Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 5 ದಿನಗಳ ಕಾಲ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ!
ಕರ್ನಾಟಕಪ್ರಮುಖ

5 ದಿನಗಳ ಕಾಲ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ!

Share
1 Min Read
SHARE

newsics.com

ಬೆಳಗಾವಿ: ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ ನಡೆದಿದೆ. ಇಂದು ಗೌರಿ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದ್ದು, ನಾಳೆ ಗಣೇಶ ಹಬ್ಬಕ್ಕಾಗಿ ತಯಾರಿ ಬರದಿಂದ ಸಾಗಿದೆ.
ಈ ನಡುವೆ ಬೆಳಗಾವಿಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಬೆಳಗಾವಿ ತಾಲೂಕಿನಾದ್ಯಂತ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಳಗಾವಿ ಕಮೀಷನರೇಟ್ ವ್ಯಾಪ್ತಿ, ಬೆಳಗಾವಿ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಆಗಸ್ಟ್ 27 ರಿಂದ ಸೆಪ್ಟೆಂಬರ್ 6ವರೆಗೆ 11 ದಿನಗಳ ಕಾಲ ಗಣೇಶ ಉತ್ಸವ ನಡೆಯಲಿದ್ದು, ಯಾವುದೇ ಅಹೀತಕರ ಘಟನೆ ನಡೆಯದಂತೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹೀತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಇಂದು ಮಧ್ಯರಾತ್ರಿಯಿಂದ ಆಗಸ್ಟ್ 28ರಂದು ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಅದೇ ರೀತಿಯಲ್ಲಿ ಸೆಪ್ಟೆಂಬರ್ 6 ರಂದು ಶ್ರೀ ಗಣೇಶ ಮೂರ್ತಿಗಳ ವಿಸರ್ಜನೆ ಕಾಲಕ್ಕೆ ಸೆಪ್ಟೆಂಬರ್ 5 ರಂದು ಸಾಯಂಕಾಲ 6 ಗಂಟೆಯಿಂದ ಸೆ.8 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯದ ಅಂಗಡಿ, ವೈನಶಾಪ್, ಬಾರ್‌ಗಳಲ್ಲಿ, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್ ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಲಾಗಿದೆ. ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‌ಬಿಸಿಎಲ್ ಡಿಪೋಗಳನ್ನು, ಹೊಟೇಲ್‌ಗಳಲ್ಲಿರುವ ಬಾರ್ಗಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು?; ತಡವಾಗಿ ಎದ್ದರೆ ಏನಾಗುತ್ತೆ?

TAGGED:Big shock for alcohol lovers: Alcohol sales banned for 5 days!
Share This Article
Facebook Twitter Copy Link Print
Previous Article ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು?; ತಡವಾಗಿ ಎದ್ದರೆ ಏನಾಗುತ್ತೆ?
Next Article Family of four ready to sacrifice their bodies ಕೈಲಾಸಕ್ಕೆ‌ ಹೋಗುವ ನಂಬಿಕೆ: ದೇಹತ್ಯಾಗಕ್ಕೆ ಸಿದ್ಧವಾಗಿದ್ದ ನಾಲ್ವರ ಕುಟುಂಬ, ಅಧಿಕಾರಿಗಳಿಂದ ತಡೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?