Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Women empowerment ಓಲಾ ಫ್ಯಾಕ್ಟರಿಗಳಲ್ಲಿ ಯುವ ಮಹಿಳೆಯರದೇ ದರ್ಬಾರು!
ಕರ್ನಾಟಕದೇಶಪ್ರಮುಖ

Women empowerment ಓಲಾ ಫ್ಯಾಕ್ಟರಿಗಳಲ್ಲಿ ಯುವ ಮಹಿಳೆಯರದೇ ದರ್ಬಾರು!

Share
1 Min Read
SHARE

newsics.com

ಕೃಷ್ಣಗಿರಿ: ಓಲಾ ಎಲೆಕ್ಟ್ರಿಕ್‌ನ ಫ್ಯೂಚರ್‌ ಹಾಗೂ ಗಿಗಾ ಫ್ಯಾಕ್ಟರಿಗಳಲ್ಲಿ ಬಹುತೇಕ ಮಹಿಳಾ ಉದ್ಯೋಗಿಗಳೇ ಕೆಲಸ ಮಾಡುತ್ತಿದ್ದಾರೆ.

ಯುವತಿಯರಿಗೆ ತರಬೇತಿ ನೀಡಿ, ಉದ್ಯೋಗ ನೀಡಿ, ಅವರನ್ನು ಸಬಲರನ್ನಾಗಿ ಮಾಡುವ ಮೂಲಕ ಓಲಾ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ.
ಓಲಾದ ಗಿಗಾ ಹಾಗೂ ಫ್ಯೂಚರ್‌ ಫ್ಯಾಕ್ಟರಿಯಲ್ಲಿ (ಸ್ಕೂಟರ್‌ಗಳ ಉತ್ಪಾದನಾ ಘಟಕ) ಹೆಚ್ಚಿನವರು ಮಹಿಳಾ ಉದ್ಯೋಗಿಗಳು. ಓಲಾ ಸಂಸ್ಥಾಪಕ ಹಾಗೂ ಸಿಇಒ ಭವೀಶ್‌ ಅಗರ್ವಾಲ್‌ ಹೇಳುವ ಪ್ರಕಾರ, ಕೆಲವೊಂದು ಮ್ಯಾನೇಜ್‌ಮೆಂಟ್‌ ಪೋಸ್ಟ್‌ಗಳಲ್ಲಿ ಸೂಕ್ತ ಮಹಿಳೆಯರು ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಪುರುಷರು ನೇಮಕವಾಗಿದ್ದಾರೆ. ಇವರನ್ನು ಹೊರತುಪಡಿಸಿದರೆ ಬಹುತೇಕ ಪ್ರಾಡಕ್ಟ್‌ ಲೈನ್‌ನಲ್ಲಿ ಉದ್ಯೋಗಿಗಳು ಮಹಿಳೆಯರೇ ಆಗಿದ್ದಾರೆ.
ಗಿಗಾ ಫ್ಯಾಕ್ಟರಿ ಹೊಸದಾಗಿ ಆರಂಭವಾಗಿದ್ದರೂ, ಫ್ಯೂಚರ್‌ ಫ್ಯಾಕ್ಟರಿಯ ಎಲ್ಲಾ ವಿಭಾಗದಲ್ಲಿ ಮಹಿಳೆಯರೇ ಕಾಣುತ್ತಾರೆ. ಸಾಮಾನ್ಯವಾಗಿ ಫ್ಯಾಕ್ಟರಿಗಳಲ್ಲಿ ದೀರ್ಘಕಾಲ ನಿಂತು, ಫಿಟ್ಟಿಂಗ್‌ ಕೆಲಸಗಳನ್ನು ಮಾಡಲು ಮಹಿಳೆಯರು ಅಂಜುತ್ತಾರೆ. ಆದರೆ, ಇಲ್ಲಿ ಹಾಗಲ್ಲ. ಉದ್ಯೋಗಕ್ಕೆ ಸೇರುವ ಮುನ್ನ ಮಹಿಳೆಯರಿಗೆ ಎಲ್ಲಾ ರೀತಿಯ ತರಬೇತಿಯನ್ನು ನೀಡಲಾಗುತ್ತದೆ. ಒಂದು ವಿಭಾಗದಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡ ಬಳಿಕ ಇನ್ನೊಂದು ವಿಭಾಗಕ್ಕೆ ಅವರಿಗೆ ಭಡ್ತಿ ನೀಡಲಾಗುತ್ತದೆ.
ಆಗಷ್ಟೇ ಕಾಲೇಜು ಮುಗಿಸಿ ಬಂದ ಯುವತಿಯರನ್ನೇ ಹೆಚ್ಚಾಗಿ ಇಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಅವರಿಗೆ ಓರಿಯಂಟೇಷನ್‌, ಸೂಕ್ತ ತರಬೇತಿ ನೀಡಲಾಗಿದ್ದು, ಅದಕ್ಕಾಗಿಯೇ ಓಲಾ ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ.
ಇಲ್ಲಿ ಕೆಲಸಕ್ಕಿರುವ ಹೆಚ್ಚಿನ ಯುವತಿಯರು ಬಹಳ ಯಂಗ್‌. ಈಗ ತಾನೆ ಡಿಪ್ಲೋಮಾ ಮುಗಿಸಿ ಕೆಲಸಕ್ಕೆ ಸೇರಿದ್ದಾರೆ. ಅವರಿಗೆ ಟ್ರೇನಿಂಗ್‌ ನೀಡಿದ್ದು ಮಾತ್ರವಲ್ಲ. ಪ್ರತಿ ಹಂತದಲ್ಲೂ ಅವರ ಕೌಶಲವನ್ನು ಅಳತೆ ಮಾಡಲಾಗುತ್ತದೆ. ಚೆನ್ನಾಗಿ ಕೆಲಸ ಮಾಡಿದವರಿಗೆ ಒಂದೇ ವರ್ಷದಲ್ಲಿ ಭಡ್ತಿ ಸಿಗುತ್ತದೆ. ಹೀಗಾಗಿ ಕೃಷ್ಣಗಿರಿ ಪ್ರದೇಶದ ಕೆಲವೊಂದು ಮನೆಗಳಲ್ಲಿ ಈ ಯುವತಿಯರೇ ಲೀಡರ್‌ ಆಗಿದ್ದಾರೆ. ಮನೆಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ.

Viral ಪಾರ್ಸೆಲ್ ನೀಡಲು ಬಂದ ಪೋಸ್ಟ್ ಮ್ಯಾನ್ ಮಾಡಿದ್ದೇನು? – ವೈರಲ್ ವಿಡಿಯೋ ನೋಡಿ

Water ಊಟದ ಬಳಿಕ ಯಾವಾಗ ನೀರು ಕುಡಿಯಬೇಕು?

TAGGED:Young women everywhere in Ola factories!
Share This Article
Facebook Twitter Copy Link Print
Previous Article Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ
Next Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 21-08-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?