Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲು ನಿಲ್ದಾಣಗಳಲ್ಲೂ ಏರ್‌ಪೋರ್ಟ್‌‌ ಮಾದರಿಯ ಪ್ರವೇಶ, ಲಗೇಜ್ ನಿಯಮ ಜಾರಿಗೆ ಭಾರತೀಯ ರೈಲ್ವೆ ಕ್ರಮ
ದೇಶಪ್ರಮುಖ

ರೈಲು ನಿಲ್ದಾಣಗಳಲ್ಲೂ ಏರ್‌ಪೋರ್ಟ್‌‌ ಮಾದರಿಯ ಪ್ರವೇಶ, ಲಗೇಜ್ ನಿಯಮ ಜಾರಿಗೆ ಭಾರತೀಯ ರೈಲ್ವೆ ಕ್ರಮ

Share
1 Min Read
SHARE

newsics.com

ನವದೆಹಲಿ: 2026ರ ಡಿಸೆಂಬರ್‌ನಿಂದ ವಿಮಾನ ನಿಲ್ದಾಣಗಳಂತೆ ಕೇವಲ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಟರ್ಮಿನಲ್ ಪ್ರದೇಶಕ್ಕೆ ಅನುಮತಿ ನೀಡಲಾಗುತ್ತದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ರೈಲು ಟಿಕೆಟ್ಟೇ ಬೋರ್ಡಿಂಗ್ ಪಾಸ್ ರೀತಿಯಲ್ಲಿ ಕಾರ್ಯನಿರ್ವಹಿಸಲಿದೆ. ಪ್ರಯಾಣಿಕರಲ್ಲದವರು ನಿಲ್ದಾಣ ಪ್ರವೇಶಿಸಲು ವಿಸಿಟರ್ ಪಾಸ್ ಮಾದರಿಯಲ್ಲಿ ಪ್ಲಾಟ್‌ಫಾರ್ಮ್‌ ಟಿಕೆಟ್ ಪಡೆಯಬೇಕಾಗುತ್ತದೆ ಎಂದು ಭಾರತೀಯ ರೈಲ್ವೆ ಹೇಳಿದೆ.

ಅಲ್ಲದೆ, ವಿಮಾನ ನಿಲ್ದಾಣಗಳಲ್ಲಿನ ಲಗೇಜ್ ನಿಯಮಗಳನ್ನೇ ರೈಲ್ವೆ ನಿಲ್ದಾಣಗಳಲ್ಲೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಭಾರತೀಯ ರೈಲ್ವೆ ಮುಂದಾಗಿದೆ.

ಈ ಹೊಸ ವ್ಯವಸ್ಥೆಯ ಅಡಿಯಲ್ಲಿ, ಆಯ್ದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಲಗೇಜ್‌ಗಳನ್ನು ಕಡ್ಡಾಯವಾಗಿ ತೂಕ ಮಾಡಲಾಗುತ್ತದೆ. ಮತ್ತು ಒಂದೊಮ್ಮೆ ಲಗೇಜ್‌ ನಿಗದಿತ ಮಿತಿಗಿಂತ ಹೆಚ್ಚು ತೂಕ ಅಥವಾ ಗಾತ್ರವನ್ನು ಹೊಂದಿದ್ದರೆ ಬ್ಯಾಗ್‌ಗಳಿಗೆ ದಂಡವನ್ನು ವಿಧಿಸಲಾಗುತ್ತದೆ.
ಎಸಿ ಫಸ್ಟ್ ಕ್ಲಾಸ್: 70 ಕೆ.ಜಿ.
ಎಸಿ ಟೂ ಟೈಯರ್: 50 ಕೆ.ಜಿ.
ಎಸಿ ಥ್ರೀ ಟೈಯರ್ ಮತ್ತು ಸ್ಲೀಪರ್ ಕ್ಲಾಸ್: 40 ಕೆ.ಜಿ.
ಜನರಲ್ (ಸಾಮಾನ್ಯ) ದರ್ಜೆ: 35 ಕೆ.ಜಿ.

