Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಜೋಗಿ ಪ್ರೇಮ್​ಗೆ ಎರಡು ಎಮ್ಮೆ ಕೊಡುವುದಾಗಿ ಹೇಳಿ ಲಕ್ಷ ಲಕ್ಷ ಹಣ ವಂಚನೆ – ದೂರು ದಾಖಲು
ಮನರಂಜನೆ

ಜೋಗಿ ಪ್ರೇಮ್​ಗೆ ಎರಡು ಎಮ್ಮೆ ಕೊಡುವುದಾಗಿ ಹೇಳಿ ಲಕ್ಷ ಲಕ್ಷ ಹಣ ವಂಚನೆ – ದೂರು ದಾಖಲು

Share
1 Min Read
SHARE

newsics.com

ಬೆಂಗಳೂರು:  ನಿರ್ದೇಶಕರಾದ ಜೋಗಿ ಪ್ರೇಮ್ ಅವರಿಗೆ ವ್ಯಕ್ತಿಯೊಬ್ಬರು ಎರಡು ಎಮ್ಮೆ ಕೊಡುವುದಾಗಿ ಹೇಳಿ 4.5 ‌ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

 

ಪ್ರೇಮ್ ಅವರು ಹೈನುಗಾರಿಕೆ ಮಾಡಲು ಎರಡು ಎಮ್ಮೆ ಖರೀದಿ ಮಾಡಬೇಕು ಎಂದು ಗುಜರಾತ್ ಮೂಲದ ವನರಾಜ್ ಭಾಯ್ ಎನ್ನುವರ ಜೊತೆ ಮಾತನಾಡಿದ್ದರು. ಇದಕ್ಕಾಗಿ ಮುಂಡಗವಾಗಿ ವನರಾಜ್​ಗೆ 25 ಸಾವಿರ ಹಣ ನೀಡಿದ್ದರು. ಇದಾದ ಮೇಲೆ ವಾಟ್ಸ್​ಪ್ ಮೂಲಕ ಎರಡು ಎಮ್ಮೆಗಳ ವಿಡಿಯೋಗಳನ್ನು ವಂಚಕ ಕಳಿಸಿದ್ದನು.

ವಿಡಿಯೋ ನೋಡಿದ ಮೇಲೆ ಎಮ್ಮೆಗಳು ಬರುತ್ತವೆ ಎಂದು ಪ್ರೇಮ್ ಅವರು 4.5 ಲಕ್ಷ ರೂಪಾಯಿಗಳನ್ನು ನೀಡಿದ್ದರು. ಈ ಹಣವನ್ನು ಹಂತ ಹಂತವಾಗಿ ಆನ್​ಲೈನ್​ ಮೂಲಕ ಪಾವತಿ ಮಾಡಿದ್ದರು. ಆದರೆ ವಂಚಕನು ಎಮ್ಮೆಗಳನ್ನು ನೀಡದೇ, ಅತ್ತ ಹಣವನ್ನು ವಾಪಸ್ ನೀಡದೇ ಎಸ್ಕೇಪ್ ಆಗಿದ್ದಾನೆ. ಒಂದು ವಾರದಲ್ಲಿ ಎಮ್ಮೆ ತಂದು ಕೊಡುತ್ತೇನೆ ಎಂದವನು ದುಡ್ಡು ತೆಗೆದುಕೊಂಡು ಪರಾರಿಯಾಗಿದ್ದಾನೆ.

ಪ್ರೇಮ್ ಅವರು ತಮ್ಮ ಮ್ಯಾನೇಜರ್ ಕಮ್ ನಟ ದಶಾವರ ಚಂದ್ರು ಅವರ ಮೂಲಕ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

TAGGED:#JogiPrem #cheated #buffaloes #banglore #police
Share This Article
Facebook Twitter Copy Link Print
Previous Article ಭಾರಿ ಮಳೆಗೆ ಕುಸಿದು ಬಿದ್ದ ಕಟ್ಟಡ – ಮೂವರು ಸಾವು, ಹಲವರು ಸಿಲುಕಿರುವ ಶಂಕೆ
Next Article ಶಾಲೆಯಲ್ಲೇ 9ನೇ ತರಗತಿ ವಿದ್ಯಾರ್ಥಿಯಿಂದ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?