Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Maskman Chinnayya ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಸಿ.ಎನ್ ಚಿನ್ನಯ್ಯನ ಫೋಟೋ ರಿವಿಲ್ ಮಾಡಿದ SIT
ಕರ್ನಾಟಕಪ್ರಮುಖ

Dharmasthala Maskman Chinnayya ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಸಿ.ಎನ್ ಚಿನ್ನಯ್ಯನ ಫೋಟೋ ರಿವಿಲ್ ಮಾಡಿದ SIT

Share
1 Min Read
SHARE

newsics.com

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಮಾಸ್ಕ್​ ಮ್ಯಾನ್​ ಆರೋಪ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ನಿನ್ನೆ ಇಡೀ ದಿನ ವಿಚಾರಣೆ ನಡೆಸಿದ ಎಸ್​ಐಟಿ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಎಸ್​ಐಟಿ ಅಧಿಕಾರಿಗಳು ನಡೆಸಿದ ವಿಚಾರಣೆಯಲ್ಲಿ ಮಾಸ್ಕ್ ಮ್ಯಾನ್​ ಬಣ್ಣ ಬಯಲಾಗಿದೆ. ನಿನ್ನ ಇಡೀ ದಿನ ರಾತ್ರಿ ಪೂರ್ತಿ ಪ್ರಣಬ್​ ಮೊಹಂತಿ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದು, ಈ ವೇಳೆ ದೂರುದಾರನ ಕರಾಳ ಬಣ್ಣ ಬಯಲಾಗಿದೆ ಎನ್ನಲಾಗಿದೆ.

ದೂರುದಾರ ಮಾಸ್ಕ್ ಮ್ಯಾನ್ ಬಂಧನದ ಬೆನ್ನಲ್ಲೇ ಆತನ ಹೆಸರು ರಿವೀಲ್ ಆಗಿದೆ. ಇದೀಗ ಆತನ ಮೊದಲ ಫೋಟೋ ಕೂಡ ರಿಲೀಸ್ ಆಗಿದೆ.

ಮಾಸ್ಕ್ ಮ್ಯಾನ್ ಹೆಸರು ಸಿ.ಎನ್ ಚಿನ್ನಯ್ಯ ಎಂಬುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಮಾಸ್ಕ್ ಮ್ಯಾನ್ ಸಿ ಎನ್.ಚಿನ್ನಯ್ಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

https://www.newsics.com/2025/08/23/election-commission-must-accept-aadhaar-as-valid-document-supreme-court-orders/

 

TAGGED:#SIT #reveals #photo #maskedman #cnChinnaiah #dharmastala #case
Share This Article
Facebook Twitter Copy Link Print
Previous Article ಚುನಾವಣಾ ಆಯೋಗವು ಆಧಾರ್ ಅನ್ನು ಮಾನ್ಯ ದಾಖಲೆಯಾಗಿ ಸ್ವೀಕರಿಸಬೇಕು: ಸುಪ್ರೀಂ ಕೋರ್ಟ್ ಆದೇಶ
Next Article ಜಾರ್ಖಂಡ್‌ನಲ್ಲಿ  ಭೀಕರ ಪ್ರವಾಹ – ಐದು ಜನರು ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?