Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್ ನಿವೃತ್ತಿ ಬೆನ್ನಲ್ಲೇ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ
ಪ್ರಮುಖವಿದೇಶ

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್ ನಿವೃತ್ತಿ ಬೆನ್ನಲ್ಲೇ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ

Share
1 Min Read
SHARE

newsics.com

ಅಮೆರಿಕ: ಯುನೈಟೆಡ್ ಸ್ಟೇಟ್ಸ್ ಹಾಲಿ ಅಧ್ಯಕ್ಷ ಜೋ ಬೈಡನ್ ಮುಂಬರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿದ ಬೆನ್ನಲ್ಲೇ ಹಾಲಿ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.

2024ರ ನವೆಂಬರ್ 5ರಂದು ನಡೆಯುವ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿಯುವ ಸಂಬಂಧ ಜೋ ಬೈಡನ್ ಭಾನುವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು.

ಜೋ ಬೈಡೆನ್‌ ಕಳೆದ ಒಂದೆರಡು ವರ್ಷದಿಂದ ವಯೋಸಹಜ ಸಮಸ್ಯೆಗಳಿಗೆ ತುತ್ತಾಗಿದ್ದಾರೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಮುಜುಗರಕ್ಕೆ ಉಂಟಾಗಿದ್ದರು.

ಅಕ್ಕಪಕ್ಕದಲ್ಲಿದ್ದವರು ಮತ್ತು ಎದುರಿಗೆ ಇದ್ದವರನ್ನು ಕೂಡ ಸರಿಯಾಗಿ ಗುರುತಿಸಲಾಗದ ಸ್ಥಿತಿಗೆ ತಲುಪಿದ್ದಾರೆ. ಅದರಲ್ಲೂ ಇತ್ತೀಚೆಗೆ ರಿಪಬ್ಲಿಕನ್ ಪಕ್ಷ ಎದುರಾಳಿ ಟ್ರಂಪ್ ಜತೆ ನಡೆದ ಟಿವಿ ಚರ್ಚೆ ವೇಳೆ ಬೈಡನ್ ವರ್ತನೆ, ನಡವಳಿಕೆ ಭಾರೀ ಟೀಕೆಗೆ ಗುರಿಯಾಗಿತ್ತು. ಅಲ್ಲದೆ, ಬೈಡನ್ ಸ್ಪರ್ಧಾಕಣದಿಂದ ಹಿಂದಕ್ಕೆ ಸರಿಯಬೇಕೆಂಬ ದೊಡ್ಡ ಒತ್ತಾಯ ವ್ಯಾಪಕವಾಗಿ ಕೇಳಿಬಂದಿತ್ತು.

ಬೈಡನ್ ನಿವೃತ್ತಿ ಘೋಷಣೆಯಿಂದ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಈ ಮೂಲಕ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ ಎರಡನೇ ಮಹಿಳೆ ಎನ್ನಿಸಿಕೊಳ್ಳಲಿದ್ದಾರೆ. ಒಂದು ವೇಳೆ ಚುನಾವಣೆಯಲ್ಲಿ ಆಯ್ಕೆಯಾದರೆ ಮೊದಲ ಮಹಿಳೆ ಮತ್ತು ಅಮೆರಿಕದ ಅಧ್ಯಕ್ಷೆಯಾದ ಭಾರತ ಮೂಲದ ಮಹಿಳೆ ಎಂಬ ಗೌರವ ಒಲಿಯಲಿದೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಡೆಮಾಕ್ರೆಟ್ ಪಕ್ಷದ ಜೋ ಬೈಡನ್ ಅವರಿಗಿಂತಲು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರನ್ನು ಸೋಲಿಸುವುದು ಹೆಚ್ಚು ಸುಲಭವಾಗಿದೆ ಎಂದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹೇಳಿಕೊಂಡಿದ್ದಾರೆ.

ಅಮೆರಿಕ ಅಧ್ಯಕ್ಷೆಯಾಗಲು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅರ್ಹರು ಎಂದು ಹಾಲಿ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. ತಮ್ಮ ಬದಲು ಕಮಲಾ ಅಭ್ಯರ್ಥಿ ಆಗಬೇಕು ಎಂಬ ಬೇಡಿಕೆ ಬೆನ್ನಲ್ಲೇ ಅವರ ಈ ಹೇಳಿಕೆ ಹೊರಬಿದ್ದಿದೆ. ಎಲ್ಲಾ ಪರಿಸ್ಥಿತಿಗಳನ್ನು ನಿಭಾಯಿಸಿ ದೇಶವನ್ನು ಮುನ್ನಡೆಸಲು ಅರ್ಹರು ಎಂಬುದನ್ನು ಮನಗಂಡೇ ಕಮಲಾ ಹ್ಯಾರಿಸ್‌ ಅವರನ್ನು ಉಪಾಧ್ಯಕ್ಷೆಯಾಗಿ ಆರಿಸಿಕೊಂಡಿದ್ದೆ ಎಂದು ಜೋ ಬೈಡನ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಜೋ ಬೈಡನ್

ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ

ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ‌ ಮಲ್ಲಿ!

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ

TAGGED:Indian origin Kamala Harris is the Democratic Party candidateUS Presidential Election: After Biden's retirement
Share This Article
Facebook Twitter Copy Link Print
Previous Article ಇಂದಿನಿಂದ ಸಂಸತ್‌ನ ಮುಂಗಾರು ಅಧಿವೇಶನ, ನಾಳೆ ಬಜೆಟ್
Next Article newsics music ಪಿಳ್ಳಂಗೋವಿಯ‌ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ… ಯಕ್ಷ ಗಾಯನ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?