Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLA Arrested ಇಡಿಯಿಂದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಬಂಧನ, ಸಿಕ್ಕಿಂನಿಂದ ಬೆಂಗಳೂರಿಗೆ ಶಿಫ್ಟ್
ಕರ್ನಾಟಕದೇಶಪ್ರಮುಖ

MLA Arrested ಇಡಿಯಿಂದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಬಂಧನ, ಸಿಕ್ಕಿಂನಿಂದ ಬೆಂಗಳೂರಿಗೆ ಶಿಫ್ಟ್

Share
1 Min Read
SHARE

newsics.com

ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಕಂಪನಿಯನ್ನು ಅಕ್ರಮವಾಗಿ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಶನಿವಾರ ಬಂಧಿಸಿದ್ದಾರೆ.

ಶುಕ್ರವಾರ ಚಿತ್ರದುರ್ಗದ 6, ಬೆಂಗಳೂರಿನ 10, ಗೋವಾದ 5, ಹುಬ್ಬಳ್ಳಿ, ಮುಂಬೈ, ಜೋಧಪುರದ ತಲಾ ಒಂದು ಕಡೆ ಮತ್ತು ಸಿಕ್ಕಿಂನಲ್ಲಿ ಐದು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿದ್ದರು. ಈ ವೇಳೆ 1 ಕೋಟಿ ವಿದೇಶಿ ಕರೆನ್ಸಿ ಸೇರಿದಂತೆ 12 ಕೋಟಿ ನಗದು ಹಾಗೂ 10 ಕೆ.ಜಿ. ಬೆಳ್ಳಿ ಸೇರಿ 6 ಕೋಟಿ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ನಾಲ್ಕು ವಾಹನಗಳು, 17 ಬ್ಯಾಂಕ್ ಖಾತೆಗಳು, ಎರಡು ಬ್ಯಾಂಕ್ ಲಾಕರ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.

ವೀರೇಂದ್ರ ಅವರನ್ನು ಗ್ಯಾಂಗ್ಟಕ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಿದರು. ಇಡಿ ಅಧಿಕಾರಿಗಳ ಮನವಿಯಂತೆ ಪ್ರಕರಣ ದಾಖಲಾದ ಬೆಂಗಳೂರು ನಗರ ನ್ಯಾಯಾಲಯದ ಎದುರು ಹಾಜರುಪಡಿಸಲು ಮ್ಯಾಜಿಸ್ಟ್ರೇಟ್ ಅನುಮತಿಸಿದ್ದಾರೆ.

ಧರ್ಮಸ್ಥಳ ಕೇಸ್ : ದೂರುದಾರ ಮಾಸ್ಕ್’ಮ್ಯಾನ್ ಚಿನ್ನಯ್ಯ 10 ದಿನ ಎಸ್‌ಐಟಿ ಕಸ್ಟಡಿಗೆ

TAGGED:Chitradurga MLA Virendra Pappy arrested by ED
Share This Article
Facebook Twitter Copy Link Print
Previous Article Ganesha festival special ಸಿಂದೂರ ಗಣಪ, ಕರಗ ವಿನಾಯಕ, ಆರ್‌ಸಿಬಿ ಕಪ್ ಜತೆ ಗಣೇಶ… ಈ ಬಾರಿಯ ವಿಶೇಷ!
Next Article India suspends postal services to US ಟ್ರಂಪ್ ಸುಂಕಾಸ್ತ್ರ ಎಫೆಕ್ಟ್: ಅಮೆರಿಕಕ್ಕೆ ಅಂಚೆ ಸೇವೆ ಸ್ಥಗಿತಗೊಳಿಸಿದ ಭಾರತ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?