Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನಿಮಗೆ ಅತಿಯಾದ ಸಿಟ್ಟು ಬರುತ್ತಾ?; ಹಾಗಾದ್ರೆ ಜಸ್ಟ್ ಈ ರೀತಿ ಮಾಡಿ
ಆರೋಗ್ಯಪ್ರಮುಖ

ನಿಮಗೆ ಅತಿಯಾದ ಸಿಟ್ಟು ಬರುತ್ತಾ?; ಹಾಗಾದ್ರೆ ಜಸ್ಟ್ ಈ ರೀತಿ ಮಾಡಿ

Share
1 Min Read
SHARE

newsics.com

ಮಕ್ಕಳಿರಬಹುದು, ವಯಸ್ಕರಿರಬಹುದು. ಕೆಲವೊಮ್ಮೆ ವಿಪರೀತ ಸಿಟ್ಟು ಬಂದು ಎಲ್ಲರ ಮೇಲೆ ಕೂಗಾಡಿ ತಾಳ್ಮೆ ಕಳೆದುಕೊಂಡು ಬಿಡುತ್ತಾರೆ. ಇದು ಹುಟ್ಟಿನಿಂದ ಬರುವಂತದ್ದಲ್ಲ. ಮನೆಯಲ್ಲಿ ದೊಡ್ಡವರನ್ನು ನೋಡಿ ಮಕ್ಕಳು ಸಿಟ್ಟು ಕಲಿತುಕೊಳ್ಳುತ್ತಾರೆ.

ಸಿಟ್ಟು ತನ್ನಿಂತಾನೇ ಕಡಿಮೆಯಾವುದು ಕಷ್ಟ.
ಕೋಪ ಅತಿರೇಕಕ್ಕೆ ಹೋಗದಂತೆ ನೋಡಿಕೊಳ್ಳಬೇಕಾದ್ದು ನಿಮ್ಮ ಕೈಯಲ್ಲೇ ಇರುತ್ತದೆ. ತನ್ನ ಆರೋಗ್ಯಕ್ಕೂ, ತನ್ನ ಸುತ್ತಲಿನವರ ಆರೋಗ್ಯಕ್ಕೂ ಕೋಪ ಒಳ್ಳೆಯದಲ್ಲ ಎಂಬುದನ್ನು ನೀವು ಮೊದಲು ಅರ್ಥ ಮಾಡಿಕೊಳ್ಳಿ.
ಕೋಪಿಷ್ಠರೊಂದಿಗೆ ಬದುಕುವುದು ಕಷ್ಟ ಎಂದಲ್ಲ. ಆದರೆ ಅದನ್ನು ನಿವಾರಿಸುವ ಮತ್ತು ಪರಿಹರಿಸುವ ಚಾಕಚಕ್ಯತೆಯನ್ನು ಕಲಿತುಕೊಳ್ಳುವುದು ಬಹಳ ಮುಖ್ಯ. ಯಾವಾಗ ಕೋಪ ಬರುತ್ತದೆ ಎಂಬುದನ್ನು ಮೊದಲು ತಿಳಿದುಕೊಂಡರೆ ಆ ಸಂಗತಿಗಳಿಂದ ಆದಷ್ಟು ದೂರವಿರುವ ಪ್ರಯತ್ನ ಮಾಡಬಹುದು.
ಕೂಲ್ ಆಗಿರುವ ವಾತಾವರಣವನ್ನು ನಿಮ್ಮ ಸುತ್ತ ಸೃಷ್ಟಿಸಿಕೊಳ್ಳುವುದರಿಂದ, ಧ್ಯಾನ ಯೋಗದಲ್ಲಿ ಹೆಚ್ಚಿನ ಸಮಯ ಮೀಸಲಿಡುವುದರಿಂದ ನಿಮ್ಮ ಸಿಟ್ಟನ್ನು ನಿಯಂತ್ರಿಸಿಕೊಳ್ಳಬಹುದು. ಹೀಗಿದ್ದೂ ನಿಮ್ಮ ಸಿಟ್ಟು ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದಾದರೆ ಮಾನಸಿಕ ತಜ್ಞರನ್ನು ಭೇಟಿಯಾಗುವುದು ಒಳ್ಳೆಯದು.

PM MODI ಅಮೆರಿಕ ಸುಂಕಾಸ್ತ್ರ ವಿರುದ್ಧ ಮತ್ತೆ ಸ್ವದೇಶಿ ಮಂತ್ರ ಪಠಿಸಿದ ಮೋದಿ, ಅಂಗಡಿಗಳಲ್ಲಿ ಸ್ವದೇಶಿ ಫಲಕ ಅಳವಡಿಕೆಗೆ ಪ್ರಧಾನಿ ಕರೆ

TAGGED:Are you feeling too angry?; If sojust do this
Share This Article
Facebook Twitter Copy Link Print
Previous Article PM MODI ಅಮೆರಿಕ ಸುಂಕಾಸ್ತ್ರ ವಿರುದ್ಧ ಮತ್ತೆ ಸ್ವದೇಶಿ ಮಂತ್ರ ಪಠಿಸಿದ ಮೋದಿ, ಅಂಗಡಿಗಳಲ್ಲಿ ಸ್ವದೇಶಿ ಫಲಕ ಅಳವಡಿಕೆಗೆ ಪ್ರಧಾನಿ ಕರೆ
Next Article ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು?; ತಡವಾಗಿ ಎದ್ದರೆ ಏನಾಗುತ್ತೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?