Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಮಲಾ ಹ್ಯಾರಿಸ್ ಬೈಡನ್ ಅವರಷ್ಟೇ ಹಾಸ್ಯಾಸ್ಪದ ವ್ಯಕ್ತಿ: ಡೊನಾಲ್ಡ್ ಟ್ರಂಪ್
ದೇಶಪ್ರಮುಖವಿದೇಶ

ಕಮಲಾ ಹ್ಯಾರಿಸ್ ಬೈಡನ್ ಅವರಷ್ಟೇ ಹಾಸ್ಯಾಸ್ಪದ ವ್ಯಕ್ತಿ: ಡೊನಾಲ್ಡ್ ಟ್ರಂಪ್

Share
1 Min Read
SHARE

newsics.com

ವಾಷಿಂಗ್ಟನ್: ಕಮಲಾ ಹ್ಯಾರಿಸ್ ಅವರು ಜೋ ಬೈಡನ್ ಅವರಂತೆ ಹಾಸ್ಯಾಸ್ಪದ ವ್ಯಕ್ತಿ’ ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ ಕಣದಿಂದ ಹಿಂದೆ ಸರಿದು, ಕಮಲಾ ಹ್ಯಾರಿಸ್ ಅವರನ್ನು ಜೋ ಬೈಡನ್ ಅವರು ಅನುಮೋದಿಸಿದ ಬೆನ್ನಲ್ಲೇ ಟ್ರಂಪ್‌ ಅವರು ಹೀಗೆ ಹೇಳಿದ್ದಾರೆ.

ಕಮಲಾ ಹ್ಯಾರಿಸ್ ಅವರು ಬೈಡನ್‌ರಷ್ಟೇ ಹಾಸ್ಯಾಸ್ಪದ ವ್ಯಕ್ತಿ. ನಮ್ಮ ದೇಶದ ಜನರಿಗೆ ಹ್ಯಾರಿಸ್ ಅವರು ಬೈಡನ್‌ಗಿಂತಲೂ ಕೆಟ್ಟದಾಗಿ ಪರಿಣಮಿಸಲಿದ್ದಾರೆ. ಮುಪ್ಪಿನಿಂದ ಬಾಗಿದ ಬೈಡನ್ ಅವರನ್ನು ಸಕ್ರಿಯಗೊಳಿಸುವ ಕೆಲಸ ಹ್ಯಾರಿಸ್‌ರವರದ್ದಾಗಿತ್ತು’ ಎಂದು ಟ್ರಂಪ್‌ ಲೇವಡಿ ಮಾಡಿದ್ದಾರೆ.

‘ಇಬ್ಬರಿಗೂ ತಮ್ಮದೇ ಆದ ದಾಖಲೆಗಳಿವೆ. ಇಬ್ಬರ ನಡುವೆ ಹೆಚ್ಚಿನ ವ್ಯತ್ಯಾಸವೇನಿಲ್ಲ. ಬೈಡನ್ ಅವರ ಆಡಳಿತ ವೈಫಲ್ಯ ಸಮರ್ಥಿಸಿಕೊಳ್ಳಬೇಕಾದ ಅನಿವಾರ್ಯತೆ ಕಮಲಾ ಅವರಿಗಿದೆ’ ಎಂದು ಟ್ರಂಪ್ ನುಡಿದಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್ ನಿವೃತ್ತಿ ಬೆನ್ನಲ್ಲೇ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ

ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ

TAGGED:Kamala Harris is just as funny as Biden: Donald Trump
Share This Article
Facebook Twitter Copy Link Print
Previous Article newsics music ಪಿಳ್ಳಂಗೋವಿಯ‌ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ… ಯಕ್ಷ ಗಾಯನ
Next Article ಅಪ್ಪನ ಗನ್‌ನಿಂದ ಶೂಟ್ ಮಾಡಿಕೊಂಡ 3 ವರ್ಷದ ಬಾಲಕ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?