Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರವೆಸಗಿ ಕೊ*ಲೆಗೈದ ಕ್ಯಾನ್ಸರ್ ರೋಗಿ, ಶವಕ್ಕೆ ಬೆಂಕಿ ಹಚ್ಚಿದ ಚೇತನ್ ಬಂಧನ
ಕರ್ನಾಟಕಪ್ರಮುಖ

ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರವೆಸಗಿ ಕೊ*ಲೆಗೈದ ಕ್ಯಾನ್ಸರ್ ರೋಗಿ, ಶವಕ್ಕೆ ಬೆಂಕಿ ಹಚ್ಚಿದ ಚೇತನ್ ಬಂಧನ

Share
1 Min Read
SHARE

newsics.com

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ನಡೆಸಿ ಕೊ*ಲೆ ಮಾಡಿರುವ ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಬ*ರ್ಬರ ಹ*ತ್ಯೆ ಮಾಡಲಾಗಿದೆ.

ವರ್ಷಿತಾ ಪದವಿ ವಿದ್ಯಾರ್ಥಿನಿಯಾಗಿದ್ದು, ವರ್ಷಿತಾ ಮೇಲೆ ಅತ್ಯಾ*ಚಾರ ಎಸಗಿ ಕೊ*ಲೆ ಮಾಡಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ವರ್ಷಿತಾ ಜತೆ ಸಂಪರ್ಕದಲ್ಲಿದ್ದ ಮೂರನೇ ಹಂತದ ಕ್ಯಾನ್ಸರ್ ರೋಗಿ‌ ಚೇತನ್ ಈ‌ ಕೃತ್ಯ ಎಸಗಿದ್ದು, ಈತನನ್ನು ಪೊಲೀಸರು‌ ಬಂಧಿಸಿದ್ದಾರೆ. ವರ್ಷಿತಾ ಬೇರೊಬ್ಬನ ಜತೆ ಸ್ನೇಹ ಬೆಳೆಸಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ.
ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ವರ್ಷಿತಾ ಕೊ*ಲೆಯಾಗಿದ್ದು, ನಿನ್ನೆ ವರ್ಷಿತಾ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ
ಶವ ಪತ್ತೆಯಾಗಿತ್ತು.

ಎಮ್ಮೆಗಾಗಿ 4.5 ಲಕ್ಷ ಕಳೆದುಕೊಂಡ ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್: ವಂಚಕನ ವಿರುದ್ದ ದೂರು ದಾಖಲು

ದೆಹಲಿ ಸಿಎಂ‌ಗೆ ನಾಯಿ ಪ್ರೇಮಿಯಿಂದ ಕಪಾಳಮೋಕ್ಷ, ಭದ್ರತಾ ಲೋಪವಾದದ್ದು ಹೇಗೆ?

TAGGED:The perpetrators who ra*ped and mur*der*ed a graduate student
Share This Article
Facebook Twitter Copy Link Print
Previous Article ದೆಹಲಿ ಸಿಎಂ‌ಗೆ ನಾಯಿ ಪ್ರೇಮಿಯಿಂದ ಕಪಾಳಮೋಕ್ಷ, ಭದ್ರತಾ ಲೋಪವಾದದ್ದು ಹೇಗೆ?
Next Article ಪ್ರೀತ್ಸೋದು ಅಪರಾಧವಲ್ಲ ಎಂದ ಸುಪ್ರೀಂ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?