Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mahesh Timarodi arrested ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ ಬಂಧನ
ಕರ್ನಾಟಕಪ್ರಮುಖ

Mahesh Timarodi arrested ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ ಬಂಧನ

Share
1 Min Read
SHARE

newsics.com

ಉಡುಪಿ/ ಮಂಗಳೂರು: ಸಿಎಂ ಹಾಗೂ ಗೃಹಸಚಿವರ ವಿರುದ್ಧ ಮನಸೋಇಚ್ಛೆ ಮಾತಾಡಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ಶೆಟ್ಟಿ ತಿಮರೋಡಿಯವರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಎಎಸ್ಪಿ ಸುಧಾಕರ್ ನಾಯ್ಕ್ ನೇತೃತ್ವದ ತಂಡ ಬೆಳ್ತಂಗಡಿ ನಿವಾಸದಲ್ಲೇ ತಿಮರೋಡಿ ಅವರನ್ನು ಬಂಧಿಸಿದ್ದಾರೆ.

ಉಡುಪಿ ಗ್ರಾಮೀಣ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಅವರು ಫೇಸ್‌ಬುಕ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ವಿರುದ್ಧ ಅವಾಚ್ಯ ಮತ್ತು ಅಶ್ಲೀಲ ಭಾಷೆ ಬಳಸಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಅಲ್ಲದೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಹೊರಿಸಿದ್ದರು. ಗೃಹಸಚಿವರು ಗ್ರಹಚಾರ ಸಚಿವ ಎಂದು ಪರಮೇಶ್ವರ ಅವರನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ಬಂಧಿಸುವಂತೆ ಗೃಹಸಚಿವ ಪರಮೇಶ್ವರ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

24 ಕೊಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ತಿಮರೋಡಿ ಆರೋಪಿಸಿದ್ದ ಹಿಂದಿನ ವೀಡಿಯೊ ಕೂಡ ಟೀಕೆಗೆ ಗುರಿಯಾಗಿತ್ತು. ಈ ಹೇಳಿಕೆ ಕರ್ನಾಟಕ ವಿಧಾನಸಭೆಯಲ್ಲಿ ಕೋಲಾಹಲಕ್ಕೂ ಕಾರಣವಾಯಿತು. ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು. ಗೃಹ ಸಚಿವ ಜಿ. ಪರಮೇಶ್ವರ ಪೊಲೀಸರಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.

Oil purchases begin ಟ್ರಂಪ್ ಸುಂಕಾಸ್ತ್ರ ನಡುವೆಯೇ ತೈಲ ಖರೀದಿ ಆರಂಭ: ಭಾರತಕ್ಕೆ ಹೆಚ್ಚುವರಿ ರಿಯಾಯಿತಿ ಘೋಷಿಸಿದ ರಷ್ಯಾ

TAGGED:Social activist Mahesh Timarodi arrested
Share This Article
Facebook Twitter Copy Link Print
Previous Article Oil purchases begin ಟ್ರಂಪ್ ಸುಂಕಾಸ್ತ್ರ ನಡುವೆಯೇ ತೈಲ ಖರೀದಿ ಆರಂಭ: ಭಾರತಕ್ಕೆ ಹೆಚ್ಚುವರಿ ರಿಯಾಯಿತಿ ಘೋಷಿಸಿದ ರಷ್ಯಾ
Next Article Gold Rate Today Bangalore: ಬಂಗಾರದ ಬೆಲೆ ಏರಿಕೆ; ಇಂದಿನ ದರಪಟ್ಟಿ ಇಲ್ಲಿದೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?