Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಐಎಎಸ್ ಗಂಡನ ಬಿಟ್ಟು ರೌಡಿ ಜೊತೆ ಓಡಿ ಹೋಗಿದ್ದ ಮಹಿಳೆ ಆತ್ಮಹತ್ಯೆ
ದೇಶಪ್ರಮುಖವೈರಲ್

ಐಎಎಸ್ ಗಂಡನ ಬಿಟ್ಟು ರೌಡಿ ಜೊತೆ ಓಡಿ ಹೋಗಿದ್ದ ಮಹಿಳೆ ಆತ್ಮಹತ್ಯೆ

Share
1 Min Read
SHARE

newsics.com

ಐಎಎಸ್ ಗಂಡನನ್ನು ಬಿಟ್ಟು ತನ್ನೂರಿನ ಗ್ಯಾಂಗ್‌ಸ್ಟಾರ್ ಜೊತೆ ಓಡಿ ಹೋಗಿದ್ದ ಗುಜರಾತ್‌ನ ಐಎಎಸ್ ಅಧಿಕಾರಿಯೊಬ್ಬರ ಪತ್ನಿ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ. ನಿನ್ನೆ ಆಕೆ ಗುಜರಾತ್‌ನ ಗಾಂಧಿನಗರದಲ್ಲಿ ಐಎಎಸ್ ಅಧಿಕಾರಿಯ ಮನೆ ಮುಂದೆಯೇ ವಿಷ ಸೇವಿಸಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾಳೆ.

ತನ್ನ ಊರಾದ ತಮಿಳುನಾಡಿನಲ್ಲಿ ಮಕ್ಕಳ ಅಪಹರಣ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ, ಕ್ರಿಮಿನಲ್ ಜೊತೆ ಕೆಲ ತಿಂಗಳ ಹಿಂದೆ ಈಕೆ ಓಡಿ ಹೋಗಿದ್ದಳು. ಆದರೆ ನಿನ್ನೆ ಆಕೆ ಗುಜರಾತ್‌ನಲ್ಲಿ ವಿಷ ಸೇವಿಸಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಮೃತ ಮಹಿಳೆಯನ್ನು 45 ವರ್ಷಪ್ರಾಯದ ಸೂರ್ಯ ಜೆ ಎಂದು ಗುರುತಿಸಲಾಗಿದೆ.

ಪೊಲೀಸರು ಹೇಳುವ ಪ್ರಕಾರ ಗುಜರಾತ್‌ನ ಇಲೆಕ್ಟ್ರಸಿಟಿ ರೆಗ್ಯುಲೆಟರ್‌ ಕಮೀಷನ್‌ ಕಾರ್ಯದರ್ಶಿ ಆಗಿರುವ ಐಎಎಸ್ ಅಧಿಕಾರಿಯ ರಜನೀತ್ ಕುಮಾರ್ , ಗಾಂಧಿನಗರದ ಸೆಕ್ಟರ್‌ 19ರಲ್ಲಿ ಇರುವ ತನ್ನ ಮನೆಯತ್ತ ಬಂದ ಮಾಜಿ ಪತ್ನಿ ಸೂರ್ಯ ಜೆಯನ್ನು ಒಳಗೆ ಬಿಡದಂತೆ ಅಲ್ಲಿದ್ದ ತಮ್ಮ ಸಹಾಯಕರಿಗೆ ಹೇಳಿದ್ದಾರೆ. ಇದಾದ ಸ್ವಲ್ಪ ಹೊತ್ತಿನಲ್ಲಿ ಆಕೆ ಮನೆ ಮುಂದೆಯೇ ವಿಷ ಸೇವಿಸಿದ್ದಾಳೆ.

ಪೊಲೀಸರು ಮೂಲಗಳ ಪ್ರಕಾರ, ಮಧುರೈನಲ್ಲಿ ನಡೆದ 14 ವರ್ಷದ ಬಾಲಕನ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಈಕೆ ತನ್ನ ಗಂಡನ ಮನೆಗೆ ಆಗಮಿಸಿದ್ದಿರಬಹುದು ಎಂದು ಶಂಕಿಸಲಾಗಿದೆ.

TAGGED:A woman who left her IAS husband and ran away with a rowdy committed suicide
Share This Article
Facebook Twitter Copy Link Print
Previous Article ಒಬ್ಬರ ಬಳಿ ಗರಿಷ್ಠ ಎಷ್ಟು ಸಿಮ್ ಕಾರ್ಡ್ ಇರಬಹುದು? ಹೆಚ್ಚಿದ್ದರೆ ಶಿಕ್ಷೆ ನಿಶ್ಚಿತ
Next Article ಹೆಚ್ಚಾಗುತ್ತಿದೆ ದಿನದ ಅವಧಿ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?