Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Morning Tips: ಬೆಳಗ್ಗೆ ಬೇಗ ಏಳೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ಆರೋಗ್ಯ

Morning Tips: ಬೆಳಗ್ಗೆ ಬೇಗ ಏಳೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Share
1 Min Read
SHARE

newsics.com

ಇಂದಿನ ವೇಗದ ಜೀವನದಲ್ಲಿ, ರಾತ್ರಿಯಲ್ಲಿ ಸಮಯಕ್ಕೆ ಸರಿಯಾಗಿ ಮಲಗಲು ಮತ್ತು ಬೆಳಿಗ್ಗೆ ಬೇಗನೆ ಎದ್ದೇಳಲು ಪ್ರತಿಯೊಬ್ಬರು ಕಷ್ಟಪಡ್ತಾರೆ. ಹೆಚ್ಚಾಗಿ ನಾವು ತಡವಾಗಿ ಮಲಗಿ, ಆಫೀಸ್ ಗೆ ಇನ್ನೇನು ಹೋಗಬೇಕು ಅನ್ನೋವಷ್ಟರಲ್ಲಿ ಎದ್ದು, ಎಲ್ಲಾ ಕೆಲಸ ನಿಮಿಷಗಳಲ್ಲಿ ಮುಗಿಸಿ, ಆಫೀಸ್ ಗೆ ಓಡಿ ಹೋಗುತ್ತೇವೆ. ಇದರ ಬದಲು ರಾತ್ರಿ ಬೇಗನೆ ಮಲಗಿ ಬೆಳಗೆ ಬೇಗ ಎದ್ದೇಳೋದು ಎಷ್ಟೊಂದು ಉತ್ತಮ ಗೊತ್ತಾ?

 

ನಿದ್ರೆಯ ಗುಣಮಟ್ಟ

ಬೆಳಗ್ಗೆ ಬೇಗನೆ ಏಳುವುದರಿಂದ ಸಿರ್ಕಾಡಿಯನ್‌ ಲಯವು (ದಿನಚರ್ಯೆಯ ಲಯ) ಸಕ್ರಿಯಗೊಳ್ಳುತ್ತದೆ, ಇದು ರಾತ್ರಿಯಲ್ಲಿ ವೇಗವಾಗಿ ನಿದ್ರಿಸಲು ಸಹಾಯ ಮಾಡುತ್ತದೆ. ಈ ಎರಡೂ ಅಭ್ಯಾಸಗಳು ನಿಮ್ಮ ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

 

ಒತ್ತಡ, ಆತಂಕ ನಿವಾರಣೆ

ಬೆಳಗ್ಗೆ ಬೇಗ ಏಳುವುದರಿಂದ ಕಾರ್ಟಿಸೋಲ್‌ ಮಟ್ಟ ಕಡಿಮೆಯಾಗುತ್ತದೆ. ಇದು ನಿಮಗೆ ಶಾಂತವಾಗಿ ಯೋಚಿಸಲು ಅನುವು ಮಾಡಿಕೊಡುತ್ತದೆ. ಬೆಳಗ್ಗೆ ಧ್ಯಾನ ಅಥವಾ ಮನಸ್ಸಿನ ನಿಯಂತ್ರಣದಂತಹ ಚಟುವಟಿಕೆಗಳನ್ನು ಅಭ್ಯಾಸ ಮಾಡುವುದರಿಂದ ಆತಂಕವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು.

ವ್ಯಾಯಾಮಕ್ಕೆ ಹೆಚ್ಚು ಸಮಯ ದೊರಕುತ್ತದೆ

ಬೆಳಗ್ಗೆ ಬೇಗ ಎದ್ದು ನೋಡಿ. ಏನಾದರೂ ಚಟುವಟಿಕೆಯಲ್ಲಿ ನಿರತರಾಗಬೇಕೆನಿಸುತ್ತದೆ. ವ್ಯಾಯಾಮ ಮಾಡಬೇಕೆನಿಸುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡುವವರಿಗೆ ಹೆಚ್ಚು ಸಮಯ ದೊರಕುತ್ತದೆ. ಮನೆ ಹತ್ತಿರದ ಪಾರ್ಕಿಗೂ ವಾಕ್‌ ಹೋಗಬಹುದು.

ಆರೋಗ್ಯಕಾರಿ ಚರ್ಮ

ತಡವಾಗಿ ಎದ್ದರೆ ನಮ್ಮ ಚರ್ಮದ ಆರೋಗ್ಯವೂ ಮಂಕಾಗಬಹುದಂತೆ. ಸುಕ್ಕುಗಳು ಹೆಚ್ಚಾಗಬಹುದಂತೆ. ಒಳ್ಳೆಯ ನಿದ್ದೆಯ ಬಳಿಕ ಬೆಳಗ್ಗೆ ಬೇಗ ಎದ್ದರೆ ಚರ್ಮದ ಆರೋಗ್ಯಕ್ಕೆ ಒಳ್ಳೆಯದು. ಮುಂಜಾನೆ ಸೂರ್ಯನ ಕಿರಣಗಳು ಮೈಗೆ ಸೋಂಕಿದರೆ ಉತ್ತಮ.

ಕಣ್ಣಿನ ಸುತ್ತಲಿನ ಕಪ್ಪು ಕಲೆ ಕಡಿಮೆಯಾಗುತ್ತದೆ

ಬೆಳಗ್ಗೆ ಅರೆ ನಿದ್ದೆಯಲ್ಲಿ ಹಾಸಿಗೆಯಲ್ಲಿ ಹೊರಳಾಡುತ್ತ ಸಮಯ ವ್ಯರ್ಥ ಮಾಡುವುದಕ್ಕಿಂತ, ರಾತ್ರಿಯಿಡಿ ಅರೆ ಮಂಪರಿನಲ್ಲಿ ಬಿದ್ದುಕೊಳ್ಳುವುದಕ್ಕಿಂತ ಪ್ರತಿನಿತ್ಯ ಶಿಸ್ತಿನಿಂದ ಬೆಳಗ್ಗೆ ಬೇಗ ಎದ್ದೇಳುವ ಅಭ್ಯಾಸ ಮಾಡಿ. ಇದರಿಂದ ನಿಮ್ಮ ಕಣ್ಣಿನ ಸುತ್ತ ಕಪ್ಪಗಾಗುವುದು ಕಡಿಮೆಯಾಗುತ್ತದೆ.

 

https://www.newsics.com/2025/08/19/bangalore-is-making-me-shiver-rain-cold-wind-cloudy-weather/

TAGGED:#benefits #wakingup #early #morning #tips
Share This Article
Facebook Twitter Copy Link Print
Previous Article Bangalore is making me shiver ಮೈ ನಡುಗಿಸುತ್ತಿದೆ ಬೆಂಗಳೂರು… ಆಗಾಗ ಮಳೆ, ನಿರಂತರ ಶೀತಗಾಳಿ, ದಿನವಿಡೀ ಮೋಡ…
Next Article ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?