Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ವೈದ್ಯರ ಎಡವಟ್ಟು ; ತಪ್ಪಾದ ಇಂಜೆಕ್ಷನ್ ಗೆ ಮಹಿಳೆ ಸಾವು
ಆರೋಗ್ಯಪ್ರಮುಖವೈರಲ್

ವೈದ್ಯರ ಎಡವಟ್ಟು ; ತಪ್ಪಾದ ಇಂಜೆಕ್ಷನ್ ಗೆ ಮಹಿಳೆ ಸಾವು

Share
0 Min Read
SHARE

newsics.com
ಕೇರಳದ ತಿರುವನಂತಪುರಂನಲ್ಲಿ 28 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಐದು ದಿನಗಳ ಹಿಂದೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯರು ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಆಕೆ ಪ್ರಜ್ಞಾಹೀನಳಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಲಯಿಂಕೀಝು ಮೂಲದ 28 ವರ್ಷದ ಮಹಿಳೆ ಭಾನುವಾರ ಬೆಳಗ್ಗೆ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ತಪ್ಪಾದ ಚುಚ್ಚುಮದ್ದನ್ನು ನೀಡಿದ ನಂತರ 5 ದಿನಗಳ ಕಾಲ ಆಕೆ ಪ್ರಜ್ಞಾಹೀನಳಾಗಿದ್ದರು. ಇದಕ್ಕೆ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ. ತಪ್ಪಾದ ಇಂಜೆಕ್ಷನ್ ನೀಡಿದ್ದಕ್ಕಾಗಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

TAGGED:The physician's dilemma; Woman dies due to wrong injection
Share This Article
Facebook Twitter Copy Link Print
Previous Article ನಿದ್ರೆ ಕಡಿಮೆ ಮಾಡಿದರೆ ಈ ಕಾಯಿಲೆ ಬರೋದು ಪಕ್ಕಾ..!
Next Article ಗಂಗಾ ಆರತಿ ರೀತಿ ಕಾವೇರಿಗೂ ಆರತಿ: ಡಿಕೆಶಿ ಘೋಷಣೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?