Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Betting Ban ಹಣದ ಆನ್‌ಲೈನ್ ಬೆಟ್ಟಿಂಗ್, ಗೇಮಿಂಗ್ ನಿಷೇಧ
ದೇಶಪ್ರಮುಖ

Betting Ban ಹಣದ ಆನ್‌ಲೈನ್ ಬೆಟ್ಟಿಂಗ್, ಗೇಮಿಂಗ್ ನಿಷೇಧ

Share
1 Min Read
SHARE

newsics.com

ನವದೆಹಲಿ: ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ನಾಗರಿಕರನ್ನು ರಕ್ಷಿಸುವ ಉದ್ದೇಶದಿಂದ ‘ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ – 2025’ ಲೋಕಸಭೆಯಲ್ಲಿ ಬುಧವಾರ ಅಂಗೀಕಾರವಾಯಿತು.

ತಂತ್ರಜ್ಞಾನ ದುರುಪಯೋಗದ ಸಂಭಾವ್ಯ ಹಾನಿಗಳಿಂದ ಸಮಾಜವನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ. ಹೀಗಾಗಿ ಸರ್ಕಾರವು ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ – 2025 ಜಾರಿಗೆ ಮುಂದಾಗಿದೆ.

ಹಣವಿಟ್ಟು ಆಡುವ ಎಲ್ಲಾ ಆನ್ಲೈನ್ ಗೇಮ್ ಗಳು ಇನ್ನೂ ಕಡ್ಡಾಯ ನಿಷೇಧವಾಗಿದ್ದು, ಉಲ್ಲಂಘಿಸಿದರೆ ಮೂರು ವರ್ಷ ಜೈಲು ಶಿಕ್ಷೆ, ಒಂದು ಕೋಟಿ ರೂ. ದಂಡ ವಿಧಿಸಲು ಕ್ರಮ‌ ಕೈಗೊಳ್ಳಲಾಗಿದೆ.

ಈ ಮಸೂದೆಯು ಸುರಕ್ಷಿತ ಮತ್ತು ಸಕಾರಾತ್ಮಕ ಆನ್‌ಲೈನ್ ಗೇಮಿಂಗ್ ಮೂಲಕ ನಾವೀನ್ಯತೆ ಹಾಗೂ ಯುವಜನರ ತೊಡಗಿಸಿಕೊಳ್ಳುವಿಕೆಯನ್ನು ಉತ್ತೇಜಿಸುತ್ತದೆ. ಜತೆಗೆ ಆರ್ಥಿಕ ನಷ್ಟ ಉಂಟು ಮಾಡುವ ಆನ್‌ಲೈನ್ ಆಟಗಳನ್ನು ನಿಷೇಧಿಸುತ್ತದೆ.

ಇ-ಸ್ಪೋರ್ಟ್ಸ್ ಮತ್ತು ಆನ್‌ಲೈನ್ ಸಾಮಾಜಿಕ ಆಟಗಳನ್ನು ಮಸೂದೆ ಪ್ರೋತ್ಸಾಹಿಸುತ್ತದೆ. ಆದರೆ ಆರ್ಥಿಕ ನಷ್ಟ ಉಂಟು ಮಾಡುವ ಆನ್‌ಲೈನ್ ಮನಿ ಗೇಮಿಂಗ್ ಸೇವೆಗಳು, ಜಾಹೀರಾತುಗಳು ಮತ್ತು ಅವುಗಳಿಗೆ ಸಂಬಂಧಿಸಿದ ಹಣಕಾಸಿನ ವಹಿವಾಟುಗಳನ್ನು ನಿಷೇಧಿಸುತ್ತದೆ.
ಈ ಮಸೂದೆಯು ಆನ್‌ಲೈನ್ ಫ್ಯಾಂಟಸಿ ಸ್ಪೋರ್ಟ್ಸ್‌ನಿಂದ ಆನ್‌ಲೈನ್ ಜೂಜಾಟ (ಪೋಕರ್, ರಮ್ಮಿ) ಮತ್ತು ಆನ್‌ಲೈನ್ ಲಾಟರಿಗಳವರೆಗೆ ಎಲ್ಲಾ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ (ಸಟ್ಟಾ ಮತ್ತು ಜುವಾ) ಆಟಗಳನ್ನು ಸಹ ನಿಷೇಧಿಸುತ್ತದೆ. ಇದು ಯುವಕರನ್ನು ಆನ್‌ಲೈನ್ ರಿಯಲ್ ಮನಿ ಗೇಮಿಂಗ್ ಆ್ಯಪ್ಗಳಿಂದ ರಕ್ಷಿಸುತ್ತದೆ.
ಇಂತಹ ಆಟಗಳನ್ನು ನಿಷೇಧಿಸುವ ಮೂಲಕ ಆನ್‌ಲೈನ್ ಮನಿ ಗೇಮಿಂಗ್‌ ವ್ಯಸನ, ಆರ್ಥಿಕ ನಷ್ಟಗಳು ಮತ್ತು ಆತ್ಮಹತ್ಯೆಗಳನ್ನು ತಡೆಯಬಹುದು ಎಂದು ಸರ್ಕಾರ ಯೋಚಿಸಿದೆ. ಆನ್‌ಲೈನ್ ಮನಿ ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಹೆಚ್ಚಾಗಿ ಆರ್ಥಿಕ ವಂಚನೆ, ಹಣ ವರ್ಗಾವಣೆ, ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಂದೇಶ ಕಳುಹಿಸಲು ಬಳಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ಶಾಲೆಯಲ್ಲೇ 9ನೇ ತರಗತಿ ವಿದ್ಯಾರ್ಥಿಯಿಂದ ಹಿರಿಯ ವಿದ್ಯಾರ್ಥಿಗೆ ಚಾಕು ಇರಿತ – ಚಿಕಿತ್ಸೆ ಫಲಿಸದೇ ಬಾಲಕ ಸಾವು

TAGGED:Ban on online betting and gaming
Share This Article
Facebook Twitter Copy Link Print
Previous Article AGNI 5 ಭಾರೀ ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5 ಯಶಸ್ವಿ ಪರೀಕ್ಷೆ, ವಿಡಿಯೋ ನೋಡಿ
Next Article Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?