುರಿದ ವೀರೇಂದ್ರ ಹೆಗ್ಗಡೆ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?