ಒಂದು ವೇಳೆ ಲಗೇಜ್ ನಿಗದಿತ ತೂಕದ ಮಿತಿಯೊಳಗೆ ಇದ್ದೂ, ಒಂದೊಮ್ಮೆ ಅದರ ಗಾತ್ರವು ತುಂಬಾ ದೊಡ್ಡದಾಗಿದ್ದರೆ, ಇದು ಇತರ ಪ್ರಯಾಣಿಕರಿಗೆ ಅನಾನುಕೂಲ ಉಂಟುಮಾಡುತ್ತಿದ್ದರೆ ಅಂತಹ ಬ್ಯಾಗೇಜ್‌ಗಳಿಗೂ ದಂಡ ವಿಧಿಸಲಾಗುತ್ತದೆ.

ಈ ನಿಯಮವನ್ನು ಮೊದಲ ಹಂತದಲ್ಲಿ ಉತ್ತರ ಮಧ್ಯ ರೈಲ್ವೆ (ಎನ್‌ಸಿಆರ್‌) ವಲಯದ ಪ್ರಮುಖ ನಿಲ್ದಾಣಗಳಲ್ಲಿ ಜಾರಿಗೆ ತರಲಾಗುತ್ತಿದೆ. ಪ್ರಯಾಗರಾಜ್ ಜಂಕ್ಷನ್, ಕಾನ್ಪುರ್ ಸೆಂಟ್ರಲ್, ಪ್ರಯಾಗರಾಜ್ ಛೆಯೋಕಿ, ಮೀರ್ಜಾಪುರ, ಅಲಿಗಢ ಜಂಕ್ಷನ್ ಮತ್ತು ಇಟಾವಾ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ಪ್ರಯಾಣಿಕರು ತಮ್ಮ ಲಗೇಜ್‌ಗಳನ್ನು ತೂಕ ಮಾಡಿದ ನಂತರವೇ ಪ್ಲಾಟ್‌ಫಾರ್ಮ್‌ ಪ್ರವೇಶಿಸಲು ಅನುಮತಿ ನೀಡಲಾಗುತ್ತದೆ.

ಅಮೃತ್ ಭಾರತ್ ನಿಲ್ದಾಣ ಯೋಜನೆಯ ಅಡಿಯಲ್ಲಿ ಸುಮಾರು 960 ಕೋಟಿ ರೂ. ವೆಚ್ಚದಲ್ಲಿ ಪ್ರಯಾಗರಾಜ್ ಜಂಕ್ಷನ್ ಅನ್ನು ಸಂಪೂರ್ಣವಾಗಿ ನವೀಕರಿಸಲಾಗುತ್ತಿದೆ. ಇಲ್ಲಿ ವಿಮಾನ ನಿಲ್ದಾಣಗಳ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳು, ವಿಶಾಲವಾದ ವಿಶ್ರಾಂತಿ ಕೊಠಡಿಗಳು, ಹೈ ಸ್ಪೀಡ್ ವೈ-ಫೈ, ಪ್ರೀಮಿಯಂ ಬ್ರಾಂಡ್‌ಗಳ ಮಳಿಗೆಗಳು, ಮತ್ತು ಡಿಜಿಟಲ್ ಮಾಹಿತಿ ಪ್ರದರ್ಶಕಗಳನ್ನು ಅಳವಡಿಸಲಾಗುತ್ತಿದೆ.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ

TAGGED:Indian Railways moves to implement airport-style entry and luggage rules at railway stations
Share This Article
Facebook Twitter Copy Link Print
Previous Article ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌
Next Article Health problems… ನೀವು ತಡವಾಗಿ‌ ಮಲಗ್ತೀರಾ, ಹಾಗಾದ್ರೆ ನಿಮಗೆ ಈ ಆರು ಸಮಸ್ಯೆ ನಿಶ್ಚಿತ…

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?