Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‌ಎಫ್
ದೇಶಪ್ರಮುಖ

15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‌ಎಫ್

Share
1 Min Read
SHARE

newsics.com

ಅಹಮದಾಬಾದ್: ಗುಜರಾತ್ ನ ಕಚ್ ಕರಾವಳಿ ಪ್ರದೇಶದಲ್ಲಿ ಅಪರಿಚಿತ ಬೋಟ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ( ಬಿಎಸ್ ಎಫ್) 15 ಜನ ಪಾಕ್ ಮೀನುಗಾರರನ್ನು ಬಂಧಿಸಿದೆ.

ಅಪರಿಚಿತ ಬೋಟ್ ಪತ್ತೆ ಪ್ರಕರಣ ಸಂಬಂಧ ಶೋಧ ಕಾರ್ಯಾಚರಣೆ ನಡೆಸಿದ ಬಿಎಸ್ ಎಫ್ 15 ಪಾಕ್ ಮೀನುಗಾರರನ್ನು ಬಂಧಿಸಿದೆ.

ಬಂಧಿತರನ್ನು ಪಾಕಿಸ್ತಾನದ ಸಿಂಧಿ ಪ್ರಾಂತ್ಯದ ಸುಜಾವಲ್ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ದೋಣಿಯಲ್ಲಿ 60 ಕೆಜಿ ಮೀನು, 9 ಮೀನು ಹಿಡಿಯುವ ಬಲೆ, ಐಸ್ ಗಡ್ಡೆ, ಆಹಾರ, ಮರದ ತುಂಡು, 200 ಪಕಿಸ್ತಾನ ಕರೆನ್ಸಿ ಮತ್ತು ಮೊಬೈಲ್ ಫೋನ್ ನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್

TAGGED:BSF arrests 15 Pakistani fishermen
Share This Article
Facebook Twitter Copy Link Print
Previous Article ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್
Next Article ಅಕ್ರಮ ಹಣ ವರ್ಗಾವಣೆ ಕೇಸ್ : ಆ.28ರವರೆಗೆ ಶಾಸಕ ಕೆಸಿ ವೀರೇಂದ್ರ ಪಪ್ಪಿ ‘ED’ ಕಸ್ಟಡಿಗೆ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?