Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Reels craze ರೀಲ್ಸ್ ಹುಚ್ಚು: ಟ್ರ್ಯಾಕ್ಟರ್ ಉರುಳಿ ಯುವಕ ಸಾ*ವು
ಕರ್ನಾಟಕಪ್ರಮುಖ

Reels craze ರೀಲ್ಸ್ ಹುಚ್ಚು: ಟ್ರ್ಯಾಕ್ಟರ್ ಉರುಳಿ ಯುವಕ ಸಾ*ವು

Share
0 Min Read
SHARE

newsics.com

ಹಾಸನ: ಯುವಕನೊಬ್ಬ ರೀಲ್ಸ್ ಮಾಡುವುದಕ್ಕೆಂದು ಕಡಿದಾದ ಇಳಿಜಾರಿನ ತಿರುವಿನಲ್ಲಿ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸಿದ ಪರಿಣಾಮ ಅದು ಪಲ್ಟಿಯಾಗಿ ಅದರಡಿ ಸಿಲುಕಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕಬ್ಬಳ್ಳಿಗೆರೆ ಗ್ರಾಮದಲ್ಲಿ ನಡೆದಿದೆ.
ವಿ.ಜಿ.ಕೊಪ್ಪಲು ಗ್ರಾಮದ ಕಿರಣ್ (19) ಮೃತಪಟ್ಟವ. ಸದ್ಯ, ಟ್ರ್ಯಾಕ್ಟರ್ ಪಲ್ಟಿಯ ವಿಡಿಯೋ ವೈರಲ್ ಆಗುತ್ತಿದೆ.

ಕಬ್ಬಳ್ಳಿಗೆರೆ ರಸ್ತೆ ತಿರುವಿನಲ್ಲಿ ಕಿರಣ್ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಕೊಣನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತ್ರಿವಳಿ ಕೊ*ಲೆ: ಅಪ್ಪ, ಅಮ್ಮ, ತಮ್ಮನನ್ನು ಕೊಂದು ಯುವಕ ಪರಾರಿ

restrictions on Gauri Ganesh festival ಈ ಬಾರಿ ಗೌರಿ ಗಣೇಶ ಹಬ್ಬದಾಚರಣೆ ಸಂಭ್ರಮಕ್ಕೆ ನಿರ್ಬಂಧಗಳೇ ಜಾಸ್ತಿ

Stress reliever basil ಒತ್ತಡ ನಿವಾರಣೆಗೆ ತುಳಸಿ‌ ಪರಿಣಾಮಕಾರಿ ಮದ್ದು! ವಿಜ್ಞಾನಿಗಳ ಸಂಶೋಧನೆ

TAGGED:Reels madness: Young man dies after being run over by tractor
Share This Article
Facebook Twitter Copy Link Print
Previous Article ತ್ರಿವಳಿ ಕೊ*ಲೆ: ಅಪ್ಪ, ಅಮ್ಮ, ತಮ್ಮನನ್ನು ಕೊಂದು ಯುವಕ ಪರಾರಿ
Next Article Oil purchases begin ಟ್ರಂಪ್ ಸುಂಕಾಸ್ತ್ರ ನಡುವೆಯೇ ತೈಲ ಖರೀದಿ ಆರಂಭ: ಭಾರತಕ್ಕೆ ಹೆಚ್ಚುವರಿ ರಿಯಾಯಿತಿ ಘೋಷಿಸಿದ ರಷ್ಯಾ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?