Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತಿ ನಿಂದನೆ ಆರೋಪ -ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್
ಕರ್ನಾಟಕ

ಜಾತಿ ನಿಂದನೆ ಆರೋಪ -ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್

Share
1 Min Read
SHARE
  1. newsics.com

ಬೆಂಗಳೂರು:  ಜಾತಿ ನಿಂದನೆ ಆರೋಪದಡಿ ವಕೀಲ್ ಜಗದೀಶ್ ಅವರನ್ನ ಬೆಂಗಳೂರಲ್ಲಿ ಪೊಲೀಸರು  ಬಂಧಿಸಿದ್ದಾರೆ.

ಜಗದೀಶ್ ಅವರನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಆರೋಪದಡಿ ಬಂಧಿಸಲಾಗಿದೆ. ಮಂಜುನಾಥ ಎಂಬುವವರು ನೀಡಿದ್ದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಜಾತಿ ಬಗ್ಗೆ ಮಾತನಾಡಿದ ಪ್ರಕರಣ ಸಂಬಂಧ ವಕೀಲ ಜಗದೀಶ್ ಅವರಿಗೆ ಕೊಡಿಗೇಹಳ್ಳಿ ಠಾಣೆ ಪೊಲೀಸರು ನೋಟಿಸ್ ನೀಡಲು ಅವರ ಮನೆಗೆ ತೆರಳಿದ್ದಾಗ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ವಾಪಸ್ ಬಂದಿದ್ದರು. ಪೊಲೀಸರು ಮನೆಗೆ ಬಂದ ಬಗ್ಗೆ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಜಗದೀಶ್ ನಾನು ಮನೆಯಲ್ಲಿ ಇಲ್ಲದಿರುವಾಗ ಕೊಡಿಗೇಹಳ್ಳಿ ಪೊಲೀಸರು ಯಾವುದೇ ನೋಟಿಸ್ ನೀಡದೆ ಮನೆ ಬಳಿ ಬಂದಿದ್ದಾರೆ. ಮನೆಯ ನಾಯಿಗಳಿಗೆ ಮಂಪರು ಔಷಧಿ ನೀಡಿ ಅನಧಿಕೃತವಾಗಿ ಕಾಂಪೌಂಡ್ ಜಿಗಿದು ಬಂದಿದ್ದಾರೆ. ನಮ್ಮ ಕುಟುಂಬದವರನ್ನು ಭಯಪಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು.

 

Share This Article
Facebook Twitter Copy Link Print
Previous Article Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್‌… ಮದುವೆ ಪತ್ರಿಕೆ ಇಲ್ಲಿದೆ ನೋಡಿ
Next Article ಆದಾಯ ತೆರಿಗೆ ಹೊಸ ಕಾಯ್ದೆಗೆ ರಾಷ್ಟ್ರಪತಿ ಅಸ್ತು

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?