Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾರ್ಕ್‌ನಲ್ಲೇ ವಿದ್ಯಾರ್ಥಿ ಜೋಡಿಯ ಪ್ರಣಯ: ವೈರಲ್ ವಿಡಿಯೋ ನೋಡಿ
ದೇಶವೈರಲ್

ಪಾರ್ಕ್‌ನಲ್ಲೇ ವಿದ್ಯಾರ್ಥಿ ಜೋಡಿಯ ಪ್ರಣಯ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹಲವು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ನಿರ್ಜನ ಪ್ರದೇಶದಲ್ಲಿ ಏಕಾಂತದಲ್ಲಿ ಸರಸದಲ್ಲಿ ತೊಡಗಿದ್ದ ಜೋಡಿಯ ವಿಡಿಯೋವೊಂದು ಮಿಂಚಿನಂತೆ ಹರಿದಾಡುತ್ತಿದೆ. Choudhary (@Miss_Choudhary0) ಹೆಸರಿನ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಲಕ್ಷಕ್ಕೂ ಅಧಿಕ ವ್ಯೂಸ್ ಪಡೆದುಕೊಂಡಿದೆ.

ವಿಡಿಯೋ ವೀಕ್ಷಿಸಿದ ನೆಟ್ಟಿಗರು ತಮಾಷೆಯಾಗಿ ಪ್ರತಿಕ್ರಿಯಿಸಿದ್ರೆ, ಕೆಲವರು ಇಂದಿನ ಯುವ ಜನತೆಯ ವರ್ತನೆ ಎತ್ತ ಸಾಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 21ರಂದು ಬೆಳಗ್ಗೆ 6.43ಕ್ಕೆ ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ತಂದೆಯ ಮುದ್ದಿನ ಮಗಳ ಎಕ್ಷಾಟ್ರಾ ಕ್ಲಾಸ್ ನಡೆಯುತ್ತಿದೆ ಎಂಬ ಶೀರ್ಷಿಕೆಯಡಿಯಲ್ಲಿ ಅಪ್ಲೋಡ್ ಮಾಡಿಕೊಳ್ಳಲಾಗಿದೆ.

ಈ ವಿಡಿಯೋಗೆ ಕೈಲಾಶ್ ಚೌಧರಿ ಎಂಬವರು ಪ್ರತಿಕ್ರಿಯಿಸಿದ್ದು, ಇದು ಹೋಟೆಲ್ ಜಂಗಲ್.. ನೈಸರ್ಗಿಕ ಮರದ ಕೆಳಗಿನ ಹೋಟೆಲ್ ಮತ್ತು ಫ್ರೀ ಓಯೋ ಎಂದು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ. ಇಂದಿನ ಜನರು ಎಲ್ಲೆಂದರಲ್ಲಿ ಶುರು ಮಾಡಿಕೊಳ್ಳುತ್ತಾರೆ. ಸ್ವಲ್ಪನಾದ್ರು ಖಾಸಗಿತನ ಬಗ್ಗೆ ಯೋಚಿಸಿ.
ನಿರ್ಜನ ಪ್ರದೇಶದಲ್ಲಿ ಜೋಡಿಯೊಂದು ಮರದ ಕೆಳಗೆ ರೊಮ್ಯಾಂಟಿಕ್ ಆಗಿ ಸಮಯ ಕಳೆಯುತ್ತಿರುತ್ತಾರೆ. ಈ ವೇಳೆ ಕ್ಯಾಮೆರಾ ಹಿಡಿದುಕೊಂಡು ವ್ಯಕ್ತಿ ಅಲ್ಲಿಗೆ ಬರುತ್ತಾನೆ. ಇದನ್ನು ನೋಡಿದ ಕೂಡಲೇ ಜೋಡಿ ಆತಂಕಕ್ಕೊಳಗಾಗುತ್ತದೆ. ಕೂಡಲೇ ಯುವಕ ಪ್ಯಾಂಟ್ ಏರಿಸಿಕೊಳ್ಳುತ್ತಾ ಬೈಕ್ ಬಳಿ ಬರುತ್ತಾನೆ. ಇತ್ತ ಯುವತಿಯೂ ಸಹ ಪ್ಯಾಂಟ್ ಹಾಕಿಕೊಂಡು ಬಟ್ಟೆ ಸರಿಮಾಡಿಕೊಳ್ಳುತ್ತಾ ಅಲ್ಲಿಂದ ಹೊರಡಲು ಅವಸರದಲ್ಲಿ ರೆಡಿಯಾಗ್ತಾಳೆ. ಕ್ಯಾಮೆರಾ ಹಿಡಿದ ವ್ಯಕ್ತಿ, ಬೈಕ್ ಮೇಲೆ ಹೊರಡಲಾದ ಯುವಕನ ಬಳಿ ಹೋಗಿ ಪ್ರಶ್ನೆ ಮಾಡಲು ಆರಂಭಿಸುತ್ತಾನೆ. ಕ್ಯಾಮೆರಾ ನೋಡಿದ ಕೂಡಲೇ ಯುವಕ ಮುಚ್ಚಿಕೊಳ್ಳುತ್ತಾನೆ. ಯುವತಿ ಸಹ ಅವಸರವಾಗಿ ಬೈಕ್ ಬಳಿ ಬರುತ್ತಾಳೆ. ಈ ವಿಡಿಯೋದಲ್ಲಿ ಯುವತಿಯ ಮುಖವನ್ನು ತೋರಿಸಿಲ್ಲ.

https://twitter.com/i/status/1958336559671115792

ಹೆಲಿಕಾಪ್ಟರ್ ಮೇಲೆ ಡ್ರೋನ್ ದಾಳಿ: 17 ಭದ್ರತಾ ಸಿಬ್ಬಂದಿ ಸಾವು, ವಿಡಿಯೋ ನೋಡಿ

TAGGED:Student couple's romance in the park: Watch the viral video
Share This Article
Facebook Twitter Copy Link Print
Previous Article Delhi Street Dog:ಬೀದಿ ನಾಯಿಗಳಿಗೆ ಲಸಿಕೆ, ಸಂತಾನಹರಣ ಚಿಕಿತ್ಸೆ ಮಾಡಿಸಿ ಹೊರಗೆ ಬಿಡಬಹುದು: ಸುಪ್ರೀಂಕೋರ್ಟ್ ಆದೇಶ
Next Article Gold Rate Today ಬಂಗಾರದ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?