Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅನನ್ಯ ಭಟ್ ನಾಪತ್ತೆ ಪ್ರಕರಣ ತನಿಖೆ ಎಸ್ಐಟಿಗೆ ಹಸ್ತಾಂತರ: ಸರ್ಕಾರ ಆದೇಶ
ದೇಶಕರ್ನಾಟಕ

ಅನನ್ಯ ಭಟ್ ನಾಪತ್ತೆ ಪ್ರಕರಣ ತನಿಖೆ ಎಸ್ಐಟಿಗೆ ಹಸ್ತಾಂತರ: ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದರ ಮಧ್ಯೆ ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸುಜಾತ ಭಟ್ ನನ್ನ ಮಗಳು ಅಂತ ಕೊಟ್ಟಿದ್ದ ಫೋಟೋ ಬಗ್ಗೆ ಗುಮಾನಿಗಳು ಎದ್ದಿದ್ದವು. ಯಾರದ್ದೋ ಫೋಟೋ ಕೊಟ್ಟು ಸುಜಾತ ಭಟ್ ಈಗ ಸಿಕ್ಕಿಹಾಕಿಕೊಂಡ್ರಾ ಎಂಬ ಪ್ರಶ್ನೆಗಳು ಎದ್ದಿವೆ.

ಇದೀಗ ಈ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ. ಪ್ರಕರಣವನ್ನು ಅಧಿಕೃತವಾಗಿ ಎಸ್ಐಟಿ ತನಿಖೆಗೆ ಹಸ್ತಾಂತರ ಮಾಡಿ ಆದೇಶ ಹೊರಡಿಸಲಾಗಿದೆ.

ಡಿಜಿ ಐಜಿಪಿ ಆದೇಶದ ಮೇರೆಗೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ. 2003ರಲ್ಲಿ ಧರ್ಮಸ್ಥಳದಲ್ಲಿ ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಗೆ ಸುಜಾತ ಭಟ್ ದೂರು ನೀಡಿದ್ದರು. ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಇದೀಗ ಅಧಿಕೃತವಾಗಿ ಎಸ್ಐಟಿಗೆ ಹಸ್ತಾಂತರ ಮಾಡಿ ಆದೇಶ ಹೊರಡಿಸಲಾಗಿದೆ. ಎಸ್ಐಟಿ ಪ್ರಕರಣದ ತನಿಖೆ ಕೈಗೊಳ್ಳಲಿದೆ.

ಧರ್ಮಸ್ಥಳದಲ್ಲಿ ನೂರಾರು ಶವ ಹೂಡಲಾಗಿದೆ ಎನ್ನುವ ಪ್ರಕರಣದ ನಡುವೆ ಧರ್ಮಸ್ಥಳದಲ್ಲಿ 2003ರಲ್ಲಿ ನನ್ನ ಪುತ್ರಿ ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಎಂದು ಸುಜಾತ ಭಟ್ ಹೇಳಿಕೆ ನೀಡಿದ್ದರು. ತನ್ನ ಮಗಳು ಅನನ್ಯ ಭಟ್ ಅವರ ಫೋಟೋ ಎಂದು ಫೋಟೋ ಕೂಡ ಬಿಡುಗಡೆ ಮಾಡಿದ್ದರು. ಆದರೆ ಆ ಫೋಟೋ ವಾಸಂತಿ ಅವರದು ಎಂದು ಹೇಳಲಾಗಿದೆ.

TAGGED:#AnanyaBhatt #disappearance #case #handed #SIT #Government #orders
Share This Article
Facebook Twitter Copy Link Print
Previous Article ಆ.27ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧ
Next Article AGNI 5 ಭಾರೀ ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5 ಯಶಸ್ವಿ ಪರೀಕ್ಷೆ, ವಿಡಿಯೋ ನೋಡಿ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?