Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಬರಿಗೈಲಿ ಹಾವು ಹಿಡಿದ ಬಾಲಕ – ವೈರಲ್ ವಿಡಿಯೋ ನೋಡಿ
ವೈರಲ್

Viral ಬರಿಗೈಲಿ ಹಾವು ಹಿಡಿದ ಬಾಲಕ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಒಂದು ಹಾವನ್ನು ನೋಡಿದ್ರೆ ಮೈಲಿಗಟ್ಟಲೇ ಓಡಿ ಹೋಗುವ ಜನರಿದ್ದಾರೆ. ಇನ್ನೂ ಕೆಲವರು ಹಾವುಗಳ ಹೆಸರು ಹೇಳಿದ್ರೆ ಸಾಕು, ಯಪ್ಪಾ.. ಅಂತ ಎದೆ ಉಸಿರು ಬಿಡುತ್ತಾರೆ. ಆದರೆ ಇಲೊಬ್ಬ ಬಾಲಕ ಬರಿಗೈಲಿ ಹಾವನ್ನು ಹಿಡಿದ್ದು, ಈ  ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಕುರಿತ ವಿಡಿಯೋವನ್ನು ಮಂಜು cop_manjumeena ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಪುಟ್ಟ ಬಾಲಕ ಹಾವು ಹಿಡಿಯುತ್ತಿರುವ ದೃಶ್ಯವನ್ನು ಕಾಣಬಹುದು. ಆತ ಯಾವುದೇ ಭಯ, ಹಿಂಜರಿಕೆಯಿಲ್ಲದೆ ಬರಿಗೈಲಿ ಸಲೀಸಾಗಿ ಹಾವನ್ನು ಹಿಡಿದಿದ್ದಾನೆ.

ಈತನ ಧೈರ್ಯವನ್ನು ಕಂಡು ನೋಡುಗರು ಬೆರಗಾಗಿದ್ದಾರೆ.ಆಗಸ್ಟ್‌ 20 ರಂದು ಶೇರ್‌ ಮಾಡಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.

https://x.com/cop_manjumeena/status/1958017610991473087?ref_src=twsrc%5Etfw%7Ctwcamp%5Etweetembed%7Ctwterm%5E1958017610991473087%7Ctwgr%5Ee32f316c694daa015b4b9720de5717932185eecb%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fbrave-boy-catches-snake-with-bare-hands-video-goes-viral-1070457.html

TAGGED:#boy #holding #snake #viral #video
Share This Article
Facebook Twitter Copy Link Print
Previous Article ವಿಧಾನಸಭೆಯಲ್ಲಿ ‘RSS’ ಗೀತೆ ಹಾಡಿದ ಡಿ.ಕೆ ಶಿವಕುಮಾರ್ : ವೈರಲ್ ವಿಡಿಯೋ ನೋಡಿ
Next Article ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ ಗೌಹಾರಾ ಸುಲ್ತಾನಾ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?