Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > How to get 50% discount ಸಂಚಾರ ಉಲ್ಲಂಘನೆ: 50% ರಿಯಾಯಿತಿ ಪಡೆಯಲು ಹೀಗೆ ಮಾಡಿ‌…
ಕರ್ನಾಟಕಪ್ರಮುಖ

How to get 50% discount ಸಂಚಾರ ಉಲ್ಲಂಘನೆ: 50% ರಿಯಾಯಿತಿ ಪಡೆಯಲು ಹೀಗೆ ಮಾಡಿ‌…

Share
1 Min Read
SHARE

newsics.com

ಬೆಂಗಳೂರು: ಇ-ಚಲನ್‌ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ರಾಜ್ಯ ಸರ್ಕಾರ 50% ರಿಯಾಯಿತಿ ಘೋಷಿಸಿದೆ.

ಒಂದು ಬಾರಿಯ ರಿಯಾಯಿತಿಯನ್ನು ನೀಡಲಾಗಿದ್ದು, ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ರಿಯಾಯಿತಿ ಇರಲಿದೆ. ಆದರೆ ಈ ರಿಯಾಯಿತಿಯು 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಾವತಿ ಹೇಗೆ?

ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್‌ಸೈಟ್‌ನಲ್ಲಿ ವಾಹನದ ನೋಂದಣಿ ಸಂಖ್ಯೆಯನ್ನು ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ತಿಳಿದುಕೊಳ್ಳಬಹುದು.

ಬಳಿಕ ಪಾವತಿಸಲು ಇಚ್ಛಿಸುವ ದಂಡದ ಮೊತ್ತವನ್ನು ಆಯ್ಕೆ ಮಾಡಿದರೆ, ರಿಯಾಯಿತಿ ಮೊತ್ತದ ಪಾವತಿಯ ಆಯ್ಕೆ ಲಭ್ಯವಾಗುತ್ತದೆ. ನಂತರ ದಂಡದ ಮೊತ್ತ ಪಾವತಿಸಬಹುದು.

ಇದಲ್ಲದೆ ಅಲ್ಲದೇ ಹತ್ತಿರದ ಸಂಚಾರ ಪೊಲೀಸ್ ಠಾಣೆಗಳು, ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ನೀಡುವ ಮೂಲಕವೂ ಸಹ ದಂಡ ಪಾವತಿಸಬಹುದು.

ಒಂದು ವೇಳೆ ತಪ್ಪಾಗಿ ದಂಡ ವಿಧಿಸಲಾಗಿದ್ದರೆ, ಮರುಪರಿಶೀಲನೆಯ ದೂರನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದು ಅಥವಾ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ದೂರು ಸಲ್ಲಿಸುವ ಮೂಲಕವೂ ಸರಿಪಡಿಸಿಕೊಳ್ಳಬಹುದು.

Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್‌… ಮದುವೆ ಪತ್ರಿಕೆ ಇಲ್ಲಿದೆ ನೋಡಿ

TAGGED:Traffic violations: Do this to get 50% discount...
Share This Article
Facebook Twitter Copy Link Print
Previous Article ಆನ್‌ಲೈನ್ ಗೇಮಿಂಗ್ ಮಸೂದೆಗೆ ರಾಷ್ಟ್ರಪತಿ ಒಪ್ಪಿಗೆ
Next Article Ganagapur, Ghattaragi bridge submerged ಮಹಾ ಮಳೆಗೆ ಗಾಣಗಾಪುರ, ಘತ್ತರಗಿ ಸೇತುವೆ ಮುಳುಗಡೆ,‌ ದೇಗುಲ ಜಲಾವೃತ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?