Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಗಂಗಾ ಆರತಿ ರೀತಿ ಕಾವೇರಿಗೂ ಆರತಿ: ಡಿಕೆಶಿ ಘೋಷಣೆ
ಕರ್ನಾಟಕಪ್ರಮುಖ

ಗಂಗಾ ಆರತಿ ರೀತಿ ಕಾವೇರಿಗೂ ಆರತಿ: ಡಿಕೆಶಿ ಘೋಷಣೆ

Share
1 Min Read
SHARE

newsics.com

ಇಡೀ ವಿಶ್ವವೇ ಎದುರು ನೋಡುವ ಗಂಗಾ ಆರತಿ ರೀತಿಯಲ್ಲಿ ಕಾವೇರಿ ಆರತಿ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, 25 ಜನರ ತಂಡ ಕಳುಹಿಸಿ ನಂತರ ವರದಿ ಕೊಡುತ್ತಾರೆ. ಆನಂತರ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತೇವೆ . ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಾರೆ ಎಂದರು.

ಕಳೆದ ವರ್ಷ ಕಷ್ಟದಲ್ಲಿದ್ದರೂ ರೈತರನ್ನು ಕಾಪಾಡಿದ್ದೇವೆ. ಕಳೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು. ಕಾವೇರಿ ಪ್ರಾಧಿಕಾರ ಆದೇಶದ ಪ್ರಕಾರ 40 ಟಿಎಂಸಿ ಬಿಡಬೇಕಿತ್ತು, 20 ಟಿಎಂಸಿ ಬಿಡಲು ಹೇಳಿತ್ತು. ಆದರೆ ನಾವು ಅಷ್ಟು ಬಿಟ್ಟಿಲ್ಲ. ಕೆಲವರು ನೀರು ಬಿಟ್ಟಿದ್ದೇವೆ ಎಂದು ವಾದ ಮಾಡಿದ್ದಾರೆ. ಎಲ್ಲರನ್ನು ಕರೆದು ಚರ್ಚೆ ಮಾಡಿ ನೀರು ಬಿಟ್ಟಿದ್ದೇವೆ. 30 ಟಿಎಂಸಿ ನೀರು ತಮಿಳುನಾಡಿಗೆ ತಲುಪಿಸಿದ್ದೇವೆ. ಇನ್ನು ಹತ್ತು ಟಿಎಂಸಿ ನೀರು ಬಿಡಬೇಕು. ಈ ವರ್ಷದ ಕೋಟಾ ಮುಗಿಯುತ್ತದೆ. 50 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಆದೇಶವನ್ನು ಪಾಲನೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದ ಎಲ್ಲ ಕೆರೆ ತುಂಬಿಸಲು ಕಾರ್ಯಕ್ರಮ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

TAGGED:Aarti for Kaveri like Ganga Aarti: DKshi declares
Share This Article
Facebook Twitter Copy Link Print
Previous Article ವೈದ್ಯರ ಎಡವಟ್ಟು ; ತಪ್ಪಾದ ಇಂಜೆಕ್ಷನ್ ಗೆ ಮಹಿಳೆ ಸಾವು
Next Article ಒಬ್ಬರ ಬಳಿ ಗರಿಷ್ಠ ಎಷ್ಟು ಸಿಮ್ ಕಾರ್ಡ್ ಇರಬಹುದು? ಹೆಚ್ಚಿದ್ದರೆ ಶಿಕ್ಷೆ ನಿಶ್ಚಿತ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?