Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈದರಾಬಾದ್‌ನಲ್ಲಿ ಕರ್ನಾಟಕದ ಒಂದೇ ಕುಟುಂಬದ ಐವರ ನಿಗೂಢ ಸಾವು
ಕರ್ನಾಟಕದೇಶಪ್ರಮುಖ

ಹೈದರಾಬಾದ್‌ನಲ್ಲಿ ಕರ್ನಾಟಕದ ಒಂದೇ ಕುಟುಂಬದ ಐವರ ನಿಗೂಢ ಸಾವು

Share
1 Min Read
SHARE

newsics.com

ಹೈದರಾಬಾದ್‌ನ ಮಿಯಾಪುರ್ ನಗರದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ನಿಗೂಢವಾಗಿ ಮೃತಪಟ್ಟಿದ್ದಾರೆ.

ಐವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಪೊಲೀಸರು ಸದ್ಯಕ್ಕೆ ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಸೇಡಂ ಮಂಡಲದ ಎರಡು ವರ್ಷದ ಮಗು, ರಂಜೋಲಿಯ ಲಕ್ಷ್ಮಯ್ಯ (60), ವೆಂಕಟಮ್ಮ (55), ಅನಿಲ್ (32), ಮತ್ತು ಕವಿತಾ (24) ಮೃತಪಟ್ಟವರು.

ಇದೇ ರೀತಿಯ ಸಾವಿನ ಪ್ರಕರಣ ಅಹ್ಮದಾಬಾದ್‌ ನ ಬಗೋದರಾದಲ್ಲಿ ನಡೆದಿತ್ತು. ವಿಫುಲ್‌ ಕಾಂಜಿ ವಾಘೇಲಾ (34) , ಸೋನಾಲ್‌ (26) ದಂಪತಿಗಳು ತಮ್ಮ ಮೂವರು ಮಕ್ಕಳೊಂದಿಗೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದರು.

Mahesh Timarodi arrested ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ ಬಂಧನ

Oil purchases begin ಟ್ರಂಪ್ ಸುಂಕಾಸ್ತ್ರ ನಡುವೆಯೇ ತೈಲ ಖರೀದಿ ಆರಂಭ: ಭಾರತಕ್ಕೆ ಹೆಚ್ಚುವರಿ ರಿಯಾಯಿತಿ ಘೋಷಿಸಿದ ರಷ್ಯಾ

TAGGED:Five members of a family from Karnataka found dead in Hyderabad
Share This Article
Facebook Twitter Copy Link Print
Previous Article Gold Rate Today Bangalore: ಬಂಗಾರದ ಬೆಲೆ ಏರಿಕೆ; ಇಂದಿನ ದರಪಟ್ಟಿ ಇಲ್ಲಿದೆ
Next Article ಹೆಲಿಕಾಪ್ಟರ್ ಮೇಲೆ ಡ್ರೋನ್ ದಾಳಿ: 17 ಭದ್ರತಾ ಸಿಬ್ಬಂದಿ ಸಾವು, ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?