Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dasara Holiday ಮಕ್ಕಳ ಖುಷಿ ಹೆಚ್ಚಿಸಿದ ದಸರಾ ರಜೆ! ಯಾವಾಗಿನಿಂದ ರಜೆ ಆರಂಭ?
ಕರ್ನಾಟಕಪ್ರಮುಖ

Dasara Holiday ಮಕ್ಕಳ ಖುಷಿ ಹೆಚ್ಚಿಸಿದ ದಸರಾ ರಜೆ! ಯಾವಾಗಿನಿಂದ ರಜೆ ಆರಂಭ?

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಈ ಬಾರಿ ದಸರಾ ರಜೆ ಭಾರೀ ಖುಷಿ ಕೊಡಲಿದೆ. ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, 2025ರ ದಸರಾ ರಜೆ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರವರೆಗೆ ಒಟ್ಟು 18 ದಿನಗಳು ಇರಲಿವೆ.

ದಸರಾ ಸುದೀರ್ಘ ರಜೆ ಮಕ್ಕಳು ಹಾಗೂ ಪೋಷಕರಲ್ಲಿ ಸಂತಸ ಹೆಚ್ಚಿಸಿದೆ.

ದಸರಾ ರಜೆಯನ್ನು ಮಧ್ಯಂತರ ಪರೀಕ್ಷೆಗಳು ಮುಗಿದ ನಂತರ ವಿದ್ಯಾರ್ಥಿಗಳಿಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.

ರಜೆಯ ನಡುವೆಯೂ ಒಂದು ಪ್ರಮುಖ ಸೂಚನೆಯನ್ನು ಶಿಕ್ಷಣ ಇಲಾಖೆ ನೀಡಿದೆ. ‘ಅಕ್ಟೋಬರ್ 2 ರಂದು’ ರಜೆ ಇದ್ದರೂ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಎಲ್ಲ ಶಾಲಾ ಮಕ್ಕಳು ಮತ್ತು ಶಿಕ್ಷಕರು ಶಾಲೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದೆ.‌ ಅಂದೇ ಮೈಸೂರಿನಲ್ಲಿ ದಸರಾ ಜಂಬೂಸವಾರಿಯೂ ನಡೆಯಲಿದೆ.

ಇದೇನೇ ಇರಲಿ, ಈ ವರ್ಷದ ದಸರಾ ರಜೆಯು ಮಕ್ಕಳಿಗೆ ಹಬ್ಬದ ಸಂಭ್ರಮದ ಜತೆಗೆ ಪರೀಕ್ಷೆಯ ಒತ್ತಡದಿಂದ ಹೊರಬಂದು ವಿಶ್ರಾಂತಿ ಪಡೆಯಲು ಒಂದು ಒಳ್ಳೆಯ ಅವಕಾಶವಾಗಿದೆ. ಎಸ್ಸೆಸ್ಸೆಲ್ಸಿ ಸೇರಿದಂತೆ ಪ್ರಮುಖ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಧ ವರ್ಷದಲ್ಲಿ ನಡೆದ ವಿಷಯದ ಬಗ್ಗೆ ಅಧ್ಯಯನ ಮಾಡುವುದಕ್ಕೆ ಸಮಯಾವಕಾಶ ಸಿಗಲಿದೆ.

ಗಣೇಶ ಚತುರ್ಥಿ ಶುಭಾಶಯಗಳು… ಎಂತಹ ಮೂರ್ತಿ ಪೂಜಿಸಬೇಕು? ಪೂಜೆಗೆ ಯಾವುದು ಶುಭಸಮಯ?

Ganesha Chaturthi special ಗಣೇಶ ಚತುರ್ಥಿ ವಿಶೇಷ… ಪೂಜೆಗೆ ಯಾವ ಬಣ್ಣದ ಗಣಪ ಶ್ರೇಷ್ಠ? ಯಾವ ಬಣ್ಣ ಯಾವುದರ ಸಂಕೇತ?

Trump tax ಟ್ರಂಪ್ ಸುಂಕ ಸಂಕಟ: ₹10 ಮೌಲ್ಯದ ಪಾರ್ಲೆ G ಬಿಸ್ಕತ್‌ಗೆ ಅಮೆರಿಕದಲ್ಲಿ 370 ರೂ! ಬೇಳೆಕಾಳು ಅರ್ಧ ಕೆಜಿಗೆ ₹400!

TAGGED:Dussehra vacation adds to the joy of children! When did the vacation start?
Share This Article
Facebook Twitter Copy Link Print
Previous Article Trump tax ಟ್ರಂಪ್ ಸುಂಕ ಸಂಕಟ: ₹10 ಮೌಲ್ಯದ ಪಾರ್ಲೆ G ಬಿಸ್ಕತ್‌ಗೆ ಅಮೆರಿಕದಲ್ಲಿ 370 ರೂ! ಬೇಳೆಕಾಳು ಅರ್ಧ ಕೆಜಿಗೆ ₹400!
Next Article ದೀಪಿಕಾ-ಶಾರುಖ್‌ಗೆ ಸಂಕಷ್ಟ ತಂದ ಹ್ಯುಂಡೈ ಕಾರು; ಕೋರ್ಟ್ ಸೂಚನೆ ಬೆನ್ನಲ್ಲೇ ದೂರು ದಾಖಲಿಸಿದ ಪೊಲೀಸ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?