Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು
ಕರ್ನಾಟಕಪ್ರಮುಖ

ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

Share
1 Min Read
SHARE

newsics.com

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರಾಗಿದೆ.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯವು ಮಹೇಶ್‌ ಶೆಟ್ಟಿ ತಿಮರೋಡಿಗೆ ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಶನಿವಾರ ನಡೆದ ಮಧ್ಯಾಹ್ನದ ಕಲಾಪದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಅವರು ಸರ್ಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಿದ್ದರು.

ಆರೋಪಿ ಪರ ವಕೀಲ ವಿಜಯ್ ವಾಸು ಪೂಜಾರಿ ಅವರು ವಾದ ಮಂಡಿಸಿ, ನನ್ನ ಕಕ್ಷಿದಾರ ಹಿಂದೂ ಮುಖಂಡನಾಗಿದ್ದು, ಅನ್ಯಧರ್ಮದ ಬಗ್ಗೆ ಮಾತನಾಡಿಲ್ಲ. ಹಿಂದೂ ಧರ್ಮದ ಬಗ್ಗೆ ಮಾತನಾಡಿದ್ದಾರೆ. ಇವರ ವಿರುದ್ಧ ದಾಖಲಾದ ಸೆಕ್ಷನ್‌ಗಳು ಸಾರ್ವಜನಿಕ ಶಾಂತಿ ಭಂಗಕ್ಕೆ ಅನ್ವಯಿಸುವಂತದ್ದು. ಆದ್ರೆ ಈ ಘಟನೆಗೆ ಅನ್ವಯಿಸುವುದಿಲ್ಲ. ಈ ವಿಡಿಯೋದಿಂದ ರಾಜ್ಯದ ಎಲ್ಲಿಯೂ ಶಾಂತಿಭಂಗ ಉಂಟಾಗಿಲ್ಲ ಎಂದು ವಾದಿಸಿದರು.
ಪ್ರಕರಣದಲ್ಲಿ ದೂರುದಾರ ರಾಜೀವ್ ಕುಲಾಲ್ ಅವರ ಪರವಾಗಿ ಅಭಿಯೋಜನೆಗೆ ಸಹಕರಿಸಲು ಅವಕಾಶ ಕಲ್ಪಿಸುವಂತೆ ಮಂಗಳೂರಿನ ಹಿರಿಯ ನ್ಯಾಯವಾದಿ ಶಂಭು ಶರ್ಮ ವಕಾಲತ್ತು ಸಲ್ಲಿಸಿದ್ದರು. ಇದಕ್ಕೆ ಆರೋಪಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದರು.
ತನಿಖಾಧಿಕಾರಿ ಅಶೋಕ್ ಮಾಲಭಾಗಿ ನ್ಯಾಯಾಲಯಕ್ಕೆ ಹಾಜರಾಗಿ, ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿದ್ದರಿಂದ 1 ಗಂಟೆಯ ಅವಧಿಯೊಳಗಾಗಿ ಹಾಜರು ಪಡಿಸುವಂತೆ ಸೂಚಿಸಲಾಗಿತ್ತು.

ಬ್ರಹ್ಮಾವರ ಸಿಪಿಐ ಗೋಪಿಕೃಷ್ಣ, ಪಿಎಸ್‌ಐ ಅಶೋಕ್ ಮಾಲಭಾಗಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಮಧ್ಯಾಹ್ನ ಸುಮಾರು 1.30ಕ್ಕೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ನಂತರ ಪೊಲೀಸರು ಅವರನ್ನು ಉಡುಪಿ ನಗರ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದರು.

ಮಧ್ಯಾಹ್ನ 4.40ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

TikTok may make a comeback in India ಐದು ವರ್ಷ ಬಳಿಕ ಮತ್ತೆ ಭಾರತದಲ್ಲಿ ಟಿಕ್ ಟಾಕ್ ಸದ್ದು ಸಾಧ್ಯತೆ

Dharmasthala case ದೂರುದಾರ ಚಿನ್ನಯ್ಯ ಬಂಧನ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದೇನು?

TAGGED:Mahesh Shetty Timarodi granted bail
Share This Article
Facebook Twitter Copy Link Print
Previous Article TikTok may make a comeback in India ಐದು ವರ್ಷ ಬಳಿಕ ಮತ್ತೆ ಭಾರತದಲ್ಲಿ ಟಿಕ್ ಟಾಕ್ ಸದ್ದು ಸಾಧ್ಯತೆ
Next Article ತಿಮರೋಡಿ ಗ್ಯಾಂಗ್‌ನಿಂದ ಚಿನ್ನಯ್ಯನ ವೀಕ್‌ನೆಸ್ ದುರ್ಬಳಕೆ: ಅನಾಮಿಕನ ತಪ್ಪೊಪ್ಪಿಗೆಯಿಂದ ಭಾರೀ ಸಂಚು ಬಯಲು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?