Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ನ್ಯೂಯಾರ್ಕ್ ನಲ್ಲಿ ಭಾರತೀಯರಿದ್ದ ಬಸ್ ಅಪಘಾತ : ಐವರು ಸಾವು.!
ವಿದೇಶದೇಶ

ನ್ಯೂಯಾರ್ಕ್ ನಲ್ಲಿ ಭಾರತೀಯರಿದ್ದ ಬಸ್ ಅಪಘಾತ : ಐವರು ಸಾವು.!

Share
0 Min Read
SHARE

newsics.com

ನ್ಯೂಯಾರ್ಕ್: ನಯಾಗರಾ ಜಲಪಾತದಿಂದ ನ್ಯೂಯಾರ್ಕ್ ನಗರಕ್ಕೆ 54 ಜನರನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ಅಪಘಾತವಾಗಿ, ಐದು ಜನ ಸಾವನ್ನಪ್ಪಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂಟರ್‌ಸ್ಟೇಟ್ 90 ಹೆದ್ದಾರಿಯ ಪೆಂಬ್ರೋಕ್ ಬಳಿ ನಡೆದಿದೆ.

ಭಾರತೀಯರು, ಚೈನೀಸ್, ಮತ್ತು ಫಿಲಿಪಿನೋ ಮೂಲದ 54 ಪ್ರಯಾಣಿಕರು ಬಸ್ ನಲ್ಲಿದ್ದರು.

ಟಬಸ್ ನಿಯಂತ್ರಣ ಕಳೆದುಕೊಂಡು ರಸ್ತೆಯ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದು, ಕೊನೆಗೆ ಬಲಭಾಗದ ಕಂದಕಕ್ಕೆ ಉರುಳಿದೆ, ಇದರಿಂದ ಕಿಟಕಿಗಳು ಒಡೆದು ಹಲವರು ಹೊರಗೆ ಬಿದ್ದಿದ್ದಾರೆ. ಈ ಘಟನೆಯು ನ್ಯೂಯಾರ್ಕ್ ರಾಜ್ಯದ ಪೆಂಬ್ರೋಕ್‌ನಲ್ಲಿ, ಬಫಲೋದಿಂದ ಸುಮಾರು 40 ಕಿಲೋಮೀಟರ್ ಪೂರ್ವಕ್ಕೆ ಸಂಭವಿಸಿದೆ.

https://www.newsics.com/2025/08/23/rains-expected-again-in-the-state-imd-forecast/

TAGGED:#Bus #accidents #Indians #scrashes #NewYork #dead
Share This Article
Facebook Twitter Copy Link Print
Previous Article Today’s horoscope ಇಂದಿನ ರಾಶಿ ಭವಿಷ್ಯ, 23-08-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ನೇಣು ಬಿಗಿದು ಜೀವ ಕಳೆದುಕೊಂಡ 16 ವರ್ಷದ ಬಾಲಕಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?