Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನೈತಿಕ ಸಂಬಂಧಕ್ಕೆ ಅಡ್ಡಿ: ಮುದ್ದೆಯಲ್ಲಿ ವಿಷ ಹಾಕಿ ಅತ್ತೆಯನ್ನೇ ಕೊಲೆಗೈದ ಸೊಸೆ.!
ಕರ್ನಾಟಕ

ಅನೈತಿಕ ಸಂಬಂಧಕ್ಕೆ ಅಡ್ಡಿ: ಮುದ್ದೆಯಲ್ಲಿ ವಿಷ ಹಾಕಿ ಅತ್ತೆಯನ್ನೇ ಕೊಲೆಗೈದ ಸೊಸೆ.!

Share
1 Min Read
SHARE

newsics.com

ಚಿಕ್ಕಮಗಳೂರು :ಪ್ರಿಯಕರನಿಗಾಗಿ ಮುದ್ದೆಯಲ್ಲಿ ವಿಷ ಹಾಕಿ ಅತ್ತೆಯನ್ನೇ ಸೊಸೆ ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ನಡೆದಿದೆ.

ಅಶ್ವಿನಿ ಎಂಬ ಮಹಿಳೆ ಅತ್ತೆ ದೇವೀರಮ್ಮ(75) ಅವರನ್ನು ಕೊಲೆ ಮಾಡಿದ್ದಾಳೆ.

ಅಶ್ವಿನಿ ಪ್ರಿಯಕರ ಆಂಜನೇಯ ಎಂಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಇದಕ್ಕೆ ಅತ್ತೆ ದೇವೀರಮ್ಮ ಅಡ್ಡಿಯಾಗಿದ್ದಳು. ಪ್ರಿಯಕರನಿಗಾಗಿ ಅಶ್ವಿನಿ ಮನೆಯಲ್ಲಿ ಚಿನ್ನಾಭರಣ ಹಾಗೂ ಕಳುವು ಮಾಡುತ್ತಿದ್ದಳು. ಕದ್ದ ಹಣ ಹಾಗೂ ಚಿನ್ನಾಭರಣವನ್ನು ಪ್ರಿಯಕರ ಆಂಜನೇಯನಿಗೆ ಕೊಡುತ್ತಿದ್ದಳು. ಈ ವಿಷಯ ಅತ್ತೆಗೆ ತಿಳಿದಿದ್ದು, ಆದ್ದರಿಂದ ಅತ್ತೆಯನ್ನೇ ಸೊಸೆ ಅಶ್ವಿನಿ ವಿಷ ಹಾಕಿ ಕೊಂದಿದ್ದಾಳೆ. ಈ ವಿಷಯ ಮನೆಯವರಿಗೆ ಗೊತ್ತಾಗದಂತೆ ಹೈಡ್ರಾಮಾ ಮಾಡಿದ್ದಳು. ಮನೆಯವರು ದೇವಿರಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ನಂಬಿದ್ದರು.

ಮನೆಯಲ್ಲಿ 100 ಗ್ರಾಂ ಚಿನ್ನ ಹಾಗೂ 50 ಸಾವಿರ ಹಣ ಕಳುವಾಗಿದ್ದರಿಂದ ಅಶ್ವಿನಿ ನಾದಿನಿ ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸರು ಕಳ್ಳತನದ ಪ್ರಕರಣದ ತನಿಖೆ ನಡೆಸಿದಾಗ ಮರ್ಡರ್ ಮಿಸ್ಟರಿ ಕೂಡ ಬಯಲಾಗಿದೆ. ಪೊಲೀಸರು ವಿಚಾರಣೆ ನಡೆಸಿದಾಗ ತಾನೇ ಅತ್ತೆಯನ್ನ ಕೊಂದಿರುವುದಾಗಿ ಅಶ್ವಿನಿ ಹೇಳಿದ್ದಾಳೆ.

 

https://www.newsics.com/2025/08/23/actress-deepika-das-warns-yashs-mother-that-no-one-has-the-right-to-speak-badly-about-her/

TAGGED:#murder #police #case #Chikkamagaluru #crime
Share This Article
Facebook Twitter Copy Link Print
Previous Article Actress Deepika Das ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ ಎಂದ ನಟಿ ದೀಪಿಕಾ ದಾಸ್, ಯಶ್ ತಾಯಿಗೆ ವಾರ್ನಿಂಗ್
Next Article Today’s horoscope ಇಂದಿನ ರಾಶಿ ಭವಿಷ್ಯ, 23-08-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?