Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಪ್ತ ಸ್ನೇಹಿತೆಯನ್ನೇ ಕೊಂ*ದು ಸಾಲ ತೀರಿಸಿದ ಆಟೊ ಚಾಲಕ!
ಕರ್ನಾಟಕ

ಆಪ್ತ ಸ್ನೇಹಿತೆಯನ್ನೇ ಕೊಂ*ದು ಸಾಲ ತೀರಿಸಿದ ಆಟೊ ಚಾಲಕ!

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ಸಾಲ ತೀರಿಸಲಾರದೆ ಆಟೋ ಚಾಲಕನೋರ್ವ ತನ್ನ ಆಟೋ ಸಾಲ ತೀರಿಸಲು ಸ್ನೇಹಿತೆಯನ್ನೇ ಹತ್ಯೆಗೈದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಆಟೋ ಚಾಲಕ ರಾಕೇಶ್ ಸಾಲ ಮಾಡಿ ಹೊಸ ಆಟೋ ಖರೀದಿಸಿದ್ದನು. ಅಲ್ಲದೇ ಮೂರು ತಿಂಗಳಿನಿಂದ ಇಎಮ್‌ಐ ಕಟ್ಟಿರಲಿಲ್ಲ. ಅಲ್ಲದೇ ಹಲವು ಕಡೆ ಕೈ ಸಾಲ ಕೂಡ ಮಾಡಿಕೊಂಡಿದ್ದ.

ಸಾಲ ತೀರಿಸಲು ಆಗದೇ ಸ್ನೇಹಿತೆಯನ್ನೇ ಹತ್ಯೆ ಮಾಡಿದ್ದಾನೆ. ಆಟೋ ಚಾಲಕ ಹಾಗೂ ಅರ್ಚನಾ ಒಳ್ಳೆಯ ಸ್ನೇಹಿತರಾಗಿದ್ದರು. ಇತ್ತೀಚೆಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ರಾಕೇಶ್ ಅರ್ಚನಾಳ ಕುತ್ತಿಗೆಯಲ್ಲಿದ್ದ ಮಾಂಗಲ್ಯದ ಸರದ ಮೇಲೆ ಕಣ್ಣು ಹಾಕಿದ್ದಾನೆ. ನಂತರ ಮತ್ತೋರ್ವ ಸ್ನೇಹಿತೆ ನಿಹಾರಿಕಾ ಬಳಿ ತನ್ನ ಕಷ್ಟ ಹೇಳಿಕೊಂಡಿದ್ದ. ಆದ್ರೆ ನಿಹಾರಿಕಾ ತಾನೂ ಬರೋಕೆ ಆಗಲ್ಲ ಎಂದು ಅಂಜಲಿ ಎಂಬ ಯುವತಿಯನ್ನು ಕಳುಹಿಸಿಕೊಟ್ಟಿದ್ದಾಳೆ. ಅಂಜಲಿ ತನ್ನ ಸ್ನೇಹಿತ ನವೀನ್ ಎಂಬಾತನನ್ನು ಜತೆ ಕರೆದುಕೊಂಡು ಬಂದು ಕೊಲೆ ಮಾಡಿದ್ದಾರೆ.

ಆಗಸ್ಟ್ 14 ರಂದು ಬೆಂಗಳೂರಿನಿಂದ ರಾಕೇಶ್, ಅಂಜಲಿ ಹಾಗೂ ನವೀನ್ ಮೂವರು ಹಿಂದೂಪುರಕ್ಕೆ ಹೋಗಿ ಅರ್ಚನಾಳನ್ನು ಊಟಕ್ಕೆ ಹೋಗೋಣ ಎಂದು ಹೇಳಿ ಕರೆದುಕೊಂಡು ಬಂದಿದ್ದಾರೆ. ನಂತರ ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಜನ ಪ್ರದೇಶದಲ್ಲಿ ಆಕೆಯನ್ನು ವೇಲಿನಿಂದ ಕತ್ತು ಬಿಗಿದು ಸಾಯಿಸಿ ಆಕೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ದೋಚಿದ್ದಾರೆ. ನಂತರ ಆಕೆಯ ಚಿನ್ನಾಭರಣವನ್ನು ಫೈನಾನ್ಸ್ ನಲ್ಲಿ ಅಡವಿಟ್ಟು 2.5 ಲಕ್ಷ ಹಣ ಪಡೆದು ಸಾಲ ತೀರಿಸಿ ಮೋಜು ಮಸ್ತಿ ಮಾಡಿದ್ದರು. ಅಪರಿಚಿತ ಶವ ಪತ್ತೆಯಾದಾಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಸದ್ಯ ಮೂವರನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

TAGGED:Auto driver ki*lls close friend to pay off debt!
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ
Next Article ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಅನನುಭವಿಗಳಿಂದ ಅಪಾಯಕಾರಿ ಚಿಕಿತ್ಸೆ: ಕಡಿವಾಣಕ್ಕೆ ಸರ್ಕಾರದಿಂದ ಮಾರ್ಗಸೂಚಿ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?