Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದಿನಿಂದ ಸಂಸತ್‌ನ ಮುಂಗಾರು ಅಧಿವೇಶನ, ನಾಳೆ ಬಜೆಟ್
ದೇಶಪ್ರಮುಖವೈರಲ್

ಇಂದಿನಿಂದ ಸಂಸತ್‌ನ ಮುಂಗಾರು ಅಧಿವೇಶನ, ನಾಳೆ ಬಜೆಟ್

Share
1 Min Read
SHARE

newsics.com

ನವದೆಹಲಿ: “ನೀಟ್-ಯುಜಿ’ ಹಾಗೂ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ, ಕಾವಡ್ ಯಾತ್ರೆಗೆ ಸಂಬಂಧಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶ ಸೇರಿದಂತೆ ವಿವಾದಾತ್ಮಕ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಹೀಗಾಗಿ, ಸೋಮವಾರದಿಂದ ಆರಂಭವಾಗಲಿರುವ ಸಂಸತ್‌ ಬಜೆಟ್‌ ಅಧಿವೇಶನವು ಕಾವೇರಿದ ಚರ್ಚೆ, ಕೋಲಾಹಲಕ್ಕೆ ಸಾಕ್ಷಿಯಾಗುವ ಎಲ್ಲ ಸಾಧ್ಯತೆಗಳಿವೆ.

ಬಜೆಟ್ ಅಧಿವೇಶನವು ಸುಸೂತ್ರವಾಗಿ ನಡೆಯಲು ಎಲ್ಲ ಪಕ್ಷಗಳು ಸಹಕಾರ ನೀಡಬೇಕು. ಇದು ಸಾಮೂಹಿಕ ಹೊಣೆಗಾರಿಕೆ ಎಂಬುದಾಗಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮನವಿ ಮಾಡಿದರು.

ಆದರೆ, ಹಲವು ವಿವಾದಾತ್ಮಕ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ನೀಡಲೇಬೇಕು ಎಂಬುದಾಗಿ ಸರ್ವಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷಗಳ ನಾಯಕರು ಖಂಡತುಂಡವಾಗಿ ಹೇಳುವ ಮೂಲಕ, ಸದನದಲ್ಲಿ ಹೋರಾಟಕ್ಕೆ ತಾವು ಸಜ್ಜಾಗಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.

ಪ್ರಧಾನಿ ಮೋದಿ ಆಡಳಿತದ 3.0 ಅವಧಿಯ ಮೊದಲ ಬಹುನಿರೀಕ್ಷಿತ ಬಜೆಟ್ ನಾಳೆ (ಜು.23) ಮಂಡನೆಯಾಗಲಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್ ನಿವೃತ್ತಿ ಬೆನ್ನಲ್ಲೇ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ

ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್

ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ‌ ಮಲ್ಲಿ!

ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ

ಪುನರ್ವಸತಿ ಕೇಂದ್ರದಿಂದಲೇ ಬಾಲಕಿ ಅಪಹರಣ, ಬಾಯ್ ಫ್ರೆಂಡ್ ಜತೆ ಎಸ್ಕೇಪ್ ಶಂಕೆ, ವಿಡಿಯೊ ನೋಡಿ

TAGGED:Budget session of Parliament from today
Share This Article
Facebook Twitter Copy Link Print
Previous Article ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಜೋ ಬೈಡನ್
Next Article ಅಮೆರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್ ನಿವೃತ್ತಿ ಬೆನ್ನಲ್ಲೇ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?