Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಥಂಡಿ ವೆದರ್ ಎಫೆಕ್ಟ್: ಮಕ್ಕಳಲ್ಲಿ ವೈರಾಣು ಜ್ವರ ಹೆಚ್ಚಳ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಥಂಡಿ ವೆದರ್ ಎಫೆಕ್ಟ್: ಮಕ್ಕಳಲ್ಲಿ ವೈರಾಣು ಜ್ವರ ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು: ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿದ್ದ ಥಂಡಿಯ ವಾತಾವರಣ ಮಕ್ಕಳ ಅನಾರೋಗ್ಯಕ್ಕೆ ಕಾರಣವಾಗಿದೆ.

ಬಿಟ್ಟು ಬಿಟ್ಟು ಮಳೆ, ಶೀತ ಗಾಳಿ ಹಾಗೂ ಚಳಿಯ ವಾತಾವರಣ ಇದ್ದು, ಮಕ್ಕಳಲ್ಲಿ ವೈರಾಣು ಜ್ವರದ ಪ್ರಕರಣಗಳು ಉಲ್ಬಣಗೊಂಡಿವೆ. ನೆಗಡಿ ಕೆಮ್ಮು, ಶೀತದ ಸಮಸ್ಯೆ ಕಂಡುಬರುತ್ತಿದ್ದು ಮಕ್ಕಳನ್ನು ಹೈರಾಣಾಗಿಸುತ್ತಿದೆ. ವಯಸ್ಕರಲ್ಲೂ ಹಲವು ಬಗೆಯ ಕಾಯಿಲೆಗಳು ಕಾಣಿಸಿಕೊಂಡಿವೆ.

ಕಳೆದ ಹದಿನೈದು ದಿನಗಳಲ್ಲಿ ಜ್ಚರದ ಪ್ರಕರಣಗಳು ಶೇ.15ರಿಂದ 20ರಷ್ಟು ಹೆಚ್ಚಾಗಿವೆ. ಮಕ್ಕಳಲ್ಲಿ ಜ್ವರ, ಕೆಮ್ಮು, ಗಂಟಲು ನೋವು, ಕೆಮ್ಮು, ಶೀತ, ನೆಗಡಿ ವಾಂತಿ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿವೆ. ಬದಲಾದ ವಾತಾವರಣ ಹಿನ್ನಲೆಯಲ್ಲಿ ಡೆಂಘೀ, ಟೈಫಾಯ್ಡ್, ವೈರಲ್ ಜ್ವರ ಕೂಡ ಕಾಣಿಸಿಕೊಳ್ಳುತ್ತಿದೆ.

ವೈರಾಣು ಜ್ವರ ಹಾಗೂ ಅಪ್ಪರ್ ರೆಸ್ಪರೇಟರಿ, ನ್ಯುಮೋನಿಯಾ ಪ್ರಕರಣಗಳು ಪುಟಾಣಿ ಮಕ್ಕಳ ಜೀವ ಹಿಂಡುತ್ತಿವೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ವೈರಾಣು ಜ್ವರ ಶೇ.20ರಷ್ಟು ಏರಿಕೆ ಕಂಡಿದೆ.

ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಪ್ರತಿನಿತ್ಯ 550 ರಿಂದ 600 ಹೊರ ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದಾರೆ. ಈ ಪೈಕಿ ಶೇ.30ರಷ್ಟು ಮಕ್ಕಳಲ್ಲಿ ವೈರಾಣು ಜ್ವರ ಕಂಡುಬರುತ್ತಿದೆ. ಜತೆಗೆ ಕೆಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ವಾಣಿವಿಲಾಸ್ ಆಸ್ಪತ್ರೆ ಸೇರಿದ್ದಂತೆ ಬಹುತೇಕ ಆಸ್ಪತ್ರೆಗಳಲ್ಲಿ ದಾಖಲಾಗುವ ಅರ್ಧದಷ್ಟು ಹೊರ ರೋಗಿಗಳಲ್ಲಿ ವೈರಾಣು ಜ್ವರ ಕಂಡುಬರುತ್ತಿದೆ.

ಮನೆಗಳಲ್ಲಿ ಮಕ್ಕಳಿಂದ ಮನೆ ಮಂದಿಗೆಲ್ಲ ಈ ವೈರಾಣು ಸೋಂಕು ಹರಡುತ್ತಿದ್ದು, ಎಚ್ಚರಿಕೆ ವಹಿಸುವಂತೆ ವೈದ್ಯರು ಸೂಚಸಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಕಂಡುಬರುತ್ತಿರುವ ಸೋಂಕಿನ ಬಗ್ಗೆ ಹೆಚ್ಚು ನಿಗಾ ವಹಿಸುವಂತೆ ಪೋಷಕರಿಗೆ ಸಲಹೆ ನೀಡಿದ್ದಾರೆ.

ಮಕ್ಕಳಲ್ಲಿ ವೈರಾಣು ಜ್ವರ, ಕೆಮ್ಮು, ನೆಗಡಿ, ಅತಿಸಾರ ವಾಂತಿ, ಬೇಧಿ ಪ್ರಕರಣಗಳು ಹೆಚ್ಚಾಗಲು ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಮಾನ ಕಾರಣ ಎಂದು ವೈದ್ಯರು ಹೇಳಿದ್ದಾರೆ. ವೈರಾಣು ಜ್ವರದ ಜತೆ ಡೆಂಘಿ ಕೇಸ್‌ಗಳೂ ವರದಿಯಾಗುತ್ತಿವೆ.

TikTok may make a comeback in India ಐದು ವರ್ಷ ಬಳಿಕ ಮತ್ತೆ ಭಾರತದಲ್ಲಿ ಟಿಕ್ ಟಾಕ್ ಸದ್ದು ಸಾಧ್ಯತೆ

ಪ್ರತಿ 40 ಸೆಕೆಂಡುಗಳಿಗೊಮ್ಮೆ ಭಾರತದಲ್ಲಿ ಬ್ರೈನ್ ಸ್ಟ್ರೋಕ್ ಆಗುತ್ತೆ

TAGGED:Cold weather effect in Bengaluru: Viral fever cases increase in children
Share This Article
Facebook Twitter Copy Link Print
Previous Article ತಿಮರೋಡಿ ಗ್ಯಾಂಗ್‌ನಿಂದ ಚಿನ್ನಯ್ಯನ ವೀಕ್‌ನೆಸ್ ದುರ್ಬಳಕೆ: ಅನಾಮಿಕನ ತಪ್ಪೊಪ್ಪಿಗೆಯಿಂದ ಭಾರೀ ಸಂಚು ಬಯಲು
Next Article GOOD MORNING| Today’s horoscope ಇಂದಿನ ರಾಶಿ ಭವಿಷ್ಯ, 24-08-2025, ಭಾನುವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?