Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ‌ ಮಲ್ಲಿ!
ಕರ್ನಾಟಕಮನರಂಜನೆ

ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ‌ ಮಲ್ಲಿ!

Share
2 Min Read
SHARE

newsics.com

ಬೆಂಗಳೂರು: ನಾನು ಈಗ ಮದುವೆಯಾಗಲು ನಿರ್ಧರಿಸಿದ್ದೇನೆ. ಆದರೆ, ನನಗೆ ಸೂಕ್ತ ವರ ಇನ್ನೂ ಸಿಕ್ಕಿಲ್ಲ. ದಯವಿಟ್ಟು ನನ್ನ ಕನಸಿನ ಹುಡುಗನನ್ನು ಯಾರಾದರೂ ಹುಡುಕಿಕೊಡಿ. ನೀವು ಎಷ್ಟು ಬೇಗ ಹುಡುಕಿಕೊಡುತ್ತಿರೋ ಅಷ್ಟು ಬೇಗ ನಿಮಗೆ ನನ್ನ ಮದುವೆ ಊಟ ಸಿಗುತ್ತದೆ. ಇದು ಗ್ಯಾರಂಟಿ..’ ಎಂದು ಆ್ಯಂಕರ್ ಅನುಶ್ರೀ ಹೇಳಿದ್ದಾರೆ.

ತುಳು ನಾಡಿನಲ್ಲಿ ನೀಡಿದ ಸಂದರ್ಶನವೊಂದರಲ್ಲಿ ಮದುವೆಯಾಗುವ ತಮ್ಮ ನಿರ್ಧಾರವನ್ನು ಅನುಶ್ರೀ ಪ್ರಕಟಿಸಿದ್ದಾರೆ.
ಅದೆಷ್ಟೋ ಜನರು ತಮ್ಮ ಮದುವೆ, ತಮ್ಮ ಮಕ್ಕಳ-ಮೊಮ್ಮಕ್ಕಳ ಮದುವೆಗಿಂತ ಹೆಚ್ಚಾಗಿ ಅನುಶ್ರೀ ಮದುವೆಯನ್ನು ನೋಡಲು ಕಾತರದಿಂದ ಕಾಯುತ್ತಿದ್ದರು ಎನ್ನಬಹುದು. ಅಂಥವರಿಗೆ ಇದೀಗ ಶುಭ ಸುದ್ದಿ ಸಿಕ್ಕಿದೆ. ಅನುಶ್ರೀ ಮದುವೆ ಆಗಲಿದ್ದಾರೆ.
ಹೋದಲ್ಲಿ, ಬಂದಲ್ಲಿ ಕುಂತಲ್ಲಿ ನಿಂತಲ್ಲಿ ಮದುವೆ ಯಾವಾಗ ಎಂದೇ ಅನುಶ್ರೀಯವರನ್ನು ಕೇಳುತ್ತಿದ್ದರಂತೆ. ಗೊತ್ತಿಲ್ಲದ ಉತ್ತರ ಕೊಡಲಾರದೇ ಅದೆಷ್ಟೋ ಬಾರಿ ಮಾತಿನ ಮಲ್ಲಿ ಅನುಶ್ರೀಯವರೇ ಮೌನಕ್ಕೆ ಜಾರುತ್ತಿದ್ದರು.
ನಾನು ಮದುವೆ ಆಗಲಿದ್ದೇನೆ. ನನ್ನ ತಂದೆ-ತಾಯಿಯ ದಾಂಪತ್ಯದ ಕಹಿ ಅನುಭವವನ್ನು ಕಣ್ಣಾರೆ ಕಂಡಿದ್ದ ನನಗೆ ಮದುವೆ ಎಂದರೆ ನೋವು ತರುವ ಸಂಗತಿಯಾಗಿತ್ತು. ನಾನು ನನ್ನ ಮದುವೆ ಬಗ್ಗೆ ಯೋಚಿಸಿದಾಗಲೆಲ್ಲಾ ನನಗೆ ಮದುವೆ-ದಾಂಪತ್ಯ ಇವೆಲ್ಲಾ ನನಗೆ ಬೇಡವೇ ಬೇಡ. ನನ್ನ ಅಮ್ಮ-ಅಪ್ಪನ ಸಂಸಾರದ ಸುಖದ ಹಣೆಬರಹವನ್ನು ನೋಡಿದ್ದಾಗಿದೆ, ಸಾಕು’ ಎನಿಸುತ್ತಿತ್ತು.

