Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹಾಸಿಗೆ ಬಳಿ ಮೊಬೈಲ್ ಇಟ್ಟುಕೊಂಡು ಮಲಗುವವರೇ ಎಚ್ಚರ
ಆರೋಗ್ಯದೇಶವೈರಲ್

ಹಾಸಿಗೆ ಬಳಿ ಮೊಬೈಲ್ ಇಟ್ಟುಕೊಂಡು ಮಲಗುವವರೇ ಎಚ್ಚರ

Share
1 Min Read
SHARE

newsics.com

ಜನರು ಮೊಬೈಲ್ಗೆ ಅಂಟಿರುವುದನ್ನು ಚಟ ಎನ್ನುವುದರಲ್ಲಿ ತಪ್ಪಿಲ್ಲ. ಆದರೆ ಈ ರೀತಿಯ ಅಭ್ಯಾಸ ತುಂಬಾ ಅಪಾಯಕಾರಿ. ಕೆಲವರಿಗೆ ದಿಂಬಿನ ಕೆಳಗೆ ಮೊಬೈಲ್ ಇಟ್ಟು ಮಲಗುವ ಅಭ್ಯಾಸವಿರುತ್ತದೆ. ಹೀಗೆ ಮಾಡುವುದರಿಂದ ದೊಡ್ಡ ಮಟ್ಟದ ನಷ್ಟ ಉಂಟಾಗಬಹುದು.

ಮೊಬೈಲ್ ಪಕ್ಕದಲ್ಲಿ ಇಟ್ಟುಕೊಂಡು ಮಲಗುವ ಅಭ್ಯಾಸವಿದ್ದರೆ ಮೊದಲು ಇದನ್ನು ಬಿಟ್ಟುಬಿಡಿ. ಏಕೆಂದರೆ ಈ ಅಭ್ಯಾಸ ಒಳ್ಳೆಯದಲ್ಲ. ಇದರಿಂದ ಅನೇಕ ರೀತಿಯ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ .

ಇತ್ತೀಚಿನ ದಿನಗಳಲ್ಲಿ ಬಂಜೆತನ ಹೆಚ್ಚುತ್ತಿರುವುದಕ್ಕೆ ಮೊಬೈಲ್ ಪಕ್ಕದಲ್ಲಿ ಇಟ್ಟುಕೊಂಡು ಮಲಗುವ ಅಭ್ಯಾಸವೂ ಒಂದು ಕಾರಣವಾಗಿರಬಹುದು ಎಂದು ಸಂಶೋಧನೆಗಳು ಹೇಳುತ್ತವೆ. ರಾತ್ರಿ ಹೊತ್ತು ಹೆಚ್ಚು ಸಮಯದ ವರೆಗೆ ಮೊಬೈಲ್ ನೋಡುತ್ತಾ ಮಲಗುವುದು, ಪಕ್ಕದಲ್ಲಿಯೇ ಇಟ್ಟುಕೊಂಡು ನಿದ್ರೆ ಹೋಗುವುದು ಸಾಮಾನ್ಯವಾಗಿದ್ದು ಇದು ಸಂತಾನೋತ್ಪತ್ತಿಯ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ತಜ್ಞರು ಹೇಳುತ್ತಾರೆ.

‍ಇದರ ಜೊತೆಗೆ, ಈ ಅಭ್ಯಾಸಗಳು ಪುರುಷರಲ್ಲಿ ವೀರ್ಯದ ಗಣತಿಯನ್ನು ಕಡಿಮೆ ಮಾಡುವುದರೊಂದಿಗೆ ಅವುಗಳ ಗುಣಮಟ್ಟವನ್ನು ತಗ್ಗಿಸಬಹುದು, ಹಾಗಾಗಿ ಈ ಅಭ್ಯಾಸ ಪುರುಷರಲ್ಲಿನ ಬಂಜೆತನಕ್ಕೆ ಪ್ರಮುಖ ಕಾರಣವಾಗಬಹುದು ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಹಾಗಾಗಿ ಮೊಬೈಲ್ ವಿಕಿರಣದಿಂದ ದೂರವಿರುವುದು ಒಳ್ಳೆಯದು.ಮೊಬೈಲ್ ಪಕ್ಕದಲ್ಲಿ ಇಟ್ಟುಕೊಂಡು ಮಲಗುವುದರಿಂದ ತಲೆಗೆ ಸಂಬಂಧಪಟ್ಟ ಕ್ಯಾನ್ಸರ್ ಬೆಳವಣಿಗೆ ಆಗುವ ಸಾಧ್ಯತೆ ಕೂಡ ಹೆಚ್ಚಾಗಿರುತ್ತದೆ

TAGGED:Beware of those who sleep with mobile phones near the bed
Share This Article
Facebook Twitter Copy Link Print
Previous Article ಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಭಯೋತ್ಪಾದಕ ಕೃತ್ಯ
Next Article ಕಿವುಡ ಮತ್ತು ಮೂಕ ಗ್ರಾಮ ದತ್ತು ಪಡೆದ ವಕೀಲೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?