Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Inspirational ಕಾರು ಖರೀದಿಗೆ ದುಡ್ಡಿಲ್ಲ, ಆಟೋ ಓಡಿಸುವುದರಲ್ಲೇ ಖುಷಿ… ಸ್ಫೂರ್ತಿಯ ಮಾತಾಡಿದ ಸಫುರಾ… ವಿಡಿಯೋ ನೋಡಿ
ಕರ್ನಾಟಕಪ್ರಮುಖ

Inspirational ಕಾರು ಖರೀದಿಗೆ ದುಡ್ಡಿಲ್ಲ, ಆಟೋ ಓಡಿಸುವುದರಲ್ಲೇ ಖುಷಿ… ಸ್ಫೂರ್ತಿಯ ಮಾತಾಡಿದ ಸಫುರಾ… ವಿಡಿಯೋ ನೋಡಿ

Share
1 Min Read
SHARE

newsics.com

ಆಟೋ ಚಾಲಕರಲ್ಲಿ ಪುರುಷರದ್ದೇ ಪ್ರಾಬಲ್ಯ. ಈಗೀಗ ಮಹಿಳೆಯರೂ ಆಟೋ ಓಡಿಸಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಮಳೆ, ಗಾಳಿ, ಚಳಿಯ ನಡುವೆಯೂ ಆಟೋ ಓಡಿಸುವ ಯುವತಿಯೊಬ್ಬಳು ತನ್ನ ಧೈರ್ಯ, ಬದ್ಧತೆ ಹಾಗೂ ಚಾಲನಾ ಪ್ರೀತಿಯಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಫೇಮಸ್ ಆಗಿದ್ದಾರೆ.

ಕಾರು ಖರೀದಿಸುವಷ್ಟು ದುಡ್ಡಿಲ್ಲದೆ, ಆಟೋ ಖರೀದಿಸಿದ್ದು, ಇದೀಗ ಆಟೋ ಓಡಿಸುವುದರಲ್ಲಿಯೇ ಖುಷಿಯಾಗಿದ್ದೀನಿ ಎಂದು ಹೇಳುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ಆಕೆಯ ದೃಢ ನಿರ್ಧಾರ ಹಾಗೂ ಸಕಾರಾತ್ಮಕ ಚಿಂತನೆಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇತ್ತೀಚೆಗೆ ಆಟೋವೊಂದನ್ನು ಬುಕ್ ಮಾಡಿದ್ದ ಬೆಂಗಳೂರಿನ ನಿವಾಸಿ ತಮನ್ನಾ ತನ್ವೀರ್ ಅವರಿಗೆ ಮಹಿಳಾ ಆಟೋ ಡ್ರೈವರ್ ನೋಡಿ ಅಚ್ಚರಿಗೊಂಡಿದ್ದು, ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ವಿದ್ಯಾವಂತೆ ಹಾಗೂ ಇಂಗ್ಲೀಷ್‌ನಲ್ಲಿ ಸ್ಪಷ್ಟತೆ ಇದ್ದರೂ ಯಾಕೆ ಆಟೋ ಡ್ರೈವರ್ ಆಗಿ ಕೆಲಸ ಮಾಡ್ತಿದ್ದಾರೆ ಎಂಬುದನ್ನು ಚಾಲಕಿ ಸಫುರಾ ವಿವರಿಸಿದ್ದಾರೆ.
ಡ್ರೈವಿಂಗ್ ಇಷ್ಟಪಡುತ್ತೇನೆ. ಆಟೋ, ಕಾರು, ಬೈಕ್ ಸೇರಿದಂತೆ ಎಲ್ಲಾ ರೀತಿಯ ವಾಹನಗಳನ್ನು ಓಡಿಸುತ್ತೇನೆ. ಕಾರು ಖರೀದಿಸುವಷ್ಟು ದುಡ್ಡಿಲ್ಲ. ಹಾಗಾಗಿ ಆಟೋ ಓಡಿಸುತ್ತಿದ್ದು, ಇದರಲ್ಲಿ ಖುಷಿಯಿದೆ. ಈ ಕೆಲಸದಲ್ಲಿ ಯಾವುದೇ ಒತ್ತಡ ಇಲ್ಲ. ಅದೇ ಉತ್ಸಾಹ ಹಾಗೂ ಸಂತೋಷದಿಂದ ಪ್ರತಿದಿನ ಕೆಲಸ ಮಾಡುತ್ತೇನೆ. ಮೊದಲಿಗೆ ಭಯಪಡುತ್ತಿದ್ದ ನನ್ನ ತಾಯಿ, ಈಗ ನೆಮ್ಮದಿಯಿಂದ ಇದ್ದಾರೆ ಎಂದು ಹೇಳುತ್ತಾರೆ.

https://www.instagram.com/reel/DNfVXv-ynLL/?igsh=ajJtZWt2bHQ0Z2Mw

Morning Tips: ಬೆಳಗ್ಗೆ ಬೇಗ ಏಳೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

TAGGED:joy in driving an auto... Safura speaks with inspirationNo money to buy a car
Share This Article
Facebook Twitter Copy Link Print
Previous Article Health problems… ನೀವು ತಡವಾಗಿ‌ ಮಲಗ್ತೀರಾ, ಹಾಗಾದ್ರೆ ನಿಮಗೆ ಈ ಆರು ಸಮಸ್ಯೆ ನಿಶ್ಚಿತ…
Next Article Love is blind ಗೊತ್ತಿಲ್ಲದೆ ಮಗನನ್ನೇ ಲವ್ ಮಾಡಿ ಮದುವೆಯಾದ ತಾಯಿ, ಮಕ್ಕಳಾದ ಬಳಿಕ ಸತ್ಯ ಬಹಿರಂಗ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?