newsics.com
ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನು ರದ್ದಾಗಿ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟ ನಂತರ ಶೆಡ್ಗ್ಯಾಂಗ್ ಜೈಲು ಸೇರಿತ್ತು.
ಇಂದು 12 ಗಂಟೆಗೆ ಜೈಲಿನಿಂದ ವಿಡಿಯೊ ಕಾನ್ಪರೆನ್ಸ್ ಮೂಲಕ ವಿಚಾರಣೆ ಹಾಜರಾಗಿದ್ದು 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ವಿಚಾರಣೆ ನಡೆಸಿ ಕೋರ್ಟ್ ಆರೋಪಿಗಳನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಇಂದು ದರ್ಶನ್, ಪವಿತ್ರ ಗೌಡ ಸೇರಿ 7 ಆರೋಪಿಗಳ ನ್ಯಾಯಾಂಗ ಬಂಧನ ಮುಕ್ತಾಯವಾಗಿದ್ದು ನ್ಯಾಯಾಧೀಶರ ಮುಂದೆ ದರ್ಶನ್ ಪವಿತ್ರಾಗೌಡ ಹಾಜರಾಗಿದ್ದಾರೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಆರೋಪಿಗಳ ಹಾಜರಾಗಿದ್ದಾರೆ.