Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಪಾರ್ಸೆಲ್ ನೀಡಲು ಬಂದ ಪೋಸ್ಟ್ ಮ್ಯಾನ್ ಮಾಡಿದ್ದೇನು? – ವೈರಲ್ ವಿಡಿಯೋ ನೋಡಿ
ವೈರಲ್

Viral ಪಾರ್ಸೆಲ್ ನೀಡಲು ಬಂದ ಪೋಸ್ಟ್ ಮ್ಯಾನ್ ಮಾಡಿದ್ದೇನು? – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಪಾರ್ಸೆಲ್ ಕೊಡಲು ವಾಂಡಲ್ ಎಂಬ ಮಹಿಳೆಯ ಮನೆಗೆ ಪೋಸ್ಟ್ ಮ್ಯಾನ್  ಬಂದಿದ್ದು, ಈ ವೇಳೆ ಮಳೆ ಬರುತ್ತಿರುವುದನ್ನು ನೋಡಿ, ಮನೆಯ ಹೊರಭಾಗದಲ್ಲಿ ಒಣಗಲು ಹಾಕಿದ್ದ ಬಟ್ಟೆಗಳನ್ನು ತೆಗೆದು ಮನೆಯೊಳಗೆ ಇಟ್ಟು ಹೋಗಿದ್ದಾರಂತೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 ಒಣಗಲು ಹಾಕಿದ್ದ ಬಟ್ಟೆಗಳನ್ನು ಯಾರೋ ಮಡಚಿ ಇಟ್ಟಿದ್ದಾರೆ. ಹೀಗಾಗಿ ಸಿಸಿಟಿವಿಯನ್ನು ಪರಿಶೀಲಿಸಿದಾಗ ಮನೆಗೆ ಪಾರ್ಸೆಲ್ ತಂದಿದ್ದ ಪೋಸ್ಟ್ ಮ್ಯಾನ್ ಈ ಕೆಲಸ ಮಾಡಿ ಹೋಗಿದ್ದಾರೆ ಎಂದು ತಿಳಿದಿದೆ. ಇನ್ನು ಪಾರ್ಸೆಲ್ ಜೊತೆಗೆ ಪೋಸ್ಟ್ ಮ್ಯಾನ್ ಬರೆದಿದ್ದ ಪತ್ರವೊಂದು ಈ ಮಹಿಳೆಯ ಕೈಗೆ ಸಿಕ್ಕಿದೆ. ಈ ಪತ್ರದಲ್ಲಿ ಮಳೆಯಿಂದಾಗಿ ನೆನೆಯುತ್ತಿದ್ದ ಬಟ್ಟೆಗಳನ್ನು ತಂದು ಮನೆಯೊಳಗೆ ಇಟ್ಟಿರುವ. ಆಸ್ಟ್ರೇಲಿಯಾದ ಮಹಿಳೆ ಹಂಚಿಕೊಂಡ ಈ ವಿಡಿಯೋದಲ್ಲಿ ಮಳೆಯಿಂದ ನೆನೆಯುತ್ತಿದ್ದ ಬಟ್ಟೆಗಳನ್ನು ತೆಗೆದು ಪೋಸ್ಟ್ ಮ್ಯಾನ್ ಮನೆಗೆ ಒಳಗೆ ತಂದು ಇಡುತ್ತಿರುವುದನ್ನು ನೋಡಬಹುದು.

verritywandel ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆಸ್ಟ್ರೇಲಿಯಾ ಮಹಿಳೆಯ ಈ ವಿಡಿಯೋ ಹಂಚಿಕೊಂಡಿದ್ದಾಳೆ. ಇಲ್ಲಿ ಪೋಸ್ಟ್ ಮ್ಯಾನ್ ಮಾಡಿದ ಒಳ್ಳೆಯ ಕೆಲಸದ ಬಗ್ಗೆ ಹೇಳಿಕೊಂಡಿದ್ದು, ಶೀರ್ಷಿಕೆಯಲ್ಲಿ ಪೋಸ್ಟ್ ಮ್ಯಾನ್ ಮನೆ ಆವರಣದಲ್ಲಿ ಒಣಗಲು ಹಾಕಿದ್ದ ಬಟ್ಟೆಗಳು ಮಳೆಯಿಂದ ಒದ್ದೆಯಾಗುವುದನ್ನು ತಪ್ಪಿಸಿ ಅದನ್ನು ಮಡಚಿ ಮನೆಯೊಳಗೆ ಇಟ್ಟು ಹೋಗಿದ್ದಾರೆ. ಇದು ನಿಜಕ್ಕೂ ಅದ್ಭುತ ಎಂದು ಬರೆದುಕೊಂಡಿದ್ದಾಳೆ.

 

https://www.instagram.com/reel/DNfRCeKv1C7/?igsh=MTkyNnN2NWloZDRmNQ==

TAGGED:#viral #video #post #dress #rain #socialmedia
Share This Article
Facebook Twitter Copy Link Print
Previous Article Helath Tips ಈ ಆರೋಗ್ಯ ಸಮಸ್ಯೆಯುಳ್ಳವರು ಪಪ್ಪಾಯಿ ಹಣ್ಣು ಸೇವಿಸಲೇಬಾರದು!
Next Article Water ಊಟದ ಬಳಿಕ ಯಾವಾಗ ನೀರು ಕುಡಿಯಬೇಕು?

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?