ನನ್ನದೇ ಪೋಷಕರ ಮುರಿದುಬಿದ್ದ ಮದುವೆ ನೋಡಿದ ಮೇಲೂ ನನಗೆ ಮದುವೆ ಆಗಬೇಕೆಂಬ ಕನಸು ಕಾಣುವುದರಲ್ಲಿ ಅರ್ಥವೇ ಇಲ್ಲ ಎನ್ನಿಸುತ್ತಿತ್ತು. ಆದರೆ ಈಗ, ವರ್ಷಗಳು ಉರುಳುತ್ತಿವೆ. ನನಗೂ ವಯಸ್ಸಾಗುತ್ತಿದೆ. ಎಲ್ಲರ ಜೀವನದಲ್ಲೂ ಮದುವೆ ಕಹಿ ಘಟನೆ ಆಗಲೇಬೇಕು ಎಂದೇನಿಲ್ಲ, ಅದು ಸುಮಧುರ ಕೂಡ ಆಗಬಹುದು ಎನ್ನಿಸುತ್ತಿದೆ. ಹೀಗಾಗಿ ನಾನು ಮದುವೆಯಾಗಲು ನಿರ್ಧರಿಸಿದ್ದೇನೆ. ಮದುವೆಯೇ ಬೇಡ ಎನ್ನುತ್ತಿದ್ದವಳು ಈಗ ಮದುವೆಗೆ ಗ್ರೀನ್ ಸಿಗ್ನಲ್ ನೀಡಿಬಿಟ್ಟಿದ್ದೇನೆ.

ಆದರೆ, ಎಲ್ಲರಲ್ಲೂ ಒಂದು ವಿನಂತಿ. ‘ನನಗೆ ಇದು ಎರಡನೇ ಅಥವಾ ಮೂರನೇ ಮದುವೆ ಅಲ್ಲ. ನನಗೆ ಇನ್ನೂ ಮದುವೆ ಆಗಿಲ್ಲ’ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಕಾರಣ, ನನಗೆ ಬಹಳಷ್ಟು ಜನರು ಈಗಾಗಲೇ ಮದುವೆ ಮಾಡಿಬಿಟ್ಟಿದ್ದೀರಿ. ಒಮ್ಮೆ ನಟ ರಕ್ಷಿತ್ ಶೆಟ್ಟಿ ಜತೆ ಮದುವೆ ಮಾಡಿಸಿದ್ದೀರಿ. ಇನ್ನೊಮ್ಮೆ ನನ್ನ ಕಸಿನ್ ಗಂಡನ ಜತೆಯಲ್ಲೂ ಮದುವೆ ಆಗಿಹೋಗಿದೆಯಂತೆ. ಅದನ್ನು ನನ್ನ ಕಸಿನ್ ಕಾಲ್ ಮಾಡಿ ಹೇಳಿ ನಕ್ಕಿದ್ದಾಳೆ. ಆದರೆ, ನನಗೆ ನಿಜವಾಗಿಯೂ ಮದುವೆ ಆಗಿಲ್ಲ ಎಂದು‌ ಅನುಶ್ರೀ ಹೇಳಿದ್ದಾರೆ.

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ

ಪಿಂಕ್ ಸೀರೆಯಲ್ಲಿ ಮಿಂಚಿದ ಗಾಳಿಪಟ 2 ನಟಿ ಸಂಯುಕ್ತಾ ಮೆನನ್

ತರುಣ್ ಸುಧೀರ್ ಕೈ ಹಿಡಿಯೋ ಚಲುವೆ ಅವರೇನಾ?

ಲೆನ್ಸ್ ಬಳಕೆಯಿಂದ ಕಣ್ಣು ಕಳೆದುಕೊಂಡ್ರಾ ಈ ನಟಿ!?

TAGGED:Anchor Anushree who has finally decided to get married entertainment newsics
Share This Article
Facebook Twitter Copy Link Print
Previous Article ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ
Next Article ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಜೋ ಬೈಡನ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?