Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School Holidays: ರಾಜ್ಯದಲ್ಲಿ ಮಳೆ ಅಬ್ಬರ – ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

School Holidays: ರಾಜ್ಯದಲ್ಲಿ ಮಳೆ ಅಬ್ಬರ – ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದ್ದಾರೆ. ಕೆಲ ಜಿಲ್ಲೆಗಳಿಗಂತೂ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಈ ಪರಿಣಾಮ ನಾಳೆ (ಆಗಸ್ಟ್ 20) ಸಹ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ

.ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಈಗಾಗಲೇ ಕೆಲ ಜಿಲ್ಲೆಗಳಿಗೆ ರೆಡ್‌ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ನಾಳೆ ಅಂದರೆ ಆಗಸ್ಟ್ 20ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 20ರವರೆಗೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ. ಕೆಲವು ಸ್ಥಳಗಳಲ್ಲಿ 100 ಮಿಮೀಗಿಂತಲೂ ಹೆಚ್ಚಿನ ಮಳೆ ದಾಖಲಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ, ಇದು ತೀವ್ರ ಮಳೆ ಮತ್ತು ಸಂಭಾವ್ಯ ಪ್ರವಾಹದ ಅಪಾಯವನ್ನು ಸೂಚಿಸುತ್ತದೆ.

https://www.newsics.com/2025/08/19/money-based-gaming-transactions-banned-under-online-gaming-bill/

 

TAGGED:#heavy #rain #School #Holiday #imd
Share This Article
Facebook Twitter Copy Link Print
Previous Article ಆನ್ಲೈನ್ ಗೇಮಿಂಗ್ ಮಸೂದೆಯಡಿ ಹಣ ಆಧಾರಿತ ಗೇಮಿಂಗ್ ವಹಿವಾಟು ಬ್ಯಾನ್
Next Article what happened to Urfi? ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?