Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್
ಪ್ರಮುಖಮನರಂಜನೆ

ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್

Share
1 Min Read
SHARE

newsics.com

ನಟ ದರ್ಶನ್ ಅಭಿಮಾನಿಗಳಿಗೆ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಡಬಲ್ ಸಿಹಿಸುದ್ದಿ ಸಿಕ್ಕಿದೆ. ಹೌದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಡಿಸೆಂಬರ್ 12ರಂದು ‘ಡೆವಿಲ್’ ತೆರೆ ಕಾಣಲಿದೆ.

ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು. ನೀವು ಕಾತುರದಿಂದ ಕಾಯುತ್ತಿದ್ದ TheDevil ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ” ಎಂದು ತಿಳಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರ ಪರವಾಗಿ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಜಾಲತಾಣ ಖಾತೆ ನಿರ್ವಹಿಸುತ್ತಿದ್ದು, ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ‘ಡೆವಿಲ್’ ಚಿತ್ರದ ಬಗ್ಗೆ ಅಪ್ಡೇಟ್ ನೀಡಿದ್ದು, ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.
‘ಡೆವಿಲ್’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರಬೇಕು’ ಲಿರಿಕಲ್ ಸಾಂಗ್ ಕೂಡ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಬೆನ್ನಲ್ಲೇ ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

https://x.com/dasadarshan/status/1959491810335805897?ref_src=twsrc%5Etfw%7Ctwcamp%5Etweetembed%7Ctwterm%5E1959491810335805897%7Ctwgr%5E317d4acce2a93407e3d2577740e3ae198ef9f30e%7Ctwcon%5Es1_c10&ref_url=https%3A%2F%2Fm.test.in%2F

Retirement ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ್ ಪೂಜಾರ್ ವಿದಾಯ

TAGGED:The release date for actor Darshan's 'Devil' has been fixed.
Share This Article
Facebook Twitter Copy Link Print
Previous Article Retirement ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ್ ಪೂಜಾರ್ ವಿದಾಯ
Next Article 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‌ಎಫ